ನರಿಮೊಗರು ಗ್ರಾಮದ ಪಂಜಳ ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾ.ಪಂ.ಸದಸ್ಯರಾದ ಶ್ರೀ ನವೀನ್ ರೈ ಶಿಬರ ಧ್ವಜಾರೋಹಣ ನೆರವೇರಿಸಿದರು. ನರಿಮೊಗರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಹರಿಣಿ,ಸದಸ್ಯರಾದ ಶ್ರೀ ಸುಧಾಕರ...
ನಳೀಲು : ಮುಕ್ಕೂರು-ಕುಂಡಡ್ಕ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಹದಿನೈದನೇ ವರ್ಷದ ಗಣೇಶೋತ್ಸವ- (ಮೂರೈದು- ಹದಿನೈದರ ಹುತ್ತರಿ) ಸೆ.7 ಮತ್ತು 8 ರಂದು ಮುಕ್ಕೂರು ಶಾಲಾ ವಠಾರದಲ್ಲಿ ಜರುಗಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ರವಿವಾರ...
ಅವನು ಬಂಟ್ವಾಳದ S.V.S ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ಮುಗಿಸಿ, ಪ್ರಸ್ತುತ ಬಂಟ್ವಾಳದ S.V.S ಕಾಲೇಜಿನಲ್ಲಿ 2nd PU ಓದುತ್ತಿದ್ದಾನೆ. ಅವನ ತಂದೆ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದಾರೆ ಮತ್ತು ತಾಯಿ ಗೃಹಿಣಿಯಾಗಿದ್ದಾರೆ. 2 ತಿಂಗಳ ಹಿಂದೆ...
ಪುತ್ತೂರು : ಶಾಸಕರ ಕಚೇರಿಯಲ್ಲಿ ಬರ ಪರಿಹಾರ ಸಭೆಯಲ್ಲಿ ಶಾಸಕರು ಸಾರ್ವಜನಿಕರ ದೂರಿನ ಮೇರೆಗೆ ನಗರಸಭೆ ವ್ಯಾಪ್ತಿಯ ರಸ್ತೆಯಲ್ಲಿ ಗುಂಡಿ ಬಿದ್ದು ವಾಹನಗಳಿಗೆ ಹೋಗಲು ತೊಂದರೆಯಾದ ವಿಷಯವನ್ನು ಅಧಿಕಾರಿಗಳಿಗೆ ತಿಳಿಸಿದಾಗ ಅಧಿಕಾರಿಗಳು ಎಚ್ಚೆತ್ತುಕೊಂಡು ದರ್ಬೆ ಸರ್ಕಲ್...
ಪುತ್ತೂರು ನಗರಸಭೆ ವ್ಯಾಪ್ತಿಯ ಬನ್ನೂರು ಪಡೀಲ್ ಹಾರಾಡಿ ವಿದ್ಯುತ್ ಲೈನಿಗೆ ತಾಗಿಕೊಂಡ ಅಪಾಯಕಾರಿ ಮರವನ್ನು ಶಾಸಕರ ಸೂಚನೆಯ ಮೇರೆಗೆ ಪುತ್ತೂರು ಮೆಸ್ಕಾಂ ಅಧಿಕಾರಿಗಳಾದ ರಾಮಚಂದ್ರ ಹಾಗೂ ರಾಜೇಶ್ ಇವರು ಮಾರ್ಗದರ್ಶನದಲ್ಲಿ ಇಂದು ಮುಂಜಾನೆಯಿಂದ ತೆರವು ಕಾರ್ಯ...
ಪುತ್ತೂರು: ಹಟ್ಟಿಗೆ ಗುಡ್ಡ ಕುಸಿದು ಹಟ್ಟಿಯಲ್ಲಿದ್ದ ದನಗಳು ಮೃತಪಟ್ಟ ಸ್ಥಳಕ್ಕೆ ಬನ್ನೂರು ರೈತ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪಂಜಿಗುಡ್ಡೆ ಈಶ್ವರಭಟ್ ಭೇಟಿ ನೀಡಿದ್ದು ನಾಲ್ಕು ದನಗಳನ್ನು ಕಳೆದುಕೊಂಡ ಗಂಗಯ್ಯ ಗೌಡರಿಗೆ 25ಸಾವಿರ ಮತ್ತು ವಿಶ್ವನಾಥ...
ಬಂಟ್ವಾಳ : ಅಸ್ಪ್ರಶ್ಯತೆ ಎಂಬ ಕಳೆ ಬೇರನ್ನು ಕಿತ್ತು ಹಾಕಿ, ಎಲ್ಲರಿಗೂ ಭಗವಂತನ ಸೇವೆಯಲ್ಲಿ ನಿಸ್ಸಂಕೋಚವಾಗಿ ತೊಡಗಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಗುರುಗಳನ್ನು ನಾವು ನಿತ್ಯವು ಸ್ಮರಿಸಬೇಕು ಎಂದು ಯುವವಾಹಿನಿ (ರಿ. )ಬಂಟ್ವಾಳ ಘಟಕದ ಅಧ್ಯಕ್ಷ ದಿನೇಶ್...
ಪುತ್ತೂರು : ಧರೆ ಕುಸಿದು ಮೂರು ಮನೆಗಳಿಗೆ ಹಾನಿಯುಂಟಾದ ಘಟನೆ ಸಂಭವಿಸಿದೆ. ಬೆಳ್ಳಿಪ್ಪಾಡಿ ಅಂದ್ರಿಗೇರಿ ಎಂಬಲ್ಲಿ ನಡೆದಿದೆ. ಘಟನೆಯಿಂದಾಗಿ ಮನೆಗಳಿಗೆ ಹಾನಿಯಾಗಿದ್ದು, ಹಟ್ಟಿಯಲ್ಲಿದ್ದ ದನಕರುಗಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದೆನ್ನಲಾಗಿದೆ.
ಪುತ್ತೂರು ಕ್ಷೇತ್ರದ ಹಲವಾರು ಕಡೆ ಭೂಕುಸಿತ ಮತ್ತು ನೆರೆ ಬಂದು ವಿಪರೀತ ಹಾನಿ ಆಗಿರುವುದು ಕಂಡುಬಂದ ತಕ್ಷಣ ಬೆಂಗಳೂರಿನಲ್ಲಿದ್ದ ಶಾಸಕರು ಎಲ್ಲಾ ಅಧಿಕಾರಿಗಳಿಗೆ ತಿಳಿಸಿ ತಕ್ಷಣ ಭೇಟಿ ನೀಡುವ ಕೆಲಸ ಮಾಡಿದ್ದಾರೆ. ಇಂದು ನಡೆಯಬೇಕಿದ್ದ...
ಪುತ್ತೂರು. ಗೋವು ಕಳ್ಳರ ವಿಪರೀತ ಉಪಚಟದಿಂದ ಗೋವು ಕದ್ದುಕೊಂಡು ಹೋಗುವ ರಭಸದಲ್ಲಿ ಒಂದು ದನ ತಪ್ಪಿಸಿಕೊಂಡು ಪುತ್ತೂರು ನಗರ ಗಣೇಶ್ ಫ್ಯಾಕ್ಟರಿಯ ಬಲಿ ಪತ್ತೆಯಾಗಿದೆ ಇದನ್ನು ನೋಡಿದ ಚಂದ್ರ ಬದಿನಾರು ಅವರು ಪಶು ವೈದ್ಯಾಧಿಕಾರಿ ಗೆ...