ಪುತ್ತೂರು: ಪ್ರಭು ಶ್ರೀರಾಮಚಂದ್ರನ ಕುರಿತು ಪ್ರೊ.ಭಗವಾನ್ ಅವರು ಅವಹೇಳನಕಾರಿ ಹೇಳಿಕೆ ನೀಡಿದ್ದು, ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಅಶೋಕ್ ಕುಮಾರ್ ರೈ ಅವರು “ಭಗವಾನ್ ಯಾವ ಧರ್ಮವನ್ನು ನಂಬುತ್ತಾರೆ ಎಂದು ನಮಗೆ ಗೊತ್ತಿಲ್ಲ. ಅವರು ಹಿಂದೂ...
ಪುತ್ತೂರು: ಭಾನುವಾರ ಕುಡಿಪ್ಪಾಡಿ ಗ್ರಾಮದಲ್ಲಿ ಕುತೂಹಲಕಾರಿ ಘಟನೆಯೊಂದು ಗ್ರಾಮಸ್ಥರ ಮುಂದೆ ಸಾಕ್ಷಿಯಾಗಿದೆ. ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ ಅಯೋಗ್ಯವಾಗಿದೆ ಎಂದು ಶಾಸಕರ ವಿರುದ್ದ ನಡೆದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ ರಿಕ್ಷಾ ಚಾಲಕನೋರ್ವನ...
ಪುತ್ತೂರು: ವಿಟ್ಲಬ್ಲಾಕ್ ನ ಕುಡಿಪ್ಪಾಡಿ ವಲಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯು ಕಾಂಗ್ರೆಸ್ ಮುಖಂಡ ಅರ್ಕ ರಾಧಾಕೃಷ್ಣಪೂಜಾರಿಯವರ ಮನೆಯಲ್ಲಿ ನಡೆಯಿತು. ಶಾಸಕ ಅಶೋಕ್ ರೈ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ವಲಯ ಕಾಂಗ್ರೆಸ್...
ಅಪಘಾತದ ಭೀಕರ ರಬಸಕ್ಕೆ ಚಾಲಕ ರಿಜ್ವಾನ್ ಕಾರಿನಿಂದ ನೇರವಾಗಿ ಕಾಲುವೆಗೆ ಹಾರಿ ಬಿದ್ದಿದ್ದಾನೆ ಎನ್ನಲಾಗಿದೆ.ಇಷ್ಟು ಎತ್ತರದಿಂದ ಬಿದ್ದ ರಬಸಕ್ಕೆ ಆತ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಹೊಸಕೋಟೆ: ಬೆಂಗಳೂರು...
ಪುತ್ತೂರು: ಮುಖ್ಯ ರಸ್ತೆಯ ಮಹಿಳಾ ಠಾಣಾ ಮುಂಭಾಗದಲ್ಲಿ ಅರ್ಧ ಭಾಗ ತೆರವುಗೊಳಿಸಿ, ಅಪಾಯಕಾರಿ ಸ್ಥಿತಿಯಲ್ಲಿದ್ದ ಶತಮಾನದ ಹಳೆಯ ಕಟ್ಟಡವನ್ನು ಜೂ.12ರಂದು ತೆರವುಗೊಳಿಸಲಾಗಿದೆ.ಕಟ್ಟಡ ತೆರವಿನ ಬಗ್ಗೆ ಶಾಸಕ ಅಶೋಕ್ ಕುಮಾರ್ ರೈ ಯವರ ಅಭಿಪ್ರಾಯ ಕೇಳಿದಾಗ, ಇದೆಲ್ಲವೂ...
ಪುತ್ತೂರು : ರಸ್ತೆ ಅಗಲೀಕರಣ ಕಾಮಗಾರಿ ನಿಮಿತ್ತ 110/33/11ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್ನಲ್ಲಿ ಜೂ.11 (ಗುರುವಾರ) ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00 ರ ವರೆಗೆ...
ಪುತ್ತೂರು: ಬಲ್ನಾಡು ಗ್ರಾಮದ ವೃದ್ದ ಅಶಕ್ತ ಮಹಿಳೆಯ ಮನೆಗೆ ಜೂ.7ರಂದು ಭೇಟಿ ನೀಡಿದ್ದ ಶಾಸಕ ಅಶೋಕ್ ರೈ ವೃದ್ದೆಯ ಮನೆಯ ಪರಿಸ್ಥಿತಿ ನೋಡಿ ಮರುಗಿದ್ದರು. ಈ ವೇಳೆ ವೃದ್ದೆ ಮನೆಯಲ್ಲಿ ಗ್ಯಾಸ್ ಸೌಲಭ್ಯ ಇಲ್ಲ ಎನ್ನುವುದು...
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ವತಿಯಿಂದ ಅಧ್ಯಕ್ಷ ಭುವನೇಶ್ ಪಚಿನಡ್ಕ ಇವರ ನೇತೃತ್ವದಲ್ಲಿ ತಾಲೂಕಿನ ವಿವಿಧ ಬಿಲ್ಲವ ಸಂಘಗಳ ಉಪಸ್ಥಿತಿಯಲ್ಲಿ ತಾಲೂಕು ಕಛೇರಿ ಬಂಟ್ವಾಳ ದಲ್ಲಿ ಹರಿಕೃಷ್ಣ ಬಂಟ್ವಾಳರವರು ಖಂಡನಾ ನಿರ್ಣಯ ಹಕ್ಕೋತ್ತಾಯವನ್ನು...
ಮಂಗಳೂರು, ಜೂನ್ 08, 2026 : ಮಳೆಗಾಲದಲ್ಲಿ ಎದುರಾಗುವ ಯಾವುದೇ ವಿಪತ್ತುಗಳನ್ನು ಎದುರಿಸಲು ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು ಟಿ ಖಾದರ್ ಸೂಚಿಸಿದ್ದಾರೆ. ...
ಅರಸೀಕೆರೆ: ಸಚಿವ ಸ್ಥಾನ ಕಳೆದುಕೊಂಡಿರುವ ಜಮೀರ್ ಅಹಮದ್ ಖಾನ್ ಅವರು ಶೀಘ್ರದಲ್ಲೇ ಮತ್ತೊಮ್ಮೆ ರಾಜ್ಯ ಮಂತ್ರಿಮಂಡಲವನ್ನು ಸೇರಲಿದ್ದಾರೆ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಇಲ್ಲಿನ ಅಲ್ ಅಮೀನ್ ಶಾಲೆಯಲ್ಲಿ...