ಪುತ್ತೂರು :ತುಳುನಾಡು ದೈವ ದೇವರುಗಳ ಆರಾಧನೆಗೆ ಖ್ಯಾತಿ ಪಡೆದಂತಹ ನಾಡು. ಇಲ್ಲಿನ ಸಂಸ್ಕೃತಿಗೆ ತನ್ನದೇ ಆದಂತಹ ಒಂದು ಹಿರಿಮೆ, ಮಹತ್ವವಿದೆ. ತುಳುನಾಡಿನ ಕೆಲವು ಸ್ಥಳಗಳಲ್ಲಿ ಕೆಲವು ಪ್ರಸಿದ್ಧವಾದ ದೈವ ಹಾಗೂ ಕಾರಣಿಕ ಕ್ಷೇತ್ರಗಳನ್ನು ನಾವು ನೋಡಬಹುದು....
ಸೇವೆಗಳ ಲಭ್ಯತೆಯ ಬಗ್ಗೆ ಮಾಹಿತಿ ಇಲ್ಲಿದೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ನ.27ರಿಂದ ಡಿ.12ರ ತನಕ ನೆರವೇರಲಿದೆ. ಜಾತ್ರೋತ್ಸವದ ನಿಮಿತ್ತ ಕ್ಷೇತ್ರದ ಪ್ರಧಾನ ಸೇವೆಗಳಲ್ಲಿ ಒಂದಾದ ಸರ್ಪ ಸಂಸ್ಕಾರವು ನ.25 ರಿಂದ...
ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘ ಶಿರ್ತಾಡಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕ ಇದರ ಆಶ್ರಯದಲ್ಲಿ ಶಿರ್ತಾಡಿಯ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದಲ್ಲಿ ವಿಶ್ವ ಶಾಂತಿ ಯಾಗ ಶ್ರೀ ನಾರಾಯಣ ಗುರು...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದಲ್ಲಿ ನ.2ರಂದು ಸಂಜೆ 6ರಿಂದ ದೀಪಾವಳಿ ಹಬ್ಬದ ಪ್ರಯುಕ್ತ ದೀಪೋತ್ಸವ, ಬಲಿಯೇಂದ್ರ ಪೂಜೆ ಮತ್ತು ಗೋಪೂಜೆ ನಡೆಯಲಿದೆ. ಬಳಿಕ ನವರಾತ್ರಿ ಉತ್ಸವದ ಲೆಕ್ಕಪತ್ರ ಮಂಡನೆ ಹಾಗೂ ಅನ್ನಸಂತರ್ಪಣೆ ಜರಗಲಿದೆ....
ಪುತ್ತೂರು :ತಾಲ್ಲೂಕಿನ ಪಡುವನ್ನೂರು ಗ್ರಾಮದ ಪಡುಮಲೆಯ ಪೂಮಾಣಿ-ಕಿನ್ನಿಮಾಣಿ, ರಾಜನ್ (ವ್ಯಾಘ್ರ ಚಾಮುಂಡಿ) ದೈವಸ್ಥಾನದಲ್ಲಿ ಕ್ಷೇತ್ರದ ದೈವಗಳಿಗೆ ನವಾನ್ನ ‘ಪುದ್ವಾರ್’ ಸಮರ್ಪಣೆ ಮತ್ತು ರಾಜನ್ ದೈವದ ಪುದ್ವಾರ್ ಮೆಚ್ಚಿ ನೇಮೋತ್ಸವ ಗುರುವಾರ ದೈವಸ್ಥಾನದ ನಿಕಟಪೂರ್ವ ವ್ಯವಸ್ಥಾಪನಾ ಸಮಿತಿ...
ನವರಾತ್ರಿ ಉತ್ಸವದಲ್ಲಿ ಪ್ರತಿದಿನ ರಾತ್ರಿ ವಿವಿಧ ಭಜನಾ ತಂಡಗಳಿಂದ ಭಜನೆ, ಆಕರ್ಷಕ ಕುಣಿತ ಭಜನೆ, ಚಾರ್ವಾಕ ಶ್ರೀ ಕಪಿಲೇಶ್ವರ ಸಿಂಗಾರಿ ಮೇಳದವರಿಂದ ಚೆಂಡೆ ವಾದನ ಕಾರ್ಯಕ್ರಮಕ್ಕೆ ಮೆರುಗು ನೀಡಿತು. ಮಂಗಳಾರತಿ, ಕುಂಕುಮಾರ್ಚನೆ, ಹೂವಿನ ಪೂಜೆ, ಸರ್ವಸೇವೆ,...
ಇಂದು (ಅ.8) ಆದ್ಯಾ ಬಾಬ್ದು ಬೆಟ್ಟು ಮತ್ತು ಸ್ನೇಹ ಪಿ ರಾವ್ ರವರಿಂದ ಭರತನಾಟ್ಯ ಪಂಜ ವಲಯ ಹವ್ಯಕ ಮಹಿಳೆಯರಿಂದ ಭಜನೆ ಪಂಜ ಸೀಮೆಯ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಳದ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ...