ಬೆಂಗಳೂರು, ಮಾರ್ಚ್ 21: ಬರ, ಕುಡಿಯುವ ನೀರಿನ ಬಿಕ್ಕಟ್ಟಿನಿಂದ ತತ್ತರಿಸುತ್ತಿದ್ದ ರಾಜ್ಯದ ಹಲವಡೆ ಲಘು ಮಳೆಯಾಗಿದ್ದು, ಜನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಹವಾಮಾನ ಇಲಾಖೆ ಕೂಡ ದಕ್ಷಿಣ ಭಾರತದಲ್ಲಿ ಮಳೆಯಾಗುವ ಮುನ್ಸೂಚನೆಯನ್ನೇ ನೀಡಿದೆ. ಮಾರ್ಚ್ 25ರವರೆಗೆ...
ರಾಜ್ಯದಲ್ಲಿ ಬಿಸಿಲಿನ ಝಳಕ್ಕೆ ನಲುಗಿ ಹೋಗುತ್ತಿರುವ ಜನತೆಗೆ ಮಳೆರಾಯ ಸಿಹಿ ಸುದ್ದಿ ನೀಡಿದ್ದಾನೆ. ಮಾರ್ಚ್ನಲ್ಲಿ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲೆ, ಕೊಡಗು, ಮೈಸೂರು , ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ಹಲವು ಭಾಗಗಳಲ್ಲಿ ಲಘು ಮಳೆಯಾಗುವ ಸಾಧ್ಯತೆ...
ಬುಧವಾರವೂ ಮೂರು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ರಾಜ್ಯದ ಈ ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆ, ಬಿರುಗಾಳಿ ಬೀಸುವ ಸಾಧ್ಯತೆ, ಗುಡುಗು ಸಿಡಿಲಿನ ಎಚ್ಚರಿಕೆ! ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಕಲಬುರಗಿ, ಹುಬ್ಬಳ್ಳಿ,ವಿಜಯಪುರ ಹಾಗೂ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಕರಾವಳಿಯ ವಿವಿಧೆಡೆ ಮಂಗಳವಾರ ರಾತ್ರಿ ಮತ್ತು ಇಂದು ಬೆಳಗ್ಗೆ ಮಳೆ ಬಂದಿದೆ. ಸೆಕೆಯಿಂದ ಬಳಲುತ್ತಿದ್ದ ಜನರಿಗೆ ಈ ದಿಢೀರ್ ಮಳೆ ತಂಪೆರೆದಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ...
ಬೆಂಗಳೂರು: 2023ರ ವರ್ಷಾಂತ್ಯ ಹಾಗು 2024 ವರ್ಷಾರಂಭದಲ್ಲಿ ತೀವ್ರವಾದ ಚಳಿ ಮತ್ತು ಅಲ್ಲಲ್ಲಿ ಮಳೆಯಾಗುವ ಸಾಧ್ಯೆತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.ಡಿ.31 ರಂದು ರಾಜ್ಯಾದ್ಯಂತ ಬಹುತೇಕ ಕಡೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ....