ಮಾ:13. ಪುತ್ತೂರು ತಾಲೂಕು ನರಿಮೊಗರು ಗ್ರಾಮದ ಸುವರ್ಣ ಎಸ್ಟೇಟ್ ನಲ್ಲಿ ಹರಕೆಯ ಸ್ವಾಮಿ ಕೊರಗಜ್ಜ ನೇಮ ನಡೆಯಲಿದೆ. ಭಕ್ತಾಭಿಮಾನಿಗಳು ಆಗಮಿಸಿ ಸ್ವಾಮಿ ಕೊರಗಜ್ಜ ದೈವದ ಶ್ರೀಮುಡಿ ಗಂದ ಪ್ರಸಾದವನ್ನು ಸ್ವೀಕರಿಸಬೇಕಾಗಿ ಅಪೇಕ್ಷಿಸುವ ಶ್ರೀಮತಿ ಮತ್ತು...
ಪುತ್ತೂರು :ದೇಯಿ ಬೈದ್ಯೆತಿ, ಕೋಟಿ ಚೆನ್ನಯ ಮೂಲಸ್ಥಾನವಾದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಮಂಗಳವಾರ ರಾತ್ರಿ ದೇಯಿ ಬೈದ್ಯೆತಿ ನೇಮೋತ್ಸವ, ಮಾತೆ ಮಕ್ಕಳ ಪುನೀತ ಸಮಾಗಮ, ಬೈದರ್ಕಳ ನೇಮೋತ್ಸವ ನಡೆಯಿತು. ಬುಧವಾರ ಬೆಳಿಗ್ಗೆ ಧ್ವಜಾರೋಹಣದೊಂದಿಗೆ ವಾರ್ಷಿಕ...
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ವತಿಯಿಂದ ೩೭ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ವ್ರತ ಪೂಜೆ ಮತ್ತು ಸಾಂಸ್ಕೃತಿಕ ವೈವಿಧ್ಯ ಮಾ.೧ರಂದು ನಡೆಯಲಿದೆ. ಬೆಳಿಗ್ಗೆ ಶಾಂತಿನಗರ ಪೂಜಾ ಮೈದಾನದ ಕಟ್ಟೆಯಲ್ಲಿ...
ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಕರಾವಳಿಯ ಎರಡೂ ದಿಕ್ಕುಗಳಿಂದ ಹಾಗೂ ಮುಂಬಯಿ, ಪುಣೆ, ಬೆಂಗಳೂರು, ಹುಬ್ಬಳ್ಳಿ ಧಾರವಾಡ, ಸಾಗರ, ಶಿವಮೊಗ್ಗ, ಮಂಡ್ಯ ವಿವಿಧೆಡೆಗಳಿಂದ ಅಮ್ಮನ ಸನ್ನಿಧಾನಕ್ಕೆ ಭಾರೀ ಪ್ರಮಾಣದ ಹೊರೆ...
ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಶಿವನ ದೇವಸ್ಥಾನಗಳಲ್ಲಿ ಬುಧವಾರ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಶ್ರೀ ಕ್ಷೇತ್ರ ಧರ್ಮಸ್ಥಳ ಸೇರಿದಂತೆ ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ, ಶ್ರೀ ಮಂಗಳಾದೇವಿ ಕ್ಷೇತ್ರ,...
ಶ್ರೀ ಕ್ಷೇತ್ರ ದೈಪಿಲ ಸೇವಾ ಪ್ರತಿಷ್ಠಾನ (ರಿ.) ದೈಪಿಲ, ಚಾರ್ವಾಕ ದಿನಾಂಕ : 07-02-2025ನೇ ಶುಕ್ರವಾರ ಸಂಜೆ ಗಂಟೆ 6.00ಕ್ಕೆ ಭಂಡಾರ ತೆಗೆದು ದಿನಾಂಕ : 08-02-2025ನೇ ಶನಿವಾರ ದೈಪಿಲದಲ್ಲಿ ಶ್ರೀ ಶಿರಾಡಿ ರಾಜನ್ ದೈವ...
ಪ್ರಿಯ ಭಕ್ತಾಭಿಮಾನಿಗಳೇ, ಕಳೆಂಜ ಗ್ರಾಮದ ಗ್ರಾಮ ದೈವವಾದ ಶ್ರೀ ಒಟೆಚರಾಯ ಮತ್ತು ರಾಜನ್ ದೈವ ಕಲ್ಕುಡ ದೈವಗಳ ವರ್ಷಾವಧಿ ದೊಂಪದಬಲಿ ನೇಮವು ಇದೇ ಬರುವ ದಿನಾಂಕ 14-2-2025 ರ ಶುಕ್ರವಾರ ದಂದು ನಡೆಯಲಿದೆ. ಕಾರ್ಯಕ್ರಮಗಳು:-...