ಕಾಣಿಯೂರು: ಪುತ್ತೂರು’ಅಬ್ರಹ್ಮಣ್ಯ-ಮಂಜೇಶ ‘ರ ರಾಜ್ಯ ಹೆದ್ದಾರಿಯಲ್ಲಿ ಕಾಣಿಯೂರು ಪುತ್ತೂರು ಸಂಪರ್ಕ ಕಲ್ಪಿಸುವ ಬೈತಡ್ಕ ಎಂಬಲ್ಲಿ ಹೊಳೆಗೆ ಸೇತುವೆಗೆ ಲೋಕೋಪಯೋಗಿ ಇಲಾಖೆಯಿಂದ ಕೊನೆಗೂ ತಡೆಬೇಲಿ ನಿರ್ಮಿಸುವ ಮೂಲಕ ಬಹುದಿನದ ಬೇಡಿಕೆ ಈಡೇರಿದೆ. ಬೈತಡ್ಕ ಮುಳುಗು ಸೇತುವೆಯ ಒಂದು...
ಸರ್ವೆ ಗ್ರಾಮದ ಕಾಡಬಾಗಿಲು ಬಾವ ರಸ್ತೆ 30 ವರ್ಷಗಳಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ನಾನಾ ಕಾರಣಗಳಿಂದಾಗಿ ಸಾಧ್ಯವಾಗಿರಲಿಲ್ಲ ಈ ವಿವಾದವು ಎಸಿ ಕೋರ್ಟ್ ಡಿಸಿ ಕೋರ್ಟ್ ಸಿವಿಲ್ ಕೋರ್ಟ್ ಹಾಗೂ ವಿವಿಧ ಹಂತದ ಮಾತು ಕತೆಗಳು...
ಪುತ್ತೂರು: ವಾಹನ ಚಾಲನೆಯ ಪರವಾನಿಗೆಗಾಗಿ ಚಾಲನಾ ಪರೀಕ್ಷೆಯನ್ನು ಇದುವರೆಗೆ ಪುತ್ತೂರಿನಲ್ಲಿಯೇ ನಡೆಲಾಗುತ್ತಿದ್ದು, ಸ್ಥಳಾವಕಾಶ ಕಡಿಮೆ ಇರುವ ಕಾರಣ ಇನ್ನು ಮುಂದೆ ಮಂಗಳೂರಿನಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿ ಇದ್ದು ಪುತ್ತೂರಿನಲ್ಲಿಯೇ ಚಾಲನಾ ಪರೀಕ್ಷೆ ನಡೆಸುವಂತೆ ಪುತ್ತೂರು, ಕಡಬ,...
ಪುತ್ತೂರು: ಸಾರ್ವಜನಿಕ ಸ್ಥಳದಲ್ಲಿ ಕೊಳವೆ ಬಾವಿ ತೆಗೆಯಲು ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ ಘಟನೆ ನಡೆದಿದ್ದು ಬಳಿಕ ಸ್ಥಳಕ್ಕೆ ತಹಶಿಲ್ದಾರ್ ಭೇಟಿ ನೀಡಿ ಸಮಸ್ಯೆಯನ್ನು ಇತ್ಯರ್ಥ ಪಡಿಸಿ ನಿಗದಿತ ಸ್ಥಳದಲ್ಲೇ ಕೊಳವೆ ಬಾವಿ ತೆಗೆಸಿದ ಘಟನೆ ಆರ್ಯಾಪು...
ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಲು ಸಾರಿಗೆ ಇಲಾಖೆ ಮೂರು ತಿಂಗಳು ಕಾಲಾವಕಾಶ ನೀಡಿದೆ. ಅಂದರೆ ಮೇ 31 ಕೊನೆಯ ದಿನಾಂಕ ನಿಗದಿ ಮಾಡಿ ಆದೇಶ ಹೊರಡಿಸಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಗುಡುವು ಕೂಡ ಮುಕ್ತಾಯವಾಗಲಿದೆ....
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ...
ಮೇ 01: ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಈ ಬಾರಿಯ ಬೇಸಿಗೆಯ ಬಿಸಿಲಿನ ಝಳಕ್ಕೆ ಸಿಲಿಕಾನ್ ಸಿಟಿ ಜನರು ಹೈರಾಣಿ ಹೋಗಿದ್ದು, ವರುಣನ ಕೃಪೆಗಾಗಿ ಕಾಯುತ್ತಿದ್ದಾರೆ. ಆದರೆ ಬೆಂಗಳೂರಿನ ವಾತಾವರಣ ಮಾತ್ರ ದಿನದಿಂದ...