ಮಲ್ಪೆ ಉದ್ಯಮಿ ಸಂದೀಪ್ ಸಾಲಿಯಾನ್ ಅವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಪ್ರಮುಖ ಆರೋಪಿ ಮಂಗಳೂರು ಮೂಲದ ಅಕ್ಷತಾ ಎಂ.ಕೆ. ಅಲಿಯಾಸ್ ರೂಪಶ್ರೀ ಎಂಬ ಮಹಿಳೆಯನ್ನು ಗೋವಾ ಪೊಲೀಸರು ಬೆಂಗಳೂರಿನಲ್ಲಿ ಶುಕ್ರವಾರ ರಾತ್ರಿ ಬಂಧಿಸಿದ್ದಾರೆ....
ಉಡುಪಿ, ಜು.01: ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಪ್ರಮೋದ್ ಮಧ್ವರಾಜ್ ಅವರ ಮಾಜಿ ಆಪ್ತ ಸಹಾಯಕ ಸಂದೀಪ್ ಸಾಲಿಯನ್ (40) ಮಂಗಳವಾರ ಗೋವಾದ ಕಲ್ಲಂಗೂಟ್ ಬೀಚ್ ಬಳಿಯ ಅತಿಥಿ ಗೃಹದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ....
ಮಂಗಳೂರಿನಲ್ಲಿ ನಡೆದ ಚಿನ್ನದ ವ್ಯಾಪಾರಿಯ ದರೋಡೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಈ ಕುರಿತು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಮಂಗಳೂರು: ನಗರದ ಬೈಕಂಪಾಡಿಯಲ್ಲಿ ಸೋಮವಾರ ತಡರಾತ್ರಿ ಮಹಾರಾಷ್ಟ್ರದ ಸಾಂಗ್ಲಿ ಮೂಲದ...
ಮುಂಬೈ: ಭಾವಿ ಪತಿ ಕೇತನ್ನನ್ನು (Ketan Agarwal) ಕೊಲೆಗೈದು ಬಂಧನಕ್ಕೊಳಗಾಗಿರುವ ಸಿಯಾಳ (Siya Goyal) ಕರಾಳ ಮುಖಗಳು ತನಿಖೆ ವೇಳೆ ಒಂದೊಂದಾಗಿ ಹೊರಬರುತ್ತಿದೆ. ಇದೀಗ ಮದುವೆ ಶಾಪಿಂಗ್ಗಾಗಿ ಸಿಯಾ, ಕೇತನ್ ಬಳಿ 1 ಕೋಟಿ ರೂ. ಹಣ...
ಮಂಗಳೂರು (ಜೂ.29): ಚಿನ್ನದ ಬೆಲೆ ಹೆಚ್ಚುತ್ತಿರುವಾಗಲೇ ಜನರು ಚಿನ್ನ ಹಾಕಿಕೊಂಡು ಓಡಾಡೋದು ಕಷ್ಟ ಕಷ್ಟ ಆಗುತ್ತಿದೆ. ಇದರ ನಡುವೆ ಮಂಗಳೂರಿನಲ್ಲಿ ಕೇರಳದ ಚಿನ್ನದ ವ್ಯಾಪಾರಿಯನ್ನೇ ದರೋಡೆ ಮಾಡಿರೋ ಘಟನೆ ನಡೆದಿದೆ. ಸುರತ್ಕಲ್ ಬಳಿಯ ಬೈಕಂಪಾಡಿ ಹೆದ್ದಾರಿಯಲ್ಲಿ...
17 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜಸ್ಥಾನದ ಭವ್ಯ ಅರಮನೆಯಲ್ಲಿ ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದವು. ಇನ್ನೇನು ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಡಬೇಕಾಗಿದ್ದ ಯುವಕನೊಬ್ಬ ನಿಗೂಢವಾಗಿ ನಾಪತ್ತೆಯಾಗಿದ್ದ. ಆದರೆ, ಈ ನಾಪತ್ತೆ ಪ್ರಕರಣದ ತನಿಖೆ ನಡೆಸಿದ...
ಪುತ್ತೂರು ವಿ.ಎ ಜಯಚಂದ್ರ ನಿಂದ ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬನ ಕೊಲೆ ಮಾಡಿರುವ ಘಟನೆ ಮದ್ದೂರು ತಾಲೂಕಿನ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆ ವ್ಯಾಪ್ತಿಯ ಕೆ.ಶೆಟ್ಟಹಳ್ಳಿಯಲ್ಲಿ ಸೋಮವಾರ ರಾತ್ರಿ ನಡೆದಿದೆ. ಸಂಜೆ ಮನೆ ಸಮೀಪದ ಅಂಗಡಿ ಬಳಿ ಕುಳಿತಿದ್ದ...