ಜೂ.16 : ಗ್ರಾಮೀಣ ಪ್ರದೇಶದ ಪ್ರತಿಷ್ಠಿತ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯ ನೂತನ ಮಂತ್ರಿಮಂಡಲ ರಚನೆಯಾಗಿದೆ ನೂತನ ಮಂತ್ರಿಮಂಡಲ ರಚನೆಯು ವಿದ್ಯಾರ್ಥಿಗಳಿಗೆ ಪ್ರಜಾಪ್ರಭುತ್ವದ ಮತ್ತು ಮತದಾನದ ಅರಿವು ಮೂಡಿಸುವುದರೊಂದಿಗೆ ಚುನಾವಣಾ ಮೂಲಕ ಶಾಲಾ ನಾಯಕ...
ಪ್ರತಿಷ್ಠಿತ ಪುತ್ತೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಕಾವು ಹೇಮನಾಥ್ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾ ಅಧಿಕಾರಿ ಖ್ಯಾತ ನ್ಯಾಯವಾದಿ ಅರಂತನಡ್ಕ ಬಾಲಕೃಷ್ಣ ರೈ ಇವರಿಂದ ಅಧಿಕೃತ ಘೋಷಣೆಯೊಂದೇ ಬಾಕಿ. ಚುನಾವಣಾ ಪ್ರಕ್ರಿಯೆ ನಡೆಯುತ್ತುದ್ದು...
ಪುತ್ತೂರು: ಕಳೆದ ಲೋಕಸಭಾ ಚುನಾವಣೆಯ ಮೊದಲು ಶಿಲಾನ್ಯಾಸಗೈದ ಕಾಮಗಾರಿಗಳು ಆರಂಭಗೊಂಡಿದೆ, ಶೀಘ್ರದಲ್ಲೇ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಕುರಿಯ ಗ್ರಾಮದ ಎನ್ ಆರ್ ಸಿ ಸಿ – ಅಮ್ಮುಂಜ...
ಮಂಗಳೂರು: ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಶನಿವಾರ ಭೇಟಿ ಮಾಡಿದರು. ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಲು ಮಂಗಳೂರಿಗೆ ಆಗಮಿಸಿದ ಸಂದರ್ಭದಲ್ಲಿ ಭೇಟಿ ಮಾಡಿದ್ದಾರೆ. ಭೇಟಿ...
ಪುತ್ತೂರು: ಕುಂಬ್ರದ ಶೇಖಮಲೆ ಎಂಬಲ್ಲಿ ಆಲ್ಲೋ ಕಾರು ಮತ್ತು ಬೊಲೆರೊ ನಡುವೆ ಪರಸ್ಪರ ಡಿಕ್ಕಿಯಾಗಿದ್ದು ಆಲ್ಲೋ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತಪಟ್ಟವರು ಮಡಿಕೇರಿ ಮೂಲದ ರವೀಂದ್ರ ಹಾಗೂ ಲೊಕೇಶ್...
ಪುತ್ತೂರು,ಜೂ. 16: ಸುಳ್ಯ ತಾಲ್ಲೂಕಿನ ಆನೆಗುಂಡಿ ಅರಣ್ಯ ದಾಟಿದೆ ಎಂದು ಅರಣ್ಯ ಅಧಿಕಾರಿಗಳಿಂದ ಅಕ್ಕರೆ ನ್ಯೂಸ್ ಗೆ ಮಾಹಿತಿ ದೊರತ್ತಿದೆ.ಇನ್ನೂ ಕೆಲವೇ ಕಿಲೋ ಮೀಟರ್ ಮುಂದುವರಿಸಿದರೆ ಕೇರಳ ತಲುಪಲಿದೆ.ಅರಣ್ಯ ಇಲಾಖೆ ಸಿಬ್ಬಂದಿಗಳು ಸತ್ತಾಯ ಗತಾಯ ಆನೆ...
ಪುತ್ತೂರು; ಪಿಯು ಅತಿಥಿ ಉಪನ್ಯಾಸಕರ ನೇಮಕಾತಿ ಮಾಡುವಲ್ಲಿ ಬಿಎಡ್ ಕಡ್ಡಾಯಗೊಳಿಸಿ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದ್ದು ಈ ಸುತ್ತೋಲೆಯನ್ನು ರದ್ದು ಮಾಡುವಂತೆ ಪುತ್ತೂರು ಶಾಸಕರಿಗೆ ಉಪನ್ಯಾಸಕರು ಮನವಿ ಮಾಡಿದ್ದಾರೆ. ಈಗಾಗಲೇ ಪಿಜಿ ಪದವಿಧರರು ಅತಿಥಿ ಉಪನ್ಯಾಸಕರಾಗಿ...
ಬೆಂಗಳೂರು : 2023-24ನೇ ಸಾಲಿಗೆ 1500 ಪೊಲೀಸ್ ಹುದ್ದೆಗಳ ನೇಮಕಾತಿ ಭರ್ತಿ ಮಾಡಲು ಅರ್ಜಿ ಆಹ್ವಾನ ಮಾಡಲಾಗಿದೆ. ಹುದ್ದೆಗಳ ವಿವರ ಕಲ್ಯಾಣ ಕರ್ನಾಟಕೇತರ ಹುದ್ದೆಗಳು : 886 ಕಲ್ಯಾಣ ಕರ್ನಾಟಕ ವೃಂದ ಹುದ್ದೆಗಳು :614 ಕರ್ನಾಟಕ...
ಪುತ್ತೂರು ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿಯಲ್ಲಿ ಕೆಲ ತಿಂಗಳ ಹಿಂದೆ ನೆಡಲಾಗಿದ್ದ ಕಾಟು ಮಾವಿನ ಗಿಡ ಗಾಳಿಗೆ ಬಾಗಿದ್ದು ಅದನ್ನು ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವತಃ ಗೂಟ ಹಾಕಿ ಸರಿಪಡಿಸಿದರು.
ಮಂಗಳೂರು: ದ.ಕ ಜಿಲ್ಲೆಯ ಮಸೀದಿಗಳಲ್ಲಿ ಅಕ್ರಮ ಶಸ್ತ್ರಾಸ್ತ್ರ ಶೇಕರಣೆ ಹೇಳಿಕೆಯ ಮೂಲಕ ಶಾಸಕ ಹರೀಶ್ ಪೂಂಜಾ ಜಿಲ್ಲೆಯ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸುರತ್ಕಲ್ ವಲಯ ಎಸ್ಕೆಎಸ್ಸೆಸ್ಸೆಫ್ ತೀವ್ರವಾಗಿ ಖಂಡಿಸಿದೆ. ಸದಾ ಒಂದಿಲ್ಲೊಂದು ವಿಷಯಗಳ...