ಕರ್ನಾಟಕ ರಾಜ್ಯ ವಕೀಲ ಪರಿಷತ್ತು(ಕೆಎಸ್ಬಿಸಿ)ನಲ್ಲಿ ಉದ್ಯೋಗಾವಕಾಶ ಲಭ್ಯವಾಗಿದ್ದು, ಮೇ 20ರಂದು ಈ ಬಗ್ಗೆ ಪ್ರಕಟಣೆ ಹೊರಡಿಸಲಾಗಿದೆ. ಪರಿಷತ್ತಿನ ಕಾರ್ಯದರ್ಶಿ ಹುದ್ದೆ ಸಹಿತ ಹಲವು ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದ್ದು, ಅರ್ಜಿ ಸಲ್ಲಿಸಲು ಜೂನ್...
ಇಂಡಿಯನ್ ಓವರ್ಸೀಸ್ ಬ್ಯಾಂಕ್ (IOB), ಒಂದು ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್, 2025-26ನೇ ಸಾಲಿನಲ್ಲಿ ಜೂನಿಯರ್ ಮ್ಯಾನೇಜ್ಮೆಂಟ್ ಗ್ರೇಡ್ ಸ್ಕೇಲ್-I (JMGS-I) ಅಡಿಯಲ್ಲಿ 400 ಸ್ಥಳೀಯ ಬ್ಯಾಂಕ್ ಅಧಿಕಾರಿ (Local Bank Officer – LBO) ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಆರಂಭಿಸಿದೆ. ಈ ನೇಮಕಾತಿ ತಮಿಳುನಾಡು, ಒಡಿಶಾ, ಮಹಾರಾಷ್ಟ್ರ, ಗುಜರಾತ್, ಪಶ್ಚಿಮ ಬಂಗಾಳ ಮತ್ತು ಪಂಜಾಬ್ ರಾಜ್ಯಗಳಿಗೆ ಸೀಮಿತವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮೇ 12, 2025 ರಿಂದ ಮೇ 31, 2025 ರವರೆಗೆ ಬ್ಯಾಂಕಿನ ಅಧಿಕೃತ ವೆಬ್ಸೈಟ್ www.iob.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು: ಸ್ಥಳೀಯ ಬ್ಯಾಂಕ್ ಅಧಿಕಾರಿ (LBO) ಒಟ್ಟು ಖಾಲಿ ಹುದ್ದೆಗಳು: 400 ರಾಜ್ಯಗಳು: ತಮಿಳುನಾಡು, ಒಡಿಶಾ, ಮಹಾರಾಷ್ಟ್ರ, ಗುಜರಾತ್, ಪಶ್ಚಿಮ ಬಂಗಾಳ, ಪಂಜಾಬ್ ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: ಮೇ 12, 2025 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: ಮೇ 31, 2025 ಅಧಿಕೃತ ವೆಬ್ಸೈಟ್: www.iob.in ಅರ್ಹತೆಯ ಮಾನದಂಡಗಳು ವಿದ್ಯಾರ್ಹತೆ: ಭಾರತ ಸರ್ಕಾರ ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ (ಗ್ರಾಜುಯೇಷನ್) ಅಥವಾ ತತ್ಸಮಾನ ವಿದ್ಯಾರ್ಹತೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಗಳು ತಮ್ಮ ಮಾರ್ಕ್ಶೀಟ್/ಪದವಿ ಪ್ರಮಾಣಪತ್ರವನ್ನು ನೀಡಬೇಕು. ವಯೋಮಿತಿ (ಮೇ 1, 2025 ರಂತೆ):...
ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಯವರ ಸಾರಥ್ಯದಲ್ಲಿ , ರೈ ಎಸ್ಟೇಟ್ಸ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಮೂಲಕ ದಿನಾಂಕ 06.07.2024 ರ ಶನಿವಾರ ನೇರ ನೇಮಕಾತಿಗೆ ಸಂದರ್ಶನ ನಡೆಯಲಿದೆ...
ದಕ್ಷಿಣ//ಮಂಗಳೂರು ಕರ್ನಾಟಕದಲ್ಲಿ ವಾಸವಾಗಿರುವ ಪದವೀಧರರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಪಶುಪಾಲನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹೀಗಾಗಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬಹುದು. ಒಟ್ಟು 400 ಹುದ್ದೆಗಳು ಖಾಲಿಯಿದ್ದು, ಅದನ್ನು ಶೀಘ್ರವೇ...
ಪ್ರೌಢ ಶಾಲೆಗಳಿಗೆ 10 ಸಾವಿರ ಅತಿಥಿ ಶಿಕ್ಷಕರು ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ಸಾಲಿಗೆ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ 35 ಸಾವಿರ ಮತ್ತು ಪ್ರೌಢಶಾಲೆಗಳಲ್ಲಿ 10 ಸಾವಿರ ಸೇರಿ ಒಟ್ಟು 45 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ...
ರೈ ಎಸ್ಟೇಟ್ ಎಜುಕೇಷನ್ & ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೂಡುಬಿದರೆ ಆಳ್ವಾಸ್ ನಲ್ಲಿ ಜೂನ್ 7,8ನಡೆಯುವ ಉದ್ಯೋಗ ಮೇಳ ಕ್ಕೆ ಪೂರ್ವ ತಯಾರಿ ಮಾಹಿತಿ ಶಿಬಿರ 3/06/2024ನೇ ಬೆಳಿಗ್ಗೆ 10ರಿಂದ ಟ್ರಸ್ಟ್ ನ ಸಭಾಭವನ ದಲ್ಲಿ...
ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪುತ್ತೂರು ವಿಧಾನಸಭಾ ಕ್ಷೇತ್ರದ ಉದ್ಯೋಗಾಂಕಾಂಕ್ಷಿಗಳಿಗೆ ಉದ್ಯೋಗವನ್ನು ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರಿನ ಕಂಪೆನಿಯೊಂದಕ್ಕೆ 2000 ಮಹಿಳಾ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಿದೆ. ಪುತ್ತೂರು,...