ಬೆಂಗಳೂರು ಸೇರಿದಂತೆ ರಾಜ್ಯದ ಹಲವಡೆ ದಿನದಿಂದ ದಿನಕ್ಕೆ ಚಳಿ ಹೆಚ್ಚಾಗಿದ್ದು, ಮುಂದಿನ ಮೂರು ದಿನ ರಾಜ್ಯಾದ್ಯಂತ 2 ರಿಂದ 4 ಡಿಗ್ರಿ ಸೆಲ್ಸಿಯಸ್ ವರೆಗೆ ಕನಿಷ್ಠ ಉಷ್ಣಾಂಶದಲ್ಲಿ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
Karnataka Rains: ಇದೀಗ ಭೀಕರ ಚಳಿ ನಡುವೆಯೂ ರಾಜ್ಯದ ಹಲವೆಡೆ ಮಳೆ ಮುಂದುವರೆದಿದೆ. ಹಾಗೆಯೇ ಮುಂದಿನ 3 ದಿನ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗು ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಹಾಗಾದರೆ ಯಾವೆಲ್ಲ ಜಿಲ್ಲೆಗಳಲ್ಲಿ ಮಳೆ...
ಕೊರೆಯುವ ಚಳಿಯ ನಡುವೆ ರಾಜ್ಯದಲ್ಲಿ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ...
ರಾಜ್ಯದಲ್ಲಿ ಮಳೆ ತುಸು ಬಿಡುವು ನೀಡಿದೆ. ಮತ್ತೊಂದೆಡೆ ರಾಜ್ಯಾದ್ಯಂತ ಮುಂದಿನ ಮೂರು ದಿನಗಳಲ್ಲಿ ಸಾಮಾನ್ಯ ತಾಪಮಾನದಿಂದ ಕನಿಷ್ಠ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ ಕುಸಿತ ಕಾಣಲಿದೆ. ಈ ವೇಳೆ ಚಳಿಯ ಪ್ರಮಾಣ ಹೆಚ್ಚಾಗಿರಲಿದೆ ಎಂದು...
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಎದ್ದಿರುವ ಫೆಂಗಲ್ ಚಂಡಮಾರುತ ಪುದುಚೇರಿ ಮತ್ತು ತಮಿಳುನಾಡು ಕರಾವಳಿ ಭಾಗದಲ್ಲಿ ಸಾಕಷ್ಟು ಹಾನಿ ಮಾಡಿದೆ. ಧಾರಾಕಾರ ಮಳೆಗೂ ಕಾರಣವಾಗಿದೆ. ಈ ಚಂಡಮಾರುತದ ಎಫೆಕ್ಟ್ ಕರ್ನಾಟಕದ ಮೇಲೆಯೂ ಆಗಿದೆ. ಇಂದು ರಾಜ್ಯದ ಹಲವಡೆ...
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇತ್ತೀಚೆಗಿನ ವರ್ಷಗಳಲ್ಲಿ ಡಿಸೆಂಬರ್ ಎರಡನೇ ವಾರದಿಂದ ಚಳಿ ಆರಂಭವಾಗುತ್ತದೆ. ಕರಾವಳಿ ಭಾಗದಲ್ಲಿ ಈ ಬಾರಿ ಮುಂಗಾರು ಹಾಗೂ ಹಿಂಗಾರಿನಂತೆ ಚಳಿಗಾಲವೂ ವಾಡಿಕೆಯಂತೆ ಆರಂಭವಾಗುವ ನಿರೀಕ್ಷೆ ಇದೆ. ಕೆಲವೆಡೆ ಸಣ್ಣಗೆ ಚಳಿ...
ಕರ್ನಾಟಕ ರೈನ್ಸ್ : ಇದೀಗ ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಡಿಸೆಂಬರ್ 10ರ ವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಬೆಂಗಳೂರು.. ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಹೆಚ್ಚಾಗಲಿದೆ. ನವೆಂಬರ್ 9ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ,...
ಮಂಗಳೂರು, ಸೆ.24: ದ.ಕ.ಜಿಲ್ಲೆಯಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಮಂಗಳವಾರ ಉತ್ತಮ ಮಳೆಯಾಗಿದೆ. ಈ ಮಧ್ಯೆ ಸೆ.25ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಸೆ.26ರಂದು ಆರೆಂಜ್ ಅಲರ್ಟ್ನ್ನು ಹವಾಮಾನ ಇಲಾಖೆ ಘೋಷಿಸಿದೆ.ಮಂಗಳವಾರ ಮುಂಜಾವದಿಂದಲೇ ಮಳೆ ಸುರಿಯತೊಡಗಿದೆ. ...
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಅಬ್ಬರ ಮುನ್ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಕೊಂಚ ಬಿಡುವು ನೀಡಿದ್ದ ವರುಣ ಮುಂದಿನ ಒಂದು ವಾರಗಳ ಕಾಲ ಅಬ್ಬರಿಸುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ...