ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ ಅವರು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಕರ್ನಾಟಕದ ಹಾಸನ ಮೂಲದ ಸಕಲೇಶಪುರದ ನಟಿ ಶೋಭಿತಾ ಗಾಳಿಪಟ, ಮಂಗಳಗೌರಿ, ಕೋಗಿಲೆ, ಬ್ರಹ್ಮಗಂಟು, ಕೃಷ್ಣ ರುಕ್ಮಿಣಿ,...
ಕರ್ನಾಟಕ ಕುಸ್ತಿ ಸಂಘದ ದಕ್ಷಿಣ ಕನ್ನಡ ಉಸ್ತುವಾರಿಗಳಾದ ಸುಜಿತ್ ರೈ ಯವರ ತಾಯಿಯವರಾದ ಶಾರದಾ ರೈ ಮೇರೆಮಜಲು (88) ಇಂದು ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ಮೃತರು ಇಬ್ಬರು ಪುತ್ರರನ್ನು ,ಇಬ್ಬರು ಪುತ್ರಿಯರನ್ನು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ. ಮೃತರ...
ಪುತ್ತೂರು :ನ 30(ಇಂದು ) ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ ವರ್ಷoಪ್ರತಿ ನಡೆಯುವ ಲಕ್ಷದೀಪೋತ್ಸವ ನಡೆಯಲಿದೆ.ಸಂಜೆ 7:30ಗೆ ಮಹಾಪೂಜೆ ಬಳಿಕ, ದೇವರ ಬಲಿ ಹೊರಟು ಒಳoಗಣ ಮತ್ತು ಹೊರಂಗಣ ಉತ್ಸವ ನಡೆದು,ಕಟ್ಟೆ ಪೂಜೆ,ಚಂದ್ರಮಂಡಲ ಉತ್ಸವ...
ಪುತ್ತೂರು: ಮಕ್ಕಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಾ ಪುತ್ತೂರಿನಲ್ಲಿ ಶಿಕ್ಷಣ ತಜ್ಞರಾಗಿ ಚಿರಪರಿಚಿತರಾಗಿದ್ದ ಕೋಟಿಯಪ್ಪ ಪೂಜಾರಿ ನ.25ರಂದು ಬೆಳಗ್ಗೆ ಬೊಳುವಾರಿನ ಬಾಡಿಗೆ ಮನೆಯೊಂದರಲ್ಲಿ ನಿಧನರಾಗಿದ್ದಾರೆ. ಸುಳ್ಯ ಗಾಂಧಿನಗರ ಶಾಲೆಯಲ್ಲಿ ಮುಖ್ಯಗುರುಗಳಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ಸ್ವಯಂ ನಿವೃತ್ತಿ ಹೊಂದಿದ್ದ...
ಕಾಂತಾರ ಚಾಪ್ಟರ್ 1 ಚಿತ್ರದಲ್ಲಿ ನಟಿಸುತ್ತಿರುವ ಕಲಾವಿದರು ಪ್ರಯಾಣಿಸುತ್ತಿದ್ದ ಮಿನಿ ಬಸ್ ಅಪಘಾತ್ಕಕೀಡಾಗಿದ್ದು, 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಕಲಾವಿದರನ್ನು ಕರೆದುಕೊಂಡು ಹೋಗುತ್ತಿದ್ದ ಮಿನಿ ಬಸ್ ಕೊಲ್ಲೂರು ಸಮೀಪ ಜಡ್ಕಳ್ ಬಳಿ ಪಲ್ಟಿಯಾಗಿದೆ. ಬಸ್ ನಲ್ಲಿ...
ಬ್ರಹ್ಮಶ್ರೀ ನಾರಾಯಣ ಗುರು ಬಿಲ್ಲವ ಸಂಘ ಇಚಿಲಂಪಾಡಿ* ಇದರ ಶ್ರೀ ನಾರಾಯಣ ಗುರು ಮಂದಿರಕ್ಕೆ ತೆರಳುವ ರಸ್ತೆಯ ನಾಮಫಲಕವನ್ನು ಸಂಘದ ಸ್ಥಾಪಕ ಸದಸ್ಯರಾದ ದಿll ನಾರಾಯಣ ಪೂಜಾರಿ ಪೊಯ್ಯೆತ್ತಡ್ಡ ಇವರ ಸವಿನೆನಪಿನಲ್ಲಿ ಒದಗಿಸಲಾಯಿತು. ಇದರ ಅನಾವರಣ...
ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ...
ಕರ್ನಾಟಕ ಮೂರು ಕ್ಷೇತ್ರಗಳ ಉಪ ಚುನಾವಣೆಯ ಮತಎಣಿಕೆ ಭರದಿಂದ ಸಾಗುತ್ತಿದ್ದು, ಸದ್ಯದ ಟ್ರೆಂಡಿಂಗ್ ಪ್ರಕಾರ, ಎಲ್ಲಾ ಮೂರು ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಮುನ್ನಡೆಯನ್ನು ಸಾಧಿಸಿದೆ. ಇನ್ನೂ, 9-10 ರೌಂಡ್ ಮತಎಣಿಕೆ ಬಾಕಿಯಿದೆ. ...
ಉಪ್ಪಿನಂಗಡಿ :ಹಿರೇಬಂಡಾಡಿ ಗ್ರಾಮ ಪಂಚಾಯತ ನ ಸಾಮಾನ್ಯ ಸಭೆಯಲ್ಲಿ ಮಾನ್ಯ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಿಗೆ ಅವಹೇಳನಕಾರಿ ಮಾತುಗಳಾಡಿದ ಬಿಜೆಪಿ ಬೆಂಬಲಿತ ಸದಸ್ಯರ ಬಗ್ಗೆ ಮತ್ತು ಸರಿಯಾಗಿ ಕರ್ತವ್ಯನಿರ್ವಹಿಸದೆ ಇರುವ...
ಪುತ್ತೂರು: ಮುಂಡೂರು-ತಿಂಗಳಾಡಿ ರಸ್ತೆಯ ಆಲಡ್ಕ ಎಂಬಲ್ಲಿರುವ ಪ್ರಯಾಣಿಕರ ತಂಗುದಾಣವೊಂದರ ಮೇಲ್ಛಾವಣಿ ಸಂಪೂರ್ಣ ಕುಸಿದು ಬಿದ್ದಿದ್ದು ಸಂಬಂಧಪಟ್ಟವರು ಈ ತಂಗುದಾಣ ಕಟ್ಟಡವನ್ನು ದುರಸ್ತಿಗೊಳಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಈ ತಂಗುದಾಣದಲ್ಲಿ ಬೆಳಗ್ಗಿನ ಹೊತ್ತು ಹಲವಾರು ವಿದ್ಯಾರ್ಥಿಗಳು...