ಬೆಂಗಳೂರು; ರಾಜ್ಯದ ಜನರಿಗೆ ರಾಜ್ಯ ಸರ್ಕಾರ ಮತ್ತೆ ಶಾಕ್ ಕೊಟ್ಟಿದೆ. ನಂದಿನಿ ಹಾಲಿನ ದರ 4 ರೂಪಾಯಿ ಏರಿಕೆ ಮಾಡಲು ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ...
Bank of Baroda Recruitment 2025 : ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಒಂದಾಗಿರುವಂತಹ ಬ್ಯಾಂಕ್ ಆಫ್ ಬರೋಡದ, ವಿವಿಧ ವಿಭಾಗಗಳ 518 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದ್ದಾರೆ. ಈ ನೇಮಕಾತಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು...
ಬೆಂಗಳೂರು: ದೀರ್ಘ ಬಿಡುವಿನ ನಂತರ ರಾಜ್ಯದಲ್ಲಿ ಮತ್ತೆ ಮಳೆ ಮುನ್ಸೂಚನೆ ನೀಡಲಾಗಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೆ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಜ.14,15ರಂದು ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ....
ಮಂಗಳೂರು, : ಹೊಸ ವರ್ಷದ ಪ್ರಯುಕ್ತ ಸಾರ್ವಜನಿಕರ, ಪಾದಚಾರಿಗಳ ಮತ್ತು ವಾಹನ ಸವಾರ/ಚಾಲಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಈ ಕೆಳಗಿನ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಪ್ರಕಟಣೆ ಹೊರಡಿಸಿದ್ದಾರೆ. ಮಾರ್ಗಸೂಚಿಗಳು...
ಉಪ್ಪಿನಂಗಡಿ ::ಪೆರ್ನೆ ಮತ್ತು ಗಡಿಯಾರ ಪ್ರದೇಶದ ಮಧ್ಯೆ ಪೆರ್ಲಾಪು ಸನಿಹದಲ್ಲಿರುವ ಬಂಗಾರುಬೆಟ್ಟು ಮಠ ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳುಗಾರಿಕೆ ಅವ್ಯಾಹತವಾಗಿ ನಡೆಯುತ್ತಿರುವ ಬಗ್ಗೆ ವ್ಯಾಪಕ ದೂರುಗಳು ವ್ಯಕ್ತವಾಗಿವೆ. ಉಪ್ಪಿನಂಗಡಿ ಕಡೆಯಿಂದ ಹರಿದು ಬರುವ ನೇತ್ರಾವತಿ...
ನವದೆಹಲಿ: 5 ಮತ್ತು 8ನೇ ತರಗತಿ ಪರೀಕ್ಷೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದ್ದು, ವಾರ್ಷಿಕ ಪರೀಕ್ಷೆಯಲ್ಲಿ ಈ ತರಗತಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳು ಅದೇ ತರಗತಿಯಲ್ಲಿ ಮುಂದುವರಿಯಬೇಕಾಗುತ್ತದೆ. ಉಚಿತ ಮತ್ತು ಕಡ್ಡಾಯ ಶಿಕ್ಷಣದ...
ಸಮಿತಿ ಸದಸ್ಯರಾಗಿ ಸಾಮೆತ್ತಡ್ಕ ನಿವಾಸಿ ಈಶ್ವರ್ ನಾಯ್ಕ್, ಮಂಜಲಡ್ಪು ನಿವಾಸಿ ಕೃಷ್ಣವೇಣಿ, ಸಾಮೆತ್ತಡ್ಕ ನಿವಾಸಿ ನಳಿನಿ ಪಿ ಶೆಟ್ಟಿ, ಪಂಜಿಗುಡ್ಡೆ ನಿವಾಸಿ ಈಶ್ವರ್ ಭಟ್, ಮುರ ನಿವಾಸಿ ದಿನೇಶ್ ಕುಲಾಲ್ ಪಿ ವಿ, ವಳತ್ತಡ್ಕ ನಿವಾಸಿ...