ಪುತ್ತೂರು ತಾಲೂಕು ಕೆಮ್ಮಿಂಜೆ ಗ್ರಾಮದ “ಕಲ್ಲಗುಡ್ಡೆ” ಎಂಬಲ್ಲಿ 21/03/24ರಂದು ಆರನೇ ವರ್ಷದ ಕಟೀಲು ದುರ್ಗಪರಮೇಶ್ವರಿ ಯಕ್ಷಗಾನ ಮಂಡಳಿ (ರಿ)ಇವರ ವತಿಯಿಂದ “ದೇವಿ ಮಹಾತ್ಮೆ” ಎಂಬ ಪೌರಾಣಿಕ ಪುಣ್ಯ ಕಥಾ ಭಾಗ ಯಕ್ಷಗಾನ ಸೇವೆ ರೂಪದಲ್ಲಿ ನಡೆಯಲಿದೆ....
ಮಂಗಳೂರು: ಭಾರತ ಚುನಾವಣಾ ಆಯೋಗವು ಲೋಕಸಭಾ ಚುನಾವಣೆ-2024ಕ್ಕೆ ಸಂಬಂಧಿಸಿ ದಿನಾಂಕ: 16-03-2024 ರಿಂದ ಜಾರಿಗೆ ಬರುವಂತೆ ಚುನಾವಣಾ ನೀತಿ ಸಂಹಿತೆಯನ್ನು ಜಾರಿಗೊಳಿಸಿ ಕರ್ನಾಟಕ ರಾಜ್ಯದಲ್ಲಿ ದಿನಾಂಕ: 26-04-2024 ರಂದು ಮತ್ತು 07-05-2024 ರಂದು ಎರಡು ಹಂತದಲ್ಲಿ...
ಪುತ್ತೂರು: ಕೋಡಿಂಬಾಡಿ ಗ್ರಾಮದ ಡೆಕ್ಕಾಜೆ ಪರನೀರು ರಸ್ತೆ ವಿವಾದ ಕೊನೆಗೂ ಇತ್ಯರ್ಥವಾಗಿದೆ, ಕಳೆದ ೪೦ ವರ್ಷಗಳಿಂದ ಇದ್ದ ಈ ವಿವಾದವನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಮಾತುಕತೆ ಮೂಲಕ ಇತ್ಯರ್ಥ ಮಾಡಿದ್ದು ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ...
ಲೋಕಸಭೆ ಚುನಾವಣೆ ಸಂದರ್ಭ ಶಾಂತಿ ಸುವ್ಯವಸ್ಥೆ ಕಾಪಾಡುವ ಕಾರಣದಿಂದ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 19 ರೌಡಿ ಶೀಟರ್ಗಳ ವಿರುದ್ಧ ಗಡಿಪಾರು ಆದೇಶವನ್ನು ಅನುಪಮ್ ಅಗರವಾಲ್ ಮಾಡಿದ್ದಾರೆ. ಏಳು ಮಂದಿಯನ್ನು ಇತ್ತೀಚೆಗಷ್ಟೇ ಬೇರೆ ಬೇರೆ ಜಿಲ್ಲೆಗಳಿಗೆ...
ಇವರು ಸದಾ ಹಸನ್ಮುಖಿ… ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ...
ಮಂಗಳೂರು; ದಕ್ಷಿಣಕನ್ನಡ ಜಿಲ್ಲೆಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಪದ್ಮರಾಜ್ ರಾಮಯ್ಯ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ವಕೀಲರಾಗಿರುವ ಪದ್ಮರಾಜ್ ಬಿಲ್ಲವ ಸಮುದಾಯದ ಯುವ ನಾಯಕ, ಗುರುಬೆಳದಿಂಗಲು ಸೇವಾ ಸಂಸ್ಥೆಯ ಅಧ್ಯಕ್ಷರಾಗಿ ಹಾಗೂ ಮಂಗಳೂರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ...
ಪುತ್ತೂರು: ದಿನಾಂಕ 22ನೇ ಶುಕ್ರವಾರ ಮತ್ತು 23ನೇ ಶನಿವಾರ ಅಕ್ಷಯ ಕಾಲೇಜಿನಲ್ಲಿ ಫ್ಯಾಷನ್ ಷೋ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಸಭಾ ಕಾರ್ಯಕ್ರಮ ಸಂಜೆ 5 ಗಂಟೆಯಿಂದ ನಡೆಯಲಿದೆ.ಅಕ್ಷಯ ಕಾಲೇಜು ಸಂಚಾಲಕರಾದ ಜಯಂತ್ ನಡುಬೈಲ್ ತಿಳಿಸಿರುತ್ತಾರೆ.
ಬೆಂಗಳೂರು, ಮಾ.19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ ಅವರು ಕಾಂಗ್ರೆಸ್ ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ...
ಬೆಳ್ತಂಗಡಿ: ರಾ.ಸ್ವ. ಸಂಘದ ಹಿರಿಯ ಕಾರ್ಯಕರ್ತ, ವಿಶ್ವ ಹಿಂದೂ ಪರಿಷತ್ ಸಂಘಟಕ ಕಾಂತಾಜೆ ಈಶ್ವರ ಭಟ್ ಅವರ ನಿಧನಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿಂದೂ ಸಮಾಜದ ಏಳಿಗಾಗಿ ಸಂಘ...
ಪುತ್ತೂರಿನ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ಅಶೋಕ್ ಕುಮಾರ ರೈ ಕೋಡಿಂಬಾಡಿ ಇವರ ಸಾರಥ್ಯದಲ್ಲಿ ದಿನಾಂಕ 30-03-2024 ನೇ ಶನಿವಾರದಂದು ನಡೆಯಲಿರುವ ವಿಜಯ-ವಿಕ್ರಮ ಕಂಬಳೋತ್ಸವದ ಆಮಂತ್ರಣವನ್ನು ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ನೀಡಲಾಯಿತು ಪುತ್ತೂರಿನ ಜನಪ್ರಿಯ...