ಚಿಕ್ಕಮಗಳೂರು : 2 ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್ ಸದಸ್ಯನನ್ನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಕಾಂಗ್ರೆಸ್ ಗ್ರಾಪಂ ಸದಸ್ಯನ ಗಣೇಶ್ (38) ಹತ್ಯೆಗೀಡಾಗಿದ್ದು,ಗಲಾಟೆ ನಡೆಸಿದ ಗುಂಪು ...
ಚೆಂದದ ಮಗಳನ್ನು ಗಿಳಿಯಂತೆ ಪ್ರೀತಿಯಿಂದ ಸಾಕಿದ್ದ ಪೋಷಕರು ಗಿಡುಗನ ಕೈಗೆ ಕೊಟ್ಟು ತಪ್ಪು ಮಾಡಿಬಿಟ್ರಾ? ಸರ್ಕಾರಿ ಕೆಲಸದವನೇ ಬೇಕು ಎಂದು ಮದುವೆಯಾದವಳು 7 ತಿಂಗಳಿಗೆ ಮಸಣ ಸೇರಿದ್ದಾಳೆ. ಶಿವಮೊಗ್ಗ (ನ.27): ತಮ್ಮ ಮಗಳಿಗೆ ಸರ್ಕಾರಿ ಕೆಲಸದಲ್ಲಿರುವ...
ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಚೆನ್ನೈನಲ್ಲಿ ಆರೋಪಿಗಳನ್ನು ಹಿಡಿದು 6.3 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು...
ಮದುವೆ ಆಗುವಂತೆ ಒತ್ತಾಯಿಸಿದ್ದಕ್ಕೆ ಯುವತಿಗೆ 8 ಬಾರಿ ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅ. 31ರ ರಾತ್ರಿ 9.30 ಕ್ಕೆ ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ....
ಬೆಂಗಳೂರು: ಪದೇಪದೇ ಮನೆಗೆ ಬರುತ್ತಿದ್ದ ಪ್ರಿಯಕರ ಮತ್ತು ಇತರ ಸ್ನೇಹಿತರ ಬಗ್ಗೆ ಪ್ರಶ್ನಿಸಿದ್ದಕ್ಕೆ ಸಿಟ್ಟಿಗೆದ್ದ 17 ವರ್ಷದ ಪುತ್ರಿ ಪ್ರಿಯಕರ ಹಾಗೂ ಸ್ನೇಹಿತರ ಜೊತೆಗೂಡಿ ತನ್ನ ತಾಯಿಯನ್ನು ಕೊಲೆಗೈದ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರದ ಸರ್ಕಲ್ ಮಾರಮ್ಮ...
ನೆಲಮಂಗಲ: ತಾಲೂಕಿನ ಕಳಲುಘಟ್ಟ ಪಂಚಾಯತ್ ವ್ಯಾಪ್ತಿಯಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಯ ಕಿರುಕುಳಕ್ಕೆ ಬೇಸತ್ತು ಪಂಚಾಯತ್ ಲೈಬ್ರೆರಿಯನ್ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಗ್ರಾಮ ಪಂಚಾಯತ್ ಲೈಬ್ರೆರಿಯನ್ ಆಗಿದ್ದ...
ಪುತ್ತೂರು: ಪಡ್ನೂರು ಗ್ರಾಮದ ಕಾರ್ಲ ಶ್ರೀರಾಮ ಭಜನಾ ಮಂದಿರದ ಬಳಿ ಶವ ಸಾಗಿಸುತ್ತಿದ್ದ ಅಂಬುಲೆನ್ಸ್ನ್ನು ತಡೆದು ಅವಾಚ್ಯ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ ಘಟನೆ ನಡೆದಿದೆ. ದಿನಾಂಕ 12-10-2025 ರ ರಾತ್ರಿ 12:30 ಗಂಟೆಯ...