ಬೆಂಗಳೂರು: ಹಾಸನ ಸಂಸಂದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಎನ್ಡಿಎ ನಾಯಕರು ಮುಜುಗರಕ್ಕೆ ಒಳಗಾಗುವಂತೆ ಮಾಡಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಕೂಟ ಲೋಕಸಭೆ ಚುನಾವಣೆ ಎದುರಿಸಿದೆ. ಆದರೆ ಪ್ರಜ್ವಲ್...
ಪುತ್ತೂರು: ಯುವಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಬೆಟ್ಟಂಪ್ಪಾಡಿ ಸಮೀಪದ ಪಾರೆ ಎಂಬಲ್ಲಿ ಚೇತನ್ (33) ಎಂಬ ಯುವಕ ಸಾವನ್ನಪ್ಪಿದ್ದು, ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಬಗ್ಗೆ ಮೃತ ಚೇತನ್...
ಮಾಜಿ ಶಾಸಕ ಕೆ. ವಸಂತ್ ಬಂಗೇರ ನಿಧನಕ್ಕೆ ಮಾಜಿ ಸಚಿವರು, ಕೆಪಿಸಿಸಿ ಉಪಾಧ್ಯಕ್ಷರಾದ ಬಿ. ರಮಾನಾಥ ರೈ ಯವರ ಸಂತಾಪ ಸೂಚನೆ ಬೆಳ್ತಂಗಡಿ ಕ್ಷೇತ್ರದ ಮಾಜಿ ಶಾಸಕರು, ಬೆಳ್ತಂಗಡಿ ಕ್ಷೇತ್ರದ ಅಭಿವೃದ್ಧಿಗೆ ಪಣತೊಟ್ಟು ರಾಜಕೀಯ ಕ್ಷೇತ್ರದಲ್ಲಿ...
ಬೆಳ್ತಂಗಡಿ : ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಸಂತಾಪ ವ್ಯಕ್ತಪಡಿಸಿದ್ದಾರೆ.ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಲ್ಲಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ...
ಪುತ್ತೂರು. ಬೆಳ್ತಂಗಡಿಯ ಮಾಜಿ ಶಾಸಕರಾಗಿ , ಮುಖ್ಯ ಸಚೇತರಾಗಿ , ಪಕ್ಷದ ನಿಷ್ಠಾವಂತ ನಾಯಕನಾಗಿ ಸೌಮ್ಯ ಸ್ವಭಾವದ ರಾಜಕಾರಣಿಯನ್ನು ನಾವು ಕಳೆದುಕೊಂಡಿದ್ದೇವೆ. ತನ್ನ ಮಾತುಗಳ ಮೂಲಕ ತನ್ನ ಕಾರ್ಯ ವೈಖರಿಗಳ ಮೂಲಕ ಜನ ಮೆಚ್ಚಿದ ನಾಯಕನ...
ಮಂಗಳೂರು: ಹಿರಿಯ ರಾಜಕೀಯ ಮುತ್ಸದ್ದಿ ಹಿಂದುಳಿದ ವರ್ಗಗಳ ಅಭಿವೃದ್ಧಿಯ ಹರಿಕಾರ ವಸಂತ ಬಂಗೇರ ಬುಧವಾರ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕನ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಮಂಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್...
ಪುತ್ತೂರು:ಜಿಲ್ಲೆಯ ಓರ್ವ ಪ್ರಭಾವಿ ನಾಯಕರೂ ಮಾತ್ರವಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ರಾಜ್ಯದಲ್ಲೇ ಒಂದು ಶಕ್ತಿಯಾಗಿದ್ದ ಬೆಳ್ತಂಗಡಿಯ ಮಾಜಿ ಶಾಸಕರಾದ ಕೆ ವಸಂತ ಬಂಗೇರ ನಿಧನರಾಗಿದ್ದು ಅವರ ಅಗಲುವಿಕೆ ಅತ್ಯಂತ ದುಳಖದ ವಿಚಾರವಾಗಿದೆ ಎಂದು ಪುತ್ತೂರು ಶಾಸಕರಾದ ಅಶೋಕ್...