ಬಂಟ್ವಾಳ : ಯುವವಾಹಿನಿ ಬಂಟ್ವಾಳ ಘಟಕದ ವತಿಯಿಂದ ಬಂಟ್ವಾಳ ಪುರಸಭೆಯ ನೂತನ ಅಧ್ಯಕ್ಷ ವಾಸು ಪೂಜಾರಿ ಇವರನ್ನು ಅಭಿನಂದಿಸಲಾಯಿತು. ಯುವವಾಹಿನಿ ಸಂಸ್ಥೆಯ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಪ್ರೇರಣೆ ಎಂದು ಅಭಿನಂದನೆ ಸ್ವೀಕರಿಸಿ ಮಾತನಾಡಿದ ವಾಸು...
ನಮ್ಮ ನಾಯಕರಾಗಿರುವ ಮಾಜಿ ಸಚಿವರು ಮತ್ತು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾದ ಶ್ರೀ ವಿನಯ ಕುಮಾರ್ ಸೊರಕೆ ಮತ್ತು ಶ್ರೀಮತಿ ದಕ್ಷ ಸೊರಕೆ ದಂಪತಿಗಳ ಪುತ್ರನಾದ ದ್ವಿಶನ್ ಸೊರಕೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು....
ಪುತ್ತೂರು. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕ ಮಹಾದೇವಿ ಸಭಾಂಗಣದಲ್ಲಿ ಜೂನ್ 23ರಂದು ಬೆಳಕು ಸಾಹಿತ್ಯ ಶೈಕ್ಷಣಿಕ ಸಾಂಸ್ಕೃತಿಕ ಟ್ರಸ್ಟ್ 117ನೇ ಸಮಾರಂಭದಲ್ಲಿ ವಿದುಷಿ ಡಾ. ಪವಿತ್ರ ರೂಪೇಶ್ ಅವರಿಗೆ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿ ನೀಡಿ...
ಪುತ್ತೂರು : ತಾಲ್ಲೂಕಿನ ಸರ್ವೆ ಗ್ರಾಮದ ಸೊರಕೆಯ ನಿಶಾನ್ ಕುಮಾರ್ ಅವರು ಜೆಇಇ ಪರೀಕ್ಷೆಯಲ್ಲಿ 998 ಆಲ್ ಇಂಡಿಯಾ ರ್ಯಾಂಕ್ ಪಡೆದಿದ್ದಾರೆ. ಮಂಗಳೂರಿನ ಕಮ್ಮಾಜೆ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿನ ವಿದ್ಯಾರ್ಥಿಯಾಗಿರುವ ನಿಶಾನ್ ಕುಮಾರ್ ಸೊರಕೆ,...
ಬೆಂಗಳೂರು:ಇಲ್ಲಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ರೋಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು, ಚೆನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿ ಪ್ಲೇ ಆಫ್ ಪ್ರವೇಶಿಸಿತು. IPL: ಫೀನಿಕ್ಸ್ನಂತೆ ಎದ್ದು ಪ್ಲೇ ಆಫ್ ಟಿಕೆಟ್ ಗಿಟ್ಟಿಸಿಕೊಂಡ...
ಪುತ್ತೂರು: ಕುರಿಯ ಗ್ರಾಮದ ಪಡ್ಡು ಎಂಬಲ್ಲಿ ಕಳೆದ ಕೆಲವು ವಾರಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು, ಕುಡಿಯಲು ನೀರಿಲ್ಲದೆ ಜನರು ನರಕ ಯಾತನೆ ಅನುಭವಿಸುತ್ತಿದ್ದರು. ಪಡ್ಡು ಕಾಲನಿಯ ಕುಡಿಯುವ ನೀರಿನ ಸಮಸ್ಯೆಯ ಸ್ಥಳೀಯರು ಶಾಸಕರಾದ ಅಶೋಕ್...
ಮುಂಡೂರು : ಮೇ.17:ನರಿಮೊಗರು ಗ್ರಾಮ ಪಂಚಾಯತ್ ಗೆ ಒಳಪಟ್ಟ ಪಂಜಲ ಎಂಬಲ್ಲಿ ವಿದ್ಯುತ್ ತಂತಿಯೊಂದು ಮರದ ಮೇಲೆ ಇದ್ದು,ಮರ ಬೀಳುವ ಪರಿಸ್ಥಿತಿಯನ್ನು ಅರಿತ ಸ್ಥಳೀಯರು,ಶಾಸಕರಿಗೆ ಫೋನ್ ಮೂಲಕ ತಿಳಿಸಿದರು. ತಕ್ಷಣ ಶಾಸಕರು ಮೆಸ್ಕಾಂ ಅಧಿಕಾರಿಗಳಿಗೆ...