ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ರಸ್ತೆ ಗುಂಡಿಯಿಂದಾಗಿ ಸಂಭವಿಸಿದ ಅಪಘಾತದಲ್ಲಿ 32 ವರ್ಷದ ಮೇಧಾ ಎಂಬ ಯುವತಿ ದಾರುಣವಾಗಿ ಮೃತಪಟ್ಟಿದ್ದಾರೆ. ಕೆಲಸ ಮುಗಿಸಿ ಸ್ನೇಹಿತನ ಜೊತೆ ಬೈಕ್ನಲ್ಲಿ ತೆರಳುತ್ತಿದ್ದಾಗ, ಮುಂದೆ ಹೋಗುತ್ತಿದ್ದ ಕಾರು ಗುಂಡಿ ತಪ್ಪಿಸಲು...
ಉಪ್ಪಿನಂಗಡಿ ಜುಲೈ 29: ನಿಂತಿದ್ದ ಟಿಪ್ಪರ್ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 4 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ...
ಮಂಗಳೂರು : ಕರ್ನೂಲು ಜಿಲ್ಲೆಯ ಮಂತ್ರಾಲಯದ ಬಳಿ ಮಂಗಳವಾರ ನಸುಕಿನ ಜಾವ (ಜುಲೈ 21) ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಹಾಪ್ಕಾಮ್ಸ್ ಪ್ರಧಾನ ವ್ಯವಸ್ಥಾಪಕ (ಜಿಎಂ) ರವಿಶೆಟ್ಟಿ (53) ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ....
ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಗುಂಡಿಗೆ ಬಿದ್ದು, ಬಳಿಕ ರಸ್ತೆ ಬದಿಯ ಸೂಚನಾ ಫಲಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಭೀಕರ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ...
ವಿಟ್ಲ: ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಮಿತ್ತೂರು ಸಮೀಪದ ಕೂವೆತ್ತಿಲ ಎಂಬಲ್ಲಿ ಪಿಕಪ್ ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾ ಸವಾರ ಮೃತಪಟ್ಟ ಘಟನೆ ಸೋಮವಾರ (ಮೇ 18) ಸಂಭವಿಸಿದೆ. ಕಬಕ...
ಬೆಳ್ತಂಗಡಿ ಮೇ 18: ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಭಾನುವಾರ ರಾತ್ರಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತಿ ತೀವ್ರವಾಗಿ ಗಾಯಗೊಂಡಿದ್ದು, ಪುತ್ರ ಸಣ್ಣಪುಟ್ಟ...
ಸವಣೂರು: ಕಾಣಿಯೂರು-ಮಂಜೇಶ್ವರ ಅಂತಾರಾಜ್ಯ ರಸ್ತೆಯ ಸವಣೂರಿನ ಮುಂದಿನ ತಿರುವಿನಲ್ಲಿ ದ್ವಿಚಕ್ರ ವಾಹನ ಮತ್ತು ಟ್ಯಾಂಕರ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತ...