ಬೆಂಗಳೂರು :ಜೂ 17,ರೇಣುಕಾ ಸ್ವಾಮಿ ಕೊಲೆ ಪ್ರಕರಣ ದಲ್ಲಿ ಆರೋಪಿ ಗಳು ಎಷ್ಟೇ ಪ್ರಭಾವಿ ಗಳು ಆದರೂ ಶಿಕ್ಷೆ ಆಗಲೇ ಬೇಕು, ಮತ್ತು ರೇಣುಕಾಸ್ವಾಮಿ ಪತ್ನಿ ಕುಟುಂಬಕ್ಕೆ ನ್ಯಾಯ ಸಿಗಲೇಬೇಕು, ಮತ್ತು ಚಿತ್ರರಂಗ ದವರು ಈ...
ಬೆಂಗಳೂರು: ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಗೊಳಿಸಿ ವಾಹನ ಸವಾರರಿಗೆ ಶಾಕ್ ನೀಡಿದೆ. ಪೆಟ್ರೋಲ್, ಡಿಸೇಲ್ ಮೇಲಿನ ಟ್ಯಾಕ್ಸ್ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ....
ವಿಶ್ವವಿದ್ಯಾನಿಲಯ ಘಟಕ ಕಾಲೇಜುಗಳ ನಿರ್ವಹಣೆ; ಸರಕಾರದ ಗಮನಕ್ಕೆ: ಕುಲಪತಿ ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ನಾಲ್ಕು ಘಟಕ ಕಾಲೇಜುಗಳ ಕಾರ್ಯ ನಿರ್ವಹಣೆಗೆ ಸರಕಾರದಿಂದ ಇನ್ನೂ ಅನುಮತಿ ಸಿಕ್ಕಿಲ್ಲ. ಜತೆಗೆ ಆರ್ಥಿಕ ಸಂಕಷ್ಟವೂ ಇರುವುದರಿಂದ ನಿರ್ವಹಣೆ ಕಷ್ಟ ಎಂದು...
ಉಳ್ಳಾಲ: ಕುತ್ತಾರು ಶ್ರೀ ಕೊರಗಜ್ಜ ದೈವದ ಆದಿ ಸ್ಥಳಗಳ ಆಡಳಿತ ಮಂಡಳಿಯ ಸುಪರ್ದಿಯಲ್ಲಿ ನಡೆಯುವಂತಹ ಎಲ್ಲಾ ಕಾರ್ಯಕ್ರಮಗಳು ಭಕ್ತಾಧಿಗಳ ಸಮ್ಮುಖದಲ್ಲಿ ಕ್ರಮಬದ್ಧವಾಗಿ ನಡೆಯುತ್ತಿದ್ದು ಇದರ ವಿರುದ್ಧ “ಡಿವೋಟಿಸ್ ಆಫ್ ಕುತ್ತಾರು ಕೊರಗಜ್ಜ” ಎಂಬ ಶಿರೋನಾಮೆಯಲ್ಲಿ ಖಾತೆ...
ಬೆಂಗಳೂರು: ಕಳೆದೊಂದು ವರ್ಷದಲ್ಲಿ “ಶಕ್ತಿ’ ಯೋಜನೆಯಿಂದ ಬಸ್ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ. ಮಹಿಳೆಯರ ಉದ್ಯೋಗ ಹೆಚ್ಚಳವಾಗಿದೆ. ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಕ್ಕಿದೆ. ಶ್ರಮಿಕ ವರ್ಗಗಳ ಸಂಬಂಧಗಳು ಗಟ್ಟಿಯಾಗಿವೆ. ಆದರೆ, ಸಾರಿಗೆ ನಿಗಮಗಳ ಆರ್ಥಿಕ ಸ್ಥಿತಿ...
ಕಾಪು: ಕಾಪು ಬೀಚ್ ಬಳಿ ಬೈಕ್ ಹಾಗೂ ಪರ್ಸ್ ಬಿಟ್ಟು ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪಡುಕರೆ ಸಮುದ್ರದಲ್ಲಿ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮೃತ ಯುವಕ ಕಾಪು ಪಡು ಗ್ರಾಮ ನಿವಾಸಿ ಕರಣ್...
ಮಂಗಳೂರು: ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಸೋತಿದೆ ಎಂದ ಮಾತ್ರಕ್ಕೆ ರಾಜಿನಾಮೆ ನೀಡೋದಿಲ್ಲ. ರಾಜಿನಾಮೆ ಮಾರ್ಕೆಟ್ ನಲ್ಲಿ ಸಿಗುವ ವಸ್ತು ಅಲ್ಲ. ಪಕ್ಷದ ಜಿಲ್ಲಾ ಮುಖಂಡರು, ಚುನಾವಣೆಗೆ ಸ್ಪರ್ಧಿಸಿದವರು, ಜವಾಬ್ದಾರಿಯುತ ವ್ಯಕ್ತಿಗಳು ರಾಜಿನಾಮೆ ಕೇಳಿದರೆ...