ಡಕ್ಷಿಣ ಕನ್ನಡ: ಇಂದಿನ ದಿನದ ಹವಾಮಾನ ಮುನ್ಸೂಚನೆಯು ವಿವಿಧ ರೀತಿಯ ಹವಾಮಾನ ಪರಿಸ್ಥಿತಿಗಳನ್ನೊಳಗೊಂಡಿದೆ. ಮುಂಜಾನೆ ಹಗಲು ಸಮಯದಲ್ಲಿ ತಂಪಾದ ಮತ್ತು ತಾಜಾ ಗಾಳಿ ಬೀಸಲಿದೆ. ಬೆಳಿಗ್ಗೆ 10 ಗಂಟೆಯ ನಂತರ, ತಾಪಮಾನದಲ್ಲಿ ಕ್ರಮೇಣ ಏರಿಕೆಯಾಗುತ್ತ, ಮಧ್ಯಾಹ್ನ...
ಮಂಗಳೂರು : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು...
ಕರ್ನಾಟಕ ರೈನ್ಸ್ : ಕಳೆದ ಬಾರಿ ಮಳೆಯಿಲ್ಲದ ಬರದ ವಾತಾವರಣ ನಿರ್ಮಾಣವಾದ ಹಿನ್ನೆಲೆ ರಾಜ್ಯದ ಬಹುತೇಕ ಕೆರೆ-ಕಟ್ಟೆಗಳು, ಜಲಾಶಯಗಳು ಬತ್ತಿಹೋಗುವ ಹಂತವನ್ನು ತಲುಪಿದ್ದವು. ಆದರೆ ಈ ಬಾರೀ ಮೇ ತಿಂಗಳ ಮಧ್ಯದಿಂದಲೇ ಮಳೆಯಾರ ಆರ್ಭಟಿಸಿದ್ದು, ಜೂನ್...
ಸುಳ್ಯ: ಸುಳ್ಯ, ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಎಣ್ಮರು, ಕಡಬ, ಬೆಳ್ಳಾರೆ, ಕಾವಿನಮೂಲೆ, ಕಲ್ಮಡ್ಕ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಗುಡುಗು, ಸಿಡಿಲು, ಗಾಳಿಯ ಅಬ್ಬರದೊಂದಿಗೆ ಮಳೆ...
ಪುತ್ತೂರು ಮೇ 11: ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕನೊಬ್ಬ ಸಾವನಪ್ಪಿದ ಘಟನೆ ಕಡಬ ತಾಲೂಕಿನ...
ಪುತ್ತೂರು ಸೇರಿದಂತೆ ಸುತ್ತಮುತ್ತಲಿನ ಪ್ರದೇಶದಲ್ಲಿ ಉತ್ತಮ ಮಳೆ ಸುರಿದಿದೆ. ನಾಲ್ಕು ಗಂಟೆಯ ಸುಮಾರಿಗೆ ಗುಡುಗು ಮಿಂಚಿನೊಂದಿಗೆ ಮಳೆ ಆರಂಭವಾಗಿದ್ದು ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ಪುತ್ತೂರು ನಗರ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ....
ವಿಪರೀತವಾದ ಬೇಸಿಗೆಯ ಸೆಖೆ ಹೌದು! ಇಂದು ಮಿತಿ ಮೀರಿ ಆಗುತ್ತಿದೆ ಸೆಖೆ. ಕಾರಣ ಯಾರೆಂದರೆ, ಮನುಷ್ಯರಾದ ನಾವೇ. ನಾವು ಪ್ರಕೃತಿಗೆ ಕೊಟ್ಟ ನೋವಿನ ಪರಿಣಾಮದಿಂದ ಇಂದು ಈ ಪರಿಸ್ಥಿತಿ ಎದುರಾಗಿದೆ. ಹಾನಿಕಾರಕ ವಸ್ತುವಿನ ಉರಿಯುವಿಕೆಯಿಂದ ಹೊರಬರುವ...
ಕಳೆದ ಎರಡು ದಿನಗಳಿಂದ ರಾಜ್ಯದ ಹಲವಡೆ ಉಷ್ಣಾಂಶ ಇರುತ್ತದೆ ಈ ಮಧ್ಯೆ ಅಲ್ಲಲ್ಲಿ ಮಳೆ ಹನಿ ಬಿದ್ದ ಘಟನೆಗಳು ವರದಿಯಾಗಿವೆ. ಕೆಲವೆಡೆ ಮಾತ್ರ ಸಣ್ಣ ಪ್ರಮಾಣದ ಮಳೆಯಾಗಿದೆ. ಅದನ್ನು ಬಿಟ್ಟರೆ ಬಹುತೇಕ ಜಿಲ್ಲೆಗಳಲ್ಲಿ ಬಿರುಬಿಸಿಲಿನ ವಾತಾವರಣವೇ....
ಮಂಗಳೂರು : ಮಂಗಳೂರು ನಗರ ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ 4 ರಿಂದ ಗುಡುಗು ಸಿಡಿಲಿನ ಸಹಿತ ಭಾರಿ ಮಳೆಯಾಗಿದೆ. ಹಿಂದೆ ಎಂದೂ ಕಂಡರಿಯದ ಬಿಸಿಲ ಬೇಗೆಯಿಂದ ಬಸವಳಿದಿದ್ದ ಜನತೆ ಏಕಾಏಕಿ ಸುರಿದ...
ದಕ್ಷಿಣ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಶುಕ್ರವಾರ ಸಂಜೆ ಉತ್ತಮ ಮಳೆಯಾಗಿದೆ. ಸುಳ್ಯದ ಕೆಲವು ಕಡೆಗಳಲ್ಲಿ ಭಾರೀ ಗಾಳಿ ಸಹಿತ ಗುಡುಗು-ಸಿಡಿಲು ಮಳೆಯಾಗಿದೆ. ಭಾರೀ ಗಾಳಿಯ ಕಾರಣದಿಂದ ಮರ ಉರುಳಿ ಗ್ರಾಮೀಣ ಭಾಗದಲ್ಲೂ ವಿದ್ಯುತ್ ಕಡಿತವಾಗಿದೆ....