ಬೆಳ್ತಂಗಡಿ: ಹಿಟಾಚಿ ಬಳಸಿ ಮಿತ್ತಬಾಗಿಲಿನ ಪರಾರಿ ಎಂಬಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದವರನ್ನು ಗ್ರಾಮಸ್ಥರೇ ಸೇರಿ ಅಟ್ಟಾಡಿಸಿ ಓಡಿಸಿದ ಘಟನೆ ಬುಧವಾರ ರಾತ್ರಿ ನಡೆದಿದೆ. ಪರಾರಿಗೆ ಆಗಮಿಸಿದ್ದ ಸಮೀರ್ ಕಕ್ಕಿಂಜೆ ಎಂಬಾತ ಹಿಟಾಚಿ ಹಾಗೂ ಟಿಪ್ಪರ್ ಬಳಸಿ...
ಪುತ್ತೂರು:(ಡಿ.11) ಅಯ್ಯಪ್ಪ ಸ್ವಾಮಿಯ ಭಕ್ತರಿಗೆ ಸ್ವಾಮಿಯ ಮಹಿಮೆಯ ಪ್ರತ್ಯಕ್ಷ್ಯ ದರ್ಶನವಾಗುತ್ತದೆ ಎನ್ನುವ ಹಲವು ಸುದ್ದಿಗಳು ಎಲ್ಲೆಡೆ ಕೇಳಿ ಬರುತ್ತದೆ. ಇದೇ ಕಾರಣಕ್ಕಾಗಿಯೇ ಅಯ್ಯಪ್ಪ ಸ್ವಾಮಿಯ ಪ್ರಮುಖ ಕ್ಷೇತ್ರ ಶಬರಿಮಲೆಗೆ ಭೇಟಿ ನೀಡುವ ಭಕ್ತರ ಸಂಖ್ಯೆ ವರ್ಷದಿಂದ...
ಬೆಳಗಾವಿ : 2 ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮುದಾಯದ ಬೃಹತ್ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದ್ದು, ಪರಿಸ್ಥಿತಿ ತಿಳಿಗೊಳಿಸಲು ಹೋರಾಗರಾರ ಮೇಲೆ ಪೊಲೀಸರು ಲಾಠಿ ಬೀಸಿದ ಘಟನೆ ನಡೆದಿದೆ. ಮೀಸಲಾತಿಗಾಗಿ ಆಗ್ರಹಿಸಿ ಬಸವ...
ರಾಜ್ಯದಲ್ಲಿ ಅಕ್ರಮ-ಸಕ್ರಮದಡಿ ಜಮೀನು ಹೊಂದಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದೆ. ಯಾಕಂದ್ರೆ ಕಂದಾಯ ಇಲಾಖೆಯು (Revenue Department)1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಿದೆ. ಹೌದು,...
ಪಂಚಶ್ರೀ ಪಂಜ ಸ್ಪೋರ್ಟ್ಸ್ ಕ್ಲಬ್(ರಿ.) ವತಿಯಿಂದ ಪಂಚಶ್ರೀ ಜೀವ ರಕ್ಷಕ ಅಂಬ್ಯುಲೆನ್ಸ್ ನ 5ನೇ ವರ್ಷದ ಪಾದಾರ್ಪಣೆಯ ಪ್ರಯುಕ್ತ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದಲ್ಲಿ ಜ. 4 ರಂದು ನಡೆಯುವ 65 ಕೆ.ಜಿ ವಿಭಾಗದ ಸೂರ್ಯ...
ಪುತ್ತೂರು: ಡಿ.06.ಉಪ್ಪಿನಂಗಡಿ ಸರಕಾರಿ ಮಾದರಿ ಹಿರಿಯ ಉನ್ನತ ಪ್ರಾಥಮಿಕ ಶಾಲೆ ಹಿಂಭಾಗದ ಚರಂಡಿಯಲ್ಲಿ ಮಲಿನ ನೀರು ಹರಿದು ಹೋಗುತ್ತಿದ್ದು ದುರ್ನಾಥ ಬೀರುತ್ತಿದೆ. ಕೆಲವು ಕಡೆ ನೀರು ನಿಂತು ಸೊಳ್ಳೆಗಳು ಉತ್ಪತ್ತಿಯಾಗಿ ಮಲೇರಿಯಾ, ಡೆಂಗು ನಂತಹ ಜ್ವರ...
ಪುತ್ತೂರು: ಕರಾಟೆ ಬುಡೋಕಾನ್ ಇಂಟರ್ ನ್ಯಾಷನಲ್ ಸಂಸ್ಥೆಯ 42ನೇ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ ಡಿ.6,7 ಹಾಗೂ 8 ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣದಲ್ಲಿ ನಡೆಯಲಿದೆ. ಕರಾಟೆ ಬುಡೋಕಾನ್ ಇಂಟರ್...
ಪುತ್ತೂರು: ಕಂಪ್ಯೂಟರ್ ಸ್ವಿಚ್ ಆಫ್ ಮಾಡಲು ಹೋದ ವೇಳೆ ಸಿಡಿಲು ಬಡಿದ ಪರಿಣಾಮ ಬನ್ನೂರು ಗ್ರಾಪಂ ಪಿಡಿಒ ಕುಸಿದು ಬಿದ್ದ ಘಟನೆ ಬನ್ನೂರು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಇಂದು ನಡೆದಿದೆ ಬನ್ನೂರು ಗ್ರಾಮ ಪಂಚಾಯತ್ ಪಿಡಿಓ...
ಉಪ್ಪಿನಂಗಡಿ: ಯುವಕನೋರ್ವನ ಮೃತದೇಹವು ಇಲ್ಲಿನ ಬಸ್ ನಿಲ್ದಾಣದ ಬಳಿ ನಿರ್ಮಾಣ ಹಂತದಲ್ಲಿರುವ ಗ್ರಾ.ಪಂ.ನ ಗ್ರಂಥಾಲಯ ಕಟ್ಟಡದ ಮೇಲೆ ಇಂದು ಬೆಳಗ್ಗೆ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಸುಮಾರು 45 ವರ್ಷ ಪ್ರಾಯದ ಹಿಂದಿ ಮೂಲದ ಅಪರಿಚಿತ...
ನಿಮ್ಮಜಾಗ ಕಾನೂನು ಪ್ರಕಾರ ಇದ್ದಲ್ಲಿ ಅದನ್ನು ಖಂಡಿತವಾಗಿಯೂ ಸಕ್ರಮ ಮಾಡಿಕೊಡುತ್ತೇನೆ: ಶಾಸಕ ಅಶೋಕ್ ರೈ ಪುತ್ತೂರು: ನಿಮ್ಮ ಅಕ್ರಮಸಕ್ರಮ ಕಡತ, 94 ಸಿ ಹಕ್ಕು ಪತ್ರವನ್ನು ಮಾಡಿಸಿಕೊಡುವುದಾಗಿ ನಾನು ಕ್ಷೇತ್ರದ ಜನತೆಗೆ ಮಾತು ಕೊಟ್ಡಿದ್ದೆ ಆ...