ಹಾಸನ: ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಬೇಡ ಎಂದು ವಧು ಎಲ್ಲರಿಗೂ ಶಾಕ್ ನೀಡಿದ ಘಟನೆ ನಗರದ ಶ್ರೀ ಆದಿಚುಂಚನಗಿರಿ ಕಲ್ಯಾಣ ಮಂಟಪದಲ್ಲಿ ನಡೆದಿದೆ. ಹಾಸನ ತಾಲ್ಲೂಕಿನ, ಬೂವನಹಳ್ಳಿ ಗ್ರಾಮದ ಯುವತಿ ಹಾಗೂ...
ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಸಂಬಂಧಿಸಿದ ಸಂಸ್ಥೆಗಳಲ್ಲಿ ಇಡಿ ದಾಳಿ ಮುಂದುವರಿಸುತ್ತಿದ್ದಂತೆ, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಮ್ಮ ಸಂಪುಟ ಸಹೋದ್ಯೋಗಿಗೆ...
ಮಂಗಳೂರು: ಮದುವೆ ವಿಚಾರಕ್ಕೆ ನಡೆದ ಗಲಾಟೆ, ವ್ಯಕ್ತಿಯ ಕೊಲೆಯಲ್ಲಿ ಅಂತ್ಯವಾಗಿರುವಂತಹ ಘಟನೆ ಮಂಗಳೂರು ಹೊರವಲಯದ ವಳಚ್ಚಿಲ್ ಬಳಿ ತಡರಾತ್ರಿ ನಡೆದಿದೆ. ಚಾಕುವಿನಿಂದ ಇರಿದು ವಾಮಂಜೂರು ನಿವಾಸಿ ಸಲ್ಮಾನ್(50) ಎಂಬಾತನನ್ನು ಸಂಬಂಧಿ ಮುಸ್ತಾಫನಿಂದ ಕೊಲೆ ಮಾಡಲಾಗಿದೆ. ಅಷ್ಟೇ...
ಬೆಳ್ತಂಗಡಿಯ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿನೂತನ ಶೋರೂಮ್ ಉದ್ಘಾಟನೆ ಸಮಾರಂಭದ ಹಿನ್ನೆಲೆಯಲ್ಲಿ ಕರಾವಳಿಯ ಮನೆ ಮಾತಾಗಿರುವ ಹಾಸ್ಯ ನಟ ಅರವಿಂದ ಬೋಳಾರ್ ಇವರನ್ನು ಸನ್ಮಾನಿಸಲಾಯಿತು. ಜನರನ್ನು ನಗಿಸುವುದೇ ನನ್ನ ಕೆಲಸ ಜನ ಇಲ್ಲದಿದ್ದರೆ ನಾನಿಲ್ಲ...
ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ (DG & IGP) ಹಿರಿಯ ಐಪಿಎಸ್ ಅಧಿಕಾರಿ ಡಾ. ಎಂ ಎ ಸಲೀಂ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ. ಎಂ. ಎ ಸಲೀಂ ಅವರು ಸದ್ಯ...
ಮೈಸೂರಿನಲ್ಲಿ ಪ್ರಪ್ರಥಮ ಬಾರಿಗೆ ಕರಾವಳಿಯ ಗಂಡು ಕಲೆ ಯಕ್ಷಗಾನ ಬಯಲಾಟ ಬಹಳ ಅದ್ದೂರಿಯಾಗಿ ನಡೆಯಲಿದೆ. ಮೇ 22 ನೇ ಗುರುವಾರ ಸಂಜೆ 6 ಗಂಟೆಗೆ ಗಾನ ಗಂಧರ್ವ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಸಾರಥ್ಯದಲ್ಲಿ ಶ್ರೀ...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ಶಿಫಾರಸ್ಸಿನ ಮೇರೆಗೆ ಪುತ್ತೂರು ತಾಲೂಕಿನ ಇಬ್ಬರು ಫಲಾನುಭವಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿ ಬಿಡುಗಡೆಯಾಗಿದೆ. ಕೆಯ್ಯೂರು ಗ್ರಾಮದ ಲೋಕನಾಥ ಪಕ್ಕಳ ಅವರಿಗೆ 95,611 ಹಾಗೂ ನೆಟ್ಟಣಿಗೆ ಮುಡ್ನೂರು ಗ್ರಾಮದ...