ಬೆಳ್ತಂಗಡಿ: ನಾಡಿನ ಪ್ರಸಿದ್ಧ ಮತ್ತು ಶುದ್ದತೆಗೆ ಹೆಸರುವಾಸಿದ ಎಂಟು ದಶಕಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಪ್ರಾರಂಭಗೊಂಡು ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದ್ದು ಇದರ ಪ್ರಯುಕ್ತ...
ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮೇ.6ರಂದು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.6ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 9ರಿಂದ ಶ್ರೀ...
ಸವಣೂರು : ಕಡಬ ತಾಲೂಕಿನ ಪಾಲ್ತಾಡಿ ಗ್ರಾಮದ ಚೆನ್ನಾವರಗಡಿಗುತ್ತು ಶ್ರೀ ಉಳ್ಳಾಕುಲು ಮಾಡ ಗ್ರಾಮ ದೈವ ಅಬ್ಬೆಜಲಾಯ ಹಾಗೂ ಸಪರಿವಾರ ದೈವಗಳ ದೈವಸ್ಥಾನದಲ್ಲಿ ಮೇ 1ರಂದು ವರ್ಷಾವಧಿ ನೇಮೋತ್ಸವ ನಡೆಯಲಿದೆ. ಬೆಳಿಗ್ಗೆ 7.30ರಿಂದ ಗಣಹೋಮ, ನವಕ...
ಪುತ್ತೂರು :ಏ29, ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಶ್ರೀಮಹಿಷಮರ್ದಿನಿ ದೇವಸ್ಥಾನದ ಪ್ರತಿಷ್ಠಾ ವರ್ಧಂತ್ಯುತ್ಸವ ಮತ್ತು ಜಾತ್ರೋತ್ಸವ ಹಾಗೂ ನೇಮೋತ್ಸವ ನಡೆಯಲಿದೆ. ಈ ಕಾರ್ಯಕ್ರಮ ವನ್ನು ಅಕ್ಕರೆ ನ್ಯೂಸ್ ಮುಖಂತರ ಸಂಜೆ 6ರಿಂದ ನೇರ ಪ್ರಸಾರ ಮಾಡಲಾಗುವುದು. ಉತ್ಸವಾದಿಗಳ...
ಕೋಡಿಂಬಾಡಿ:-2023-24 ನೇ ಶೈಕ್ಷಣಿಕ ಸಾಲಿನ ಪಿ.ಯೂ.ಸಿ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಮನಸ್ವಿ.ವೈ ಅವರು ವಿಜ್ಞಾನ ವಿಭಾಗದಲ್ಲಿ 97.3% ಅಂಕಗಳನ್ನು ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುತ್ತಾರೆ. ಇವರು ಪುತ್ತೂರು ಕೋಡಿಂಬಾಡಿ ಗ್ರಾಮದ...
ಪುತ್ತೂರು:ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏ.21ರಿಂದ 28ರ ತನಕ ನಡೆಯಲಿರುವ ಪುನರ್ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವಕ್ಕೆ ಏ.20ರಂದು ಸಂಜೆ ಹಸಿರು ಹೊರೆಕಾಣಿಕೆ ಸಮರ್ಪಣೆ ನಡೆಯಿತು.ಹಸಿರುವಾಣಿ ಸಮಿತಿ ಸಂಚಾಲಕ ಡಾ.ಸುರೇಶ್ ಪುತ್ತೂರಾಯರವರ...
ಪುತ್ತೂರು: ಹತ್ತೂರ ಒಡೆಯ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ರಥೋತ್ಸವದ ದಿನ ದಿನಾಂಕ 17-04-2024 ರಂದು ಜಿಲ್ಲೆಯ ಉದಯೋನ್ಮುಖ ಯುವ ಗಾಯಕರಾದ ನಿತೇಶ್ ಅನಂತಾಡಿ ಮತ್ತು ವಾಣಿ ಮಧ್ವರವರ ಸುಮಧುರ ಕಂಠದಲ್ಲಿ ಮೂಡಿಬಂದಿರುವ, ಕನ್ನಡ-ತುಳು ಭಕ್ತಿಯ...