ಪುತ್ತೂರು: ಕೋಡಿಂಬಾಡಿ ಅಂಗನವಾಡಿ ಕೇಂದ್ರದಲ್ಲಿ ನಡೆದ ರಾಷ್ಟ್ರೀಯ ಪೋಲಿಯೋ ಲಸಿಕಾ ಕಾರ್ಯಕ್ರಮದಲ್ಲಿ ಶಾಸಕ ಅಶೋಕ್ ಕುಮಾರ್ ರೈ ಭಾಗವಹಿಸಿ ಮಕ್ಕಳಿಗೆ ಪೋಲಿಯೋ ಹನಿ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು,...
ಗೌರವಾಧ್ಯಕ್ಷ: ಡಾ. ರಾಜಾರಾಮ್, ಅಧ್ಯಕ್ಷ: ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿ ರಂಜಿತ್ ಸುವರ್ಣ, ಕೋಶಾಧಿಕಾರಿ: ಚಂದ್ರಶೇಖರ್ ಕಲ್ಲಗುಡ್ಡೆ ಪುತ್ತೂರು: ಶೈಕ್ಷಣಿಕ, ಧಾರ್ಮಿಕ, ಸಾಂಸ್ಕೃತಿಕ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿಯೂ ತಮ್ಮ ಸಮುದಾಯ ಅಭಿವೃದ್ಧಿ...
ವಿಟ್ಲ : ಶೌರ್ಯ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿಯ ತಂಡದ ಕೆಲಸವು ಸೇವಾ ಮನೋಭಾವದಿಂದ ಕೂಡಿದ್ದು,ಯಾವುದೇ ಕೆಲಸಕ್ಕೆ ತಮ್ಮನ್ನು ತಾವು ತೊಡಗಿಸಿಕೊಂಡು ಸದಾ ಸೇವೆಗೆ ಸಿದ್ದ ಎನ್ನುವ ಭಾವನೆಯಿಂದ ದುಡಿಯುತ್ತಿರುವ ಸದಸ್ಯರ ಶಕ್ತಿಯನ್ನು ಮೆಚ್ಚುವಂತದ್ದು,. ತಾವು...
ಬೆಂಗಳೂರು: ಕಾಂಗ್ರೆಸ್ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ನಗರದ ಪ್ಯಾಲೆಸ್ ಗ್ರೌಂಡ್ನಲ್ಲಿ ಮೂರು ಚರಕಗಳಿಂದ ಸಾಂಕೇತಿಕವಾಗಿ ನೂಲು ನೇಯುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು....
ಪುತ್ತೂರು: ಪುತ್ತೂರಿನಲ್ಲಿ ನಿರ್ಮಾಣಗೊಳ್ಳಲಿರುವ ಜಿಲ್ಲೆಯ ಮೊದಲ ಸರಕಾರಿ ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸಲು ಸಂಬಂಧಪಟ್ಟ ಇಲಾಖೆಗಳ ಜತೆ ಶಾಸಕ ಅಶೋಕ್ ರೈ ಸಮನ್ವಯ ಸಭೆ ನಡೆಸಿದರು. ...
ಪುತ್ತೂರು, ಜೂ.15: ಶೈಕ್ಷಣಿಕ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರದಲ್ಲಿ ಬಿಲ್ಲವ ಸಮಾಜ ಅಭಿವೃದ್ಧಿ ಹೊಂದಬೇಕು ಎಂಬ ಉದ್ದೇಶದಿಂದ ಪುತ್ತೂರಿನಲ್ಲಿ ಬಿಲ್ಲವ ಬ್ರಿಗೇಡ್ ಎಂಬ ಸಂಸ್ಥೆಯನ್ನು ಅಸ್ತಿತ್ವಕ್ಕೆ ತರಲಾಗಿದೆ. ವಿವಿಧ ಸಮಾಜಮುಖಿ ಚಟುವಟಿಕೆಗಳನ್ನು ಹಮ್ಮಿಕೊಳ್ಳುವುದರ...
ಕಲ್ಲಡ್ಕ : ಸ್ವಚ್ಛ ಪರಿಸರ ನಮ್ಮ ಧ್ಯೇಯ, ಹಸಿರು ಬದುಕೆ ನಮ್ಮ ಶ್ರೇಯ, ಮಾನವನ ಆಸೆ ದುರಾಸೆಗಳೆ ಸರಮಾಲೆಯಿಂದ ಪರಿಸರವನ್ನು ನಾಶಪಡಿಸುತ್ತಾ ಸ್ವಾರ್ಥ ಜೀವನವನ್ನು ನಡೆಸುತ್ತಿದ್ದಾನೆ, ಅಕ್ಷರದಿಂದ ಸಂಸ್ಕಾರ ಬರಬೇಕು ಅಂಧಕಾರ ಹೋಗಬೇಕು ಆದರೆ ಅಹಂ...