ಮಹಾ ಕುಂಭಮೇಳವು ಒಂದಲ್ಲ ಒಂದು ನಕಾರಾತ್ಮಕ ಘಟನೆಗಳಿಗಾಗಿ ಸುದ್ದಿಗೆ ಗ್ರಾಸವಾಗುತ್ತಲೇ ಇದೆ. ಪ್ರಯಾಗ್ ರಾಜ್ ಅಯೋಧ್ಯಾ ಕಾಶಿ ಮುಂತಾದ ನಗರಗಳನ್ನು ಜೋಡಿಸುವ ಪ್ರಮುಖ ಹೈವೇಗಳಲ್ಲಿ ಗಂಟೆಗಟ್ಟಲೆ ವಾಹನಗಳು ಜಾಮ್ ಆಗಿವೆ. ಅಸಂಖ್ಯ ಮಂದಿ ಇಡೀ ರಾತ್ರಿಯನ್ನು...
ಬೆಂಗಳೂರು : ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ಮಾಹಿತಿ ಹಕ್ಕು ಕಾಯ್ದೆ, 2005 (2005 ರ ಕೇಂದ್ರ ಕಾಯ್ದೆ 22) ರ ಸೆಕ್ಷನ್ 15 ರ ಉಪ-ವಿಭಾಗ (3) ರ ಮೂಲಕ ನನಗೆ...
ಬಂಟ್ವಾಳ: ಕಾಂಗ್ರೆಸ್ ನಾಯಕನೊರ್ವನ ಮೇಲೆ ಫೈರಿಂಗ್ ನಡೆದ ಬಗ್ಗೆ ವರದಿಯಾಗಿದೆ. ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ...
ಬಂಟ್ವಾಳ: ಫೆ.೫ ರಂದು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ ಗಾಣದಪಡ್ಪು ಇಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ತಹಶಿಲ್ದಾರ್ ಕಚೇರಿಯ ಪ್ರಕಟನೆ ತಿಳಿಸಿದೆ. ಸಾರ್ವಜನಿಕ ಕುಂದುಕೊರತೆಗಳಿಗೆ ಆದಷ್ಟು ಶೀಘ್ರವಾಗಿ...
ಬೆಂಗಳೂರು : ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ಹಿರಿಯ ಪತ್ರಕರ್ತ ಬದ್ರುದ್ದೀನ್ .ಕೆ ಮಾಣಿ ಸಹಿತ 8 ಮಂದಿ ನೇಮಕ ಮಾಡಿ ರಾಜ್ಯಪಾಲರ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕ ಅಶಿತ್ ಮೋಹನ್...
ಪುತ್ತೂರು: 01/02/25ನೇ ಶನಿವಾರ ಕೆಮ್ಮಿಂಜೆ ಗ್ರಾಮದ ಕಲ್ಲಗುಡ್ಡೆ ಸಮೃದ್ಧಿ ನಿಲಯದಲ್ಲಿ ಸಂಜೆ 7 ಗಂಟೆಗೆ ದೈವದ ಭಂಡಾರ ತೆಗೆದು ಕಲ್ಲುರ್ಟಿ ಹಾಗೂ ಕೊರಗಜ್ಜ ನೇಮ ನಡೆಯಲಿದೆ ಈ ಪ್ರಯುಕ್ತ ತಾವೆಲ್ಲರೂ ಆಗಮಿಸಿ, ಶ್ರೀ ದೈವದ ಗಂಧ...
ಪುತ್ತೂರು : ತೀವ್ರ ಅನಾರೋಗ್ಯ ಪೀಡಿತರಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಹೆಚ್ಚಿನ ಸಹಾಯ ದೊರೆಯುತ್ತಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ನೂರಾರು ಅರ್ಜಿಗಳು ಈಗಾಗಲೇ ಬಂದಿದ್ದು ಆದ್ಯತೆ ಮೇರೆಗೆ ಪರಿಹಾರ ನೀಡಲಾಗುತ್ತಿದೆ ಎಂದು ಶಾಸಕರಾದ ಅಶೋಕ್ ರೈ...
ಪುತ್ತೂರು: : ಕಬಕ ಶಾಲಾ ಬಳಿ ಗುಡ್ಡಕ್ಕೆ ಬೆಂಕಿ ಅವಘಡ ಸಂಭವಿಸಿದ್ದು ಶಾಸಕರಾದ ಅಶೋಕ್ ಕುಮಾರ್ ರೈ ತನ್ನ ಖಾಸಗಿ ಕಾರ್ಯಕ್ರಮವನ್ನು ರದ್ದು ಗೊಳಿಸಿ ಕೂಡಲೇ ಬೆಂಕಿ ಬಿದ್ದ ಸ್ಥಳಕ್ಕೆ ಭೇಟಿ ನೀಡಿದರು. ಸ್ಥಳೀಯರೊಂದಿಗೆ ಮತ್ತು...
ಕಡಬ ಜನವರಿ 22: ಥಾರ್ ಚಾಲಕನೊಬ್ಬ ಗಾಡಿಗೆ ಫುಲ್ ಟ್ಯಾಂಕ್ ಡಿಸೇಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾದ ಘಟನೆ ಕಡಬದ ಹಿಂದೂಸ್ಥಾನ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಸುಬ್ರಹ್ಮಣ್ಯ ರಸ್ತೆಯ ಹಳೆ ಸ್ಟೇಷನ್ ಬಳಿ ಇರುವ...
ಮಂಗಳೂರು: ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ, ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಮಂಗಳೂರಿನ ತಲಪಾಡಿ ಅಲಂಕಾರುಗುಡ್ಡದಲ್ಲಿ ನಡೆದಿದೆ. ಮೂವರು ಆರೋಪಿಗಳನ್ನು ತಮಿಳುನಾಡಿನ...