ಪುತ್ತೂರು: ಮುಂಡೂರು ಗ್ರಾಮದ ಕಂಪ ದಿ.ನಾರಾಯಣ ಶೆಟ್ಟಿ ಅವರ ಪತ್ನಿ, ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕಿ ಗುಲಾಬಿ ಎನ್ ಶೆಟ್ಟಿ (72.ವ) ನಿಧನ ಹೊಂದಿದ್ದಾರೆ.. ಮೃತರು ಪುತ್ರಿಯರಾದ ರೇಷ್ಮಾ ಸುಷ್ಮಾ ಅವರನ್ನು...
ಕನ್ನಡ ಕಿರುತೆರೆಯಲ್ಲಿ ತನ್ನ ಹಾಸ್ಯದ ಮೂಲಕ ಜನರ ಮನಗೆದ್ದ ನಟ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ಕಳೆದ ರಾತ್ರಿ ಉಡುಪಿ ಜಿಲ್ಲೆಯ ಕಾರ್ಕಳದ ನಿಟ್ಟೆ ಸಮೀಪದ ಮೆಹಂದಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಡ್ಯಾನ್ಸ್ ಮಾಡಿದ್ದರು. ಸ್ನೇಹಿತರ ಜೊತೆ...
ಪುತ್ತೂರು: ಏಳ್ಳುಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗಣೇಶ್ ರೇಡಿಯೋ ಹೌಸ್ ಮಾಲಕ ಪ್ರೇಮಾನಂದ (57ವ.) ಅವರು ಅನಾರೋಗ್ಯದಿಂದಾಗಿ ಮೇ.7ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು. ಪ್ರೇಮಾನಂದ ಅವರು ಪುತ್ತೂರಿನ ಮರೀಲ್ ನಿವಾಸಿಯಾಗಿದ್ದು, ಗಣೇಶ್ ರೇಡಿಯೋ ಹೌಸ್ ಮೂಲಕ ಎಲ್ಲರಿಗೂ ಚಿರಪರಿಚಿತರಾಗಿದ್ದರು....
ಪುತ್ತೂರು: ಅಶೋಕ್ ಕುಮಾರ್ ಸೊರಕೆ(73ವ) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಗಳ ಹಿರಿಯ ಪುತ್ರನಾಗಿರುವ ಅಶೋಕ್ ಕುಮಾರ್ ಸೊರಕೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಜೋಡುಸ್ಥಾನ ನಿವಾಸಿ ಒಂಭತ್ತನೇ ತರಗತಿ ಮುಗಿಸಿ ಹತ್ತನೇ ತರಗತಿ ಹೋಗಬೇಕಾದ ವಿಧ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಮೇ 4ರಂದು ಸಂಭವಿಸಿದೆ. ಧರ್ಮಸ್ಥಳದ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿರುವ ಗೋವಿಂದ ಗೌಡರ ಪುತ್ರ...
ಪುತ್ತೂರು: ಆಟೋ ರಿಕ್ಷಾ ಚಾಲಕ ಬನ್ನೂರು ದಿ.ಬಿ ನಾರಾಯಣ ಆಚಾರ್ಯ ಅವರ ಪುತ್ರ ವಿನೋದ್ (37ವ)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಏ.28ರಂದು ಸಂಜೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಬನ್ನೂರು ಪರಿಸರದಲ್ಲಿ ಆಟೋ ರಿಕ್ಷಾ ಚಾಲಕರಾಗಿದ್ದ...
ಕಡಬ: ಮಿದುಳು ರಕ್ತಸ್ರಾವ (ಬ್ರೈನ್ ಹ್ಯಾಮರೇಜ್)ದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಹೆಸರಾಂತ ಕಬಡ್ಡಿ ಆಟಗಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ವರದಿಯಾಗಿದೆ ಕಡಬ ತಾಲೂಕು ಕೊಂಬಾರು ಗ್ರಾಮದ ಕಮರ್ಕಜೆ ಶಿನಪ್ಪ ಗೌಡರ ಪುತ್ರ ಕೋಕಿಲಾನಂದ ಮೃತಪಟ್ಟವರು. ಮಿದುಳು...