ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅಭಿಮಾನಿ ಬಳಗದ ಸದಸ್ಯರಾದ ಈಶ್ವರಮಂಗಲ ಕುಂಟಾಪು ನಿವಾಸಿ ತೀರ್ಥಪ್ರಸಾದ್ ರೈ ಅವರು ತನ್ನ ಹುಟ್ಟು ಹಬ್ಬವನ್ನು ಪುತ್ತೂರಿನ ಪ್ರಜ್ಞಾ ಆಶ್ರಮದಲ್ಲು ಆಚರಿಸಿದರು. ಆಶ್ರಮದಲ್ಲಿನ ಮಂದಿಗೆ ಮಧ್ಯಾಹ್ನದ ಊಟ ಹಾಗೂ...
ಪುತ್ತೂರು: ಏಳು ತಿಂಗಳ ಹಿಂದೆ ನಾಪತ್ತೆಯಾಗಿರುವ ಕೆದಂಬಾಡಿ ಗ್ರಾಮದ ಬಾರಿಕೆ ನಿವಾಸಿ ಸಂಕಪ್ಪ ಪೂಜಾರಿ ಅವರ ಪುತ್ರ ದಿವಾಕರ (37) ಇನ್ನೂ ಪತ್ತೆಯಾಗಿಲ್ಲ. ಅವಿವಾಹಿತರಾಗಿರುವ ಅವರು ಕೂಲಿ ಕಾರ್ಮಿಕರಾಗಿದ್ದು ಎ.27ರಂದು ಬೆಳಗ್ಗೆ 6ಕ್ಕೆ ಮನೆಯಿಂದ ಹೊರ...
ಕೋಡಿಂಬಾಡಿ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಡೆಲ್ ಸಂಸ್ಥೆ ಮತ್ತು ಶಿಕ್ಷಣ ಪೌಂಡೇಶನ್ ಸಹಯೋಗದೊಂದಿಗೆ ಡಿಜಿಟಲ್ ಸಾಕ್ಷರತಾ ತರಬೇತಿ ಕಾರ್ಯಕ್ರಮವನ್ನು ದಿನಾಂಕ 16 / 11/ 24 ರಂದು ಉದ್ಘಾಟನೆ ಮಾಡಲಾಯಿತು ಈ ಕಾರ್ಯಕ್ರಮದ ಸಭಾ...
ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿದ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ(Mallikharjun Kharge), ಶಾ ವಿರುದ್ಧ ಹರಿಹಾಯ್ದಿದ್ದು, ಇಂದಿರಾಗಾಂಧಿಯವರ ಎದುರು...
ಕಂದಾಯ ಕಛೇರಿಗೆ ನುಗ್ಗಿ ನಿರೀಕ್ಷಕರ ಮೇಲೆ ಅಟ್ಟಹಾಸ ಮೆರೆದು ಪೀಠೋಪಕರಣ ಧ್ವಂಸಗೈದ ಆರೋಪಿಗಳು ಬಂಧನದ ಭೀತಿಯಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಮಧ್ಯೆ ಪ್ರಮುಖ ಆರೋಪಿ ಹರೀಶ್ ಶೆಟ್ಟಿ ಕಲ್ಮಲೆ ಬಂಟ್ವಾಳ ತಾಲೂಕು ಮಿನಿ ವಿಧಾನಸೌಧದ ಶಿರಸ್ತೇದಾರ್ ಕಛೇರಿಗೆ...
ಉಪ್ಪಿನಂಗಡಿ ಸಮೀಪದ ಇತಿಹಾಸ ಪ್ರಸಿದ್ಧ ಜೋಗಿಬೆಟ್ಟು ರಿಫಾಯಿ ಜುಮಾ ಮಸೀದಿಯ ಅಧ್ಯಕ್ಷರಾಗಿ ಉದ್ಯಮಿ, ಸಂಘಟಕ ಎಂ.ಜಿ. ಅಬೂಬಕರ್ ಪುತ್ತು ಉಪ್ಪಿನಂಗಡಿ ಆಯ್ಕೆಯಾಗಿದ್ದಾರೆ. ಮಸೀದಿ ಗೌರವಾಧ್ಯಕ್ಷರಾದ ಸಯ್ಯದ್ ಕೆ.ಎಸ್. ಆಟಕೋಯ ತಂಙಳ್ ಕುಂಬೋಲ್...
ಪುತ್ತೂರು: ನಗರಸಭಾ ವ್ಯಾಪ್ತಿಯಲ್ಲಿ ಸಮಸ್ಯೆಯಾಗಿಯೇ ಉಳಿದಿರುವ ಕಟ್ಕನ್ವರ್ಶನ್ ವಿಚಾರಕ್ಕೆ ಸಂಭಂದಿಸಿದಂತೆ ಗುರುವಾರ ನಗರಾಡಳಿತ ಆಯುಕ್ತರ ಜೊತೆ ಶಾಸಕರು ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನಲ್ಲಿರುವ ನಗರಾಡಳಿತ ಆಯುಕ್ತರಾದ ವೆಂಕಟಾಚಲಯ್ಯ ಅವರ ಜೊತೆ ಮಾತುಕತೆ ನಡೆಸಿದ ಶಾಸಕರು ಕಟ್ ಕನ್ವರ್ಶನ್...
ಪುತ್ತೂರು: ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇದ್ದೇ ಇರುತ್ತಾರೆ ಎನ್ನುವುದು ಇದಕ್ಕೇನೇ, ಆನ್ಲೈನ್ ವಂಚಕರದ್ದು ಇದು ತುಂಬಾ ಹಳೆಯ ಮೆಥಡ್. ಅದೊಂದು ದಿನ ಪುಣಚ ಕೂಲಿ ಕಾರ್ಮಿಕರೊಬ್ಬರಿಗೆ ಒಂದು ಕರೆ ಬರುತ್ತೆ ಆ...
ಹೊಸದಿಲ್ಲಿ: ಲಘು ಮೋಟಾರು ವಾಹನ (LMV) ಚಾಲನಾ ಪರವಾನಗಿ ಹೊಂದಿರುವ ವ್ಯಕ್ತಿಯು 7,500 ಕೆಜಿ ವರೆಗಿನ ತೂಕ ಹೊಂದಿರುವ ಸಾರಿಗೆ ವಾಹನವನ್ನು ಚಲಾಯಿಸಲು ಕಾನೂನುಬದ್ಧವಾಗಿ ಅರ್ಹರಾಗಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ಭಾರತದ ಮುಖ್ಯ...
ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳ ನೇಮಕ ನಡೆಯಿತು. ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಪೂರ್ಣೇಶ್ ಕುಮಾರ್ ಭಂಡಾರಿ, ರವಿ ಪ್ರಸಾದ್ ಶೆಟ್ಟಿ, ಹರ್ಷದ್...