ಬಂಟ್ವಾಳ ತಾಲೂಕಿನ ದ ಕ ಜಿ ಪಂ ಹಿ ಪ್ರಾ ಶಾಲೆ ಕೆಲಿಂಜದಲ್ಲಿ ಕರಾಟೆ ತರಗತಿಗಳನ್ನು ಉದ್ಘಾಟನೆ ಮಾಡಲಾಯಿತು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಪೆಲತ್ತಡ್ಕ ಉದ್ಘಾಟನೆ ಮಾಡಿ ಮಕ್ಕಳು ಇದರ ಸದುಪಯೋಗ...
ಪುತ್ತೂರು: ಮನೆ ಕಟ್ಟುವಾಗ ಅಗತ್ಯವಾಗಿ ಬೇಕಾದ 9/11 ಪತ್ರ ಗ್ರಾಪಂ ಕಚೇರುಯಲ್ಲೇ ನೀಡುವಂತೆ ಹಿಂದಿನ ಸಿದ್ದರಾಮಯ್ಯ ಸರಕಾರ ಆದೇಶ ಮಾಡಿತ್ತು ಆದರೆ ಹಿಂದಿನ ಬೊಮ್ಮಾಯಿ ನೇತೃತ್ಬದ ಬಿಜೆಪಿ ಸರಕಾರ ಅದನ್ನು ಮುಡಾಗೆ ಶಿಫ್ಟ್ ಮಾಡಿ ಜನರಿಗೆ...
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಜುಲೈ 3ರಂದು ಶಾಲಾ ಸಭಾಂಗಣದಲ್ಲಿ...
ದಿನಾಂಕ 3 /7/2024ರಂದು ಸ. ಉ . ಹಿ. ಪ್ರಾ ಶಾಲೆ ಬೆಳ್ಳಿಪ್ಪಾಡಿ ಇಲ್ಲಿ ನೂತನ ಎಸ್.ಡಿ.ಎಂ ಸಿ ಸದಸ್ಯರ ಆಯ್ಕೆ ಪ್ರಕ್ರಿಯೆ ಮಲ್ಲಿಕಾ ಬಿ. ಎ, ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಡಿಂಬಾಡಿ ಇವರ ಅಧ್ಯಕ್ಷತೆಯಲ್ಲಿ...
ಪುತ್ತೂರು: ಇತಿದೇ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಜು.5ರಂದು ನಡೆಯಲಿದೆ. ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ ಸೇವಾ ರಶೀದಿ...
ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ. ಇದೇ ವೇಳೆ ಲಾಲ್ ಕೃಷ್ಣ ಅಡ್ವಾಣಿ ಅವರ ಕುಟುಂಬ...
ಮಂಗಳೂರು : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು...
ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಸಕ್ರಿಯ ಸದಸ್ಯರಾದ ಆರ್.ಪಿ ಕೌಡಿಚ್ಚಾರು ಅವರು ತನ್ನ 37 ನೇ ಹುಟ್ಟುಹಬ್ಬವನ್ನು ಪುತ್ತೂರಿನ ಬಿರಮಲೆ ಪ್ರಜ್ಞಾ ಆಶ್ರಮದಲ್ಲಿ ಸರಳವಾಗಿ ಆಶ್ರಮದ ಸದಸ್ಯರೊಂದಿಗೆ ದೀಪ ಬೆಳಗಿಸಿ,ಸಿಹಿತಿಂಡಿ ವಿತರಿಸುವ...
ಪುತ್ತೂರು ಜುಲೈ.02 : ಪುತ್ತೂರು ನಗರಸಭೆ ವ್ಯಾಪ್ತಿಯ ಪಡೀಲ್ ಎಂಬಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸೂಚನೆ ಮೇರೆಗೆ ಅಪಾಯಕಾರಿ ಮರವನ್ನು ಮೆಸ್ಕಾಂ ಅಧಿಕಾರಿಗಳು ತೆರವು ಗೊಳಿಸಿದರು. ಪುತ್ತೂರು ನಗರ ಮೆಸ್ಕಾಂ ಅಧಿಕಾರಿಗಳಾದ ರಾಮಚಂದ್ರ...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಆಗಸ್ಟ್ 8ರಂದು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಸಮಿತಿ ರಚಿಸಲಾಗಿದ್ದು ಅಧ್ಕಕ್ಷರಾಗಿ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ...