ವಿಪರೀತವಾದ ಬೇಸಿಗೆಯ ಸೆಖೆ ಹೌದು! ಇಂದು ಮಿತಿ ಮೀರಿ ಆಗುತ್ತಿದೆ ಸೆಖೆ. ಕಾರಣ ಯಾರೆಂದರೆ, ಮನುಷ್ಯರಾದ ನಾವೇ. ನಾವು ಪ್ರಕೃತಿಗೆ ಕೊಟ್ಟ ನೋವಿನ ಪರಿಣಾಮದಿಂದ ಇಂದು ಈ ಪರಿಸ್ಥಿತಿ ಎದುರಾಗಿದೆ. ಹಾನಿಕಾರಕ ವಸ್ತುವಿನ ಉರಿಯುವಿಕೆಯಿಂದ ಹೊರಬರುವ...
ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಉಷ್ಣಾಂಶ ಇರುತ್ತದೆ ಈ ಮಧ್ಯೆ ಅಲ್ಲಲ್ಲಿ ಮಳೆ ಹನಿ ಬಿದ್ದ ಘಟನೆಗಳು ವರದಿಯಾಗಿವೆ. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿದೆ. ಅದನ್ನು ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ....
ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4 ರಿಂದ ಗುಡುಗು ಸಿಡಿಲಿನ ಸಹಿತ ಭಾರಿ ಮಳೆಯಾಗಿದೆ. ಹಿಂದೆ ಎಂದೂ ಕಂಡರಿಯದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ...
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್ ಕಡಿತವಾಗಿದೆ....
ಪುತ್ತೂರು: ಪುತ್ತೂರು ಪೇಟೆಯ ಸುತ್ತ ಮುತ್ತ ಮಳೆರಾಯನ ಆಗಮನವಾಗಿದ್ದು ಜನರ ಕಾವಿಕೆಗೆ ಅಲ್ಪ ಸಂತಸ ಸಿಕ್ಕಂತಾಗಿದೆ. ಪುತ್ತೂರು ಸೇರಿದಂತೆ ನಗರದಲ್ಲಿ ಹಲವೆಡೆ ಮಳೆ ಬಂದಿದ್ದು ಮುಕ್ರಂಪಾಡಿ ಬಳಿ 5 ನಿಮಿಷ ಮಳೆಯ ಹನಿ ಸಿಂಪಡಿಸಿದಂತಾಗಿದ್ದು ಧಗ...
ದುಬೈನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಯಾಗುತ್ತಿದ್ದು ವಿಮಾನ ನಿಲ್ದಾಣ ಜಲಾವೃತಗೊಂಡಿದೆ. ಕೆಲವು ವಿಮಾನ ಗಳ ಹಾರಾಟ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡಿದ್ದು ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ.ದುಬೈ ನಗರದಲ್ಲಿ ಇಡೀ...
ರಾಜ್ಯದಲ್ಲಿ ಪೂರ್ವ ಮುಂಗಾರು ಚುರುಕಾಗಲಿದ್ದು, ಮುಂದಿನ ಮೂರು ದಿನ ಬಹುತೇಕ ವೈಯಕ್ತಿಕ ಎಲ್ಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಭರವಸೆ ಇಲಾಖೆ ಮುನ್ಸೂಚನೆ ನೀಡಿದೆ. ಏ.18ರಂದು ಕರಾವಳಿ ಜಿಲ್ಲೆಗಳನ್ನು ಹೊರತುಪಡಿಸಿ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ,...
ಕಡಬ: ಬಿಸಿಲ ಬೇಗೆಯಿಂದ ತತ್ತರಿಸಿದ ದ.ಕ ಜಿಲ್ಲೆಗೆ ಇಂದು ಸಂಜೆ ವೇಳೆ ಸುರಿದು ಮಳೆ ತಂಪೆರೆದಿದೆ. ಕೆಲವು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಕಡಬ ತಾಲೂಕಿನ ವಿವಿದೆಡೆ ಶನಿವಾರ ಸಂಜೆ 7 ಗಂಟೆ...
ಪುತ್ತೂರು : ಭಯಾನಕ ಉರಿ ಬಿಸಿಲಿಗೆ ರಾಜ್ಯ ತತ್ತರಿಸಿದ್ದು, ಜೀವ ಸಂಕುಲ ಕುಡಿಯುವ ನೀರಿಲ್ಲದೆ ತ್ತರಿಸುತ್ತಿದೆ. ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲೂ ತಾಪಮಾನ ದಿನದಿಂದ ದಿನಕ್ಕೆ ಏರುತ್ತಿದ್ದು ಜನ ಹೈರಾಣಾಗಿದ್ದಾರೆ. ಎಪ್ರಿಲ್ 4 ರಿಂದ 5ರ...
ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ಸಹಿತ ವಿವಿಧ ಕಡೆಗಳಲ್ಲಿ ಶನಿವಾರ ಸಂಜೆ ಉತ್ತಮ ಮಳೆಯಾಗಿದೆ. ಎರಡು ದಿನಗಳಿಂದ ಮೋಡದ ವಾತಾವರಣ ಕಂಡುಬಂದಿತ್ತು ಶುಕ್ರವಾರ ಸಂಜೆ ಸಾಮಾನ್ಯ ಮಳೆಯಾಗಿತ್ತು. ಸುಳ್ಯ, ಕಡಬ ಪರಿಸರದ ಕೊಲ್ಲಮೊಗ್ರ, ಕಲ್ಲಾಜೆ,...