ಪುತ್ತೂರು: ಪುತ್ತೂರಿನಿಂದ ಮುಂಡೂರು ಮಾರ್ಗವಾಗಿ ತಿಂಗಳಾಡಿಗೆ ತೆರಳುವ ಕೆಎಸ್ಆರ್ಟಿಸಿ ಬಸ್ ಅಗತ್ಯವಿರುವಲ್ಲಿ ನಿಲುಗಡೆ ಮಾಡದೆ ಇರುವ ಕಾರಣ ಈ ರೂಟ್ನಲ್ಲಿ ಬಸ್ ಇದ್ದರೂ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಕಲ್ಲಗುಡ್ಡೆಯ ಕಾಂಗ್ರೆಸ್ ಮುಖಂಡರಾದ ಚಂದ್ರಶೇಖರ...
ಯಕ್ಷಗಾನ ಶೈಲಿಯಲ್ಲಿ ಕಾವ್ಯವಾಚನ- ಪ್ರವಚನ ವೈಭವ ಪ್ರಸಂಗ: ಶ್ರೀಜಿನ ಶಾಂತಿನಾಥ ಚರಿತೆ ಸ್ಥಳ :ಪಿನಾಕಿ ಹಾಲ್,ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕಲಾಭವನ,ಬೆಳ್ತಂಗಡಿ.ದಿನಾಂಕ:19-05-2024 ನೇ ರವಿವಾರ ಸಮಯ ಅಪರಾಹ್ನ 3.00 ರಿಂದ. ಮುಮ್ಮೇಳದಲ್ಲಿ ನಮ್ಮ ಕಲಾವಿದರು ಹಾಡುಗಾರಿಕೆ...
ಬೆಳ್ತಂಗಡಿ: ಬುಧವಾರ ಸಂಜೆ ಬೆಳ್ತಂಗಡಿ, ಅಳದಂಗಡಿ, ನಾರಾವಿ, ಕುದ್ಯಾಡಿ, ಮರೋಡಿಯಲ್ಲಿ ಮಳೆಯೊಂದಿಗೆ ಬೀಸಿದ ಗಾಳಿಯ ಪರಿಣಾಮ ವಿದ್ಯುತ್ ಕಂಬಗಳು ಹಾಗೂ ಪರಿವರ್ತಕ ನೆಲಕ್ಕುರುಳಿ ಮೆಸ್ಕಾಂಗೆ ಸುಮಾರು ₹ 5 ಲಕ್ಷ ನಷ್ಟ ಉಂಟಾಗಿದೆ. ಬೆಳ್ತಂಗಡಿ ಮೆಸ್ಕಾಂ...
ಉದ್ಯಮಿಗಳು, ಕೃಷಿಕರ ಭೇಟಿ- ಪುತ್ತೂರು ಅಭಿವೃದ್ದಿಯ ಬಗ್ಗೆಯೂ ಚರ್ಚೆ ಪುತ್ತೂರು: ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕನಾಗಿ ಒಂದು ವರ್ಷ ಪೂರೈಸಿದ್ದೇನೆ. ನಾನು ಶಾಸಕನಾದ ಬಳಿಕ ನನ್ನ ನಡಿಗೆ ಹೇಗಿದೆ, ಜನರೊಂದಿಗೆ ಬೆರೆಯುವ...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ...
ಪುತ್ತೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ನೂತನ ಸಂಪಾದಕರಾಗಿ ಸಂತೋಷ್ ಕುಮಾರ್ ಶಾಂತಿನಗರ ಅವರು ಪದೋನ್ನತಿ ಪಡೆದಿದ್ದಾರೆ. ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಮನೆ ಮಾತಾಗಿರುವ ಸುದ್ದಿ ಬಿಡುಗಡೆ ಪತ್ರಿಕೆಯ ಮಾಲಕರಾದ ಡಾ. ಯು.ಪಿ....
ಸುಳ್ಯ: ಸುಳ್ಯ, ಕಡಬ ತಾಲೂಕಿನ ವಿವಿಧ ಭಾಗಗಳಲ್ಲಿ ಭಾನುವಾರ ಸಂಜೆ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಎಣ್ಮರು, ಕಡಬ, ಬೆಳ್ಳಾರೆ, ಕಾವಿನಮೂಲೆ, ಕಲ್ಮಡ್ಕ ಭಾಗದಲ್ಲಿ ಉತ್ತಮ ಮಳೆ ಸುರಿದಿದೆ. ಗುಡುಗು, ಸಿಡಿಲು, ಗಾಳಿಯ ಅಬ್ಬರದೊಂದಿಗೆ ಮಳೆ...