175 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಮಾನವು ರನ್ವೇಯಿಂದ ಸ್ಕಿಡ್ ಆಗಿ ದಕ್ಷಿಣ ಕೊರಿಯಾದ ಮುವಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಗೋಡೆಗೆ ಡಿಕ್ಕಿ ಹೊಡೆದಿದೆ. ವಿಮಾನ ಅಪಘಾತದಲ್ಲಿ ಸುಮಾರು 28 ಜನರು ಸಾವನ್ನಪ್ಪಿದ್ದಾರೆ. ವಿಮಾನಕ್ಕೆ...
ಬಾಂಗ್ಲಾದೇಶದ ನ್ಯಾಯಾಲಯವು ಕಳೆದ ತಿಂಗಳು ನಾಗರಿಕ ಅಶಾಂತಿಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಚ್ಚಾಟಿತ ಮಾಜಿ ಪ್ರಧಾನಿ ಶೇಖ್ ಹಸೀನಾ ಮತ್ತು ಅವರ ಆಡಳಿತದ ಆರು ಪ್ರಮುಖ ವ್ಯಕ್ತಿಗಳ ಮೇಲೆ ಮಂಗಳವಾರ ಕೊಲೆ ತನಿಖೆಯನ್ನು...
ಸೌದಿ ಅರೇಬಿಯಾ : ಈ ವರ್ಷದ ಹಜ್ ಯಾತ್ರೆಯಲ್ಲಿ ಕನಿಷ್ಠ 68 ಭಾರತೀಯರು ಸಾ*ವನ್ನಪ್ಪಿದ್ದಾರೆ ಎಂದು ಸೌದಿ ಅರೇಬಿಯಾ ದೃಢಪಡಿಸಿದೆ. ಅಲ್ಲದೇ, ಹಲವಾರು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸೌದಿಯ ಪವಿತ್ರ ನಗರವಾದ ಮೆಕ್ಕಾದಲ್ಲಿ ದಾಖಲೆಯ ತಾಪಮಾನದ...
ನವದೆಹಲಿ: ಕುವೈತ್ ಕಟ್ಟಡ ಅಗ್ನಿ ದುರಂತದಲ್ಲಿ ಮೃತಪಟ್ಟ 45 ಭಾರತೀಯರ ಪಾರ್ಥೀವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆಯ ವಿಶೇಷ ವಿಮಾನದ ಕುವೈತ್ ನಿಂದ ಶುಕ್ರವಾರ ಮುಂಜಾನೆ ಕೇರಳಕ್ಕೆ ಹೊರಟಿದೆ. ಈ ವಿಚಾರವನ್ನು ಕೇಂದ್ರ ಸಚಿವ ಕೀರ್ತಿ ವರ್ಧನ್...
ಹೊಸದಿಲ್ಲಿ: ಉಕ್ರೇನ್ ವಿರುದ್ಧ ಯುದ್ದಕ್ಕಾಗಿ ರಷ್ಯಾದ ಸೇನೆಯಿಂದ ನೇಮಕಗೊಂಡ ಇನ್ನಿಬ್ಬರು ಭಾರತೀಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹೇಳಿಕೆ ದೃಢಪಡಿಸಿದೆ. ಯುದ್ಧದಲ್ಲಿ ಭಾಗಿಯಾಗಿ ಸಾವನ್ನಪ್ಪಿದ ಭಾರತೀಯರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ,...
ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಹಾಗೂ...
ಟೆಹ್ರಾನ್: ಅಜರ್ಬೈಜಾನ್ ನಿಂದ ಮರಳುತ್ತಿದ್ದ ವೇಳೆ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಕೊನೆಯುಸಿರೆಳೆದಿದ್ದಾರೆ. ರವಿವಾರ ನಡೆದ ಘಟನೆಯಲ್ಲಿ ಇರಾನ್ ಅಧ್ಯಕ್ಷರು ಮೃತಪಟ್ಟಿದ್ದಾರೆ ಎಂದು ಇದೀಗ ಖಚಿತಪಡಿಸಲಾಗಿದೆ. ಇರಾನ್ ಅಧ್ಯಕ್ಷ ಇಬ್ರಾಹಿಂ...