ಪುತ್ತೂರು: ಲಕ್ಷಾಂತರ ಮಂದಿ ಸೇರುವ, ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೆಯ ಸಂದರ್ಭದಲ್ಲಿ ಜಾತ್ರೆ ಗದ್ದೆಯಲ್ಲಿ ಪೊಲೀಸ್ ಬಂದೋಬಸ್ತ್ ಜೊತೆಗೆ ಮೊಬೈಲ್ ಸಿಸಿ ಕ್ಯಾಮರಾ ಕಣ್ಣಾವಲು ಕೂಡಾ ಇರಲಿದೆ. ಈಗಾಗಲೇ 44ಸಿಸಿ...
ಉಪ್ಪಿನಂಗಡಿ : ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದ ವಕ್ಫ್ ಮಸೂದೆಯನ್ನು ವಿರೋಧಿಸಿ ಇದೇ ಬರುವ 15ನೇ ಎಪ್ರಿಲ್ 2025 ಮಂಗಳವಾರದಂದು ಸಂಜೆ 03-30ಕ್ಕೆ ಸರಿಯಾಗಿ ಇಂಡಿಯನ್ ಸ್ಕೂಲ್ ಬಳಿ ಬೃಹತ್ ಪ್ರತಿಭಟನೆ ನಾಗರಿಕ ಹಿತರಕ್ಷಣಾ...
ರಾಜ್ಯ ಶಾಸಕಾಂಗವು ಅಂಗೀಕರಿಸಿದ ಮತ್ತು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾದ ಯಾವುದೇ ಮಸೂದೆಯ ಬಗ್ಗೆ ಭಾರತದ ರಾಷ್ಟ್ರಪತಿಗಳು ಮೂರು ತಿಂಗಳೊಳಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ರಾಜ್ಯಪಾಲ ರವಿ ವಿರುದ್ಧ ತಮಿಳುನಾಡು ಸರ್ಕಾರ...
ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಸಾರ್ಟಿಸಿ ಬಸ್ ರಸ್ತೆಯ ಕೆಳಭಾಗದಲ್ಲಿದ್ದ ಮನೆಯ ಮೇಲೆ ಪಲ್ಟಿಯಾಗಿ ಬಿದ್ದ ಘಟನೆ ಕೊಪ್ಪ ತಾಲೂಕು, ಜಲದುರ್ಗ ಗ್ರಾಮದ ಬಳಿ ನಡೆದಿದ್ದು, ಬಸ್ಸಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಮನೆಯ ಛಾವಣಿಗೆ ಹಾನಿಯಾಗಿದೆ. ಬೆಂಗಳೂರಿನಿಂದ ಶೃಂಗೇರಿ...
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ನಲ್ಲಿ ಈ ದುರಂತ ಸಂಭವಿಸಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ...
ಮಡಂತ್ಯಾರು: ಬೆಳಾಲು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಪತ್ತೆಯಾದ ಹೆಣ್ಣು ಮಗುವಿನ ಪೋಷಕರ ಬಗ್ಗೆ ಖಚಿತ ಮಾಹಿತಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಮಗು ಸಾರ್ವಜನಿಕರಿಗೆ ಪತ್ತೆಯಾದ ಬಗ್ಗೆ ಊರಿನವರು ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಲು ಮಗುವಿನ ತಂದೆ...
ಬಂಟ್ವಾಳ: ತಾಲೂಕಿನ ಕಾವಳಮೂಡೂರು ಗ್ರಾಮದ ಇತಿಹಾಸ ಪ್ರಸಿದ್ಧ ಭೂಕೈಲಾಸ ಪ್ರತೀತಿಯ ಮಹತೋಭಾರ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕಾವಳಪಡೂರು ಗ್ರಾ.ಪಂ.ಸದಸ್ಯ ವೀರೇಂದ್ರ ಕುಮಾರ್ ಅಮೀನ್ ಅವರು ಆಯ್ಕೆಯಾಗಿದ್ದಾರೆ. ದೇಗುಲದ ಕಚೇರಿಯಲ್ಲಿ...
ಮಂಗಳೂರು, :ಕರ್ನಾಟಕ ಸರ್ಕಾರವು 2024 ರ ಪ್ರತಿಷ್ಠಿತ ಮುಖ್ಯಮಂತ್ರಿ ಪದಕಕ್ಕೆ ಭಾಜನರಾದ 197 ಪೊಲೀಸ್ ಅಧಿಕಾರಿಗಳನ್ನು ಘೋಷಿಸಿದ್ದು, ಅವರ ಅಸಾಧಾರಣ ಸೇವೆಗಾಗಿ ಅವರನ್ನು ಗುರುತಿಸಿದೆ. ಪ್ರಶಸ್ತಿ ಪುರಸ್ಕೃತರಲ್ಲಿ, ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರನ್ನು...
ಮಂಗಳೂರು: ಶವ್ವಾಲ್ನ ಪ್ರಥಮ ಚಂದ್ರದರ್ಶನ ರವಿವಾರ ಮುಸ್ಸಂಜೆ ಆಗಿರುವುದರಿಂದ ಕರಾವಳಿಯಲ್ಲಿ ಸೋಮವಾರ ಈದುಲ್ ಫಿತ್ರ್ ಆಚರಿಸಲು ದ.ಕ. ಉಡುಪಿ, ಉಳ್ಳಾಲ ಖಾಝಿಗಳು ಘೋಷಿಸಿದ್ದಾರೆ.
ಏ.14 ರಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಪ್ರಯುಕ್ತ ಭಾರತದಾದ್ಯಂತ ಕೇಂದ್ರದ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನದ ಅಂಗವಾಗಿ ಭಾರತದಾದ್ಯಂತ ಕೈಗಾರಿಕಾ...