ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಗಾನ ಕೋಗಿಲೆ ಖ್ಯಾತಿಯ ಎಸ್. ಜಾನಕಿ(88) ವಿಧಿವಶರಾಗಿದ್ದಾರೆ. ಮೈಸೂರಿನ ಅಪೊಲೊ ಆಸ್ಪತ್ರೆಯಲ್ಲಿ ಎಸ್. ಜಾನಕಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಮೈಸೂರಿನ ಅಪೊಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ...
ಪುತ್ತೂರು, ಜು. 8: ಕಾಂಗ್ರೆಸ್ ಮುಖಂಡ, ಕೋಡಿಂಬಾಡಿ ಮಹಿಷಮರ್ಧಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಹಾಗೂ ಕಂಬಳ ಕ್ಷೇತ್ರದ ಸಕ್ರಿಯ ಸಂಘಟಕರಾಗಿದ್ದ ನಿರಂಜನ ರೈ ಮಠಂತಬೆಟ್ಟು ಅವರು ಬುಧವಾರ ತಾಲೂಕು ಕಚೇರಿಯಲ್ಲಿ ಹೃದಯಾಘಾತದಿಂದ ಕುಸಿದು ಬಿದ್ದು...
ತೂಗುಸೇತುವೆಗಳ ಸರದಾರ, ಪದ್ಮಶ್ರೀ ಪುರಸ್ಕೃತ ಡಾ.ಗಿರೀಶ್ ಭಾರದ್ವಾಜ ರು ಇಂದು ಮುಂಜಾನೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಸುಮಾರು 76 ವರ್ಷ ವಯಸ್ಸಾಗಿತ್ತು.ಗಿರೀಶ್ ಭಾರದ್ವಾಜರು ಕೆಲ ದಿನಗಳ ಹಿಂದೆ ಉತ್ತರ ಕಾಂಡದಲ್ಲಿ ದೇವಸ್ಥಾನದಲ್ಲಿ ಗಳಿಗೆ...
ಮಂಗಳೂರು : ಕೆನರಾ ಕ್ಲಬ್ನ ಸದಸ್ಯರು, ಹಾಗೂ ಜಿಲ್ಲೆಯಾದ್ಯಂತ ಹೆಸರುವಾಸಿಯಾದ ಅಂಬಿಕಾ ಡ್ರೈವಿಂಗ್ ಸ್ಕೂಲ್ ನ ಶ್ರೀ ಸುರೇಶ್ ಕೆ. ಎ. ಶೆಟ್ಟಿ ರವರ ನಿಧನ ಹೊಂದಿದ್ದಾರೆ.
ಪ್ರಗತಿಪರ ಕೃಷಿಕರು ಹಾಗೂ ಹೋಟೆಲ್ ಸಂದೀಪ್ ಸಾಲೆತ್ತೂರು ಇದರ ಮಾಲಕರಾದ ಪುಡಿಕೆತ್ತೂರು ಶ್ರೀ ವೆಂಕಪ್ಪ ಪೂಜಾರಿಯವರು ನಿನ್ನೆ ರಾತ್ರಿ ಹೃದಯಘಾತದಿಂದ ನಿಧನರಾದರು.
ಬಂಟ್ವಾಳ :ಸುಮಿತ್ ಆಳ್ವ ಬಡಿಲಗುತ್ತು ಇವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿರುತ್ತಾರೆ.ದಿವಂಗತ ಸತೀಶ್ ಆಳ್ವ ಪೊನ್ನೋಡಿ ಪರಾರಿ ಗುತ್ತು ಇವರ ಸುಪುತ್ರ ಹಾಗೂ ಸುಪ್ರೀತ್ ಆಳ್ವರ ಸಹೋದರ. ಅವರ ಅಂತ್ಯಕ್ರಿಯೆಯು ಇಂದು ಜೂ 25ರಂದು ಬೆಳಿಗ್ಗೆ ಗುರುವಾರ 10 ಗಂಟೆಗೆ...
ರಾಷ್ಟ್ರ ಮಟ್ಟದ ಪವರ್ ಲಿಫ್ಟರ್ ಆಗಿದ್ದ ವ್ಯಕ್ತಿಯೊಬ್ಬರು ಹೊಸ ಕಟ್ಟಡವೊಂದರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದಾಗ ಆಕಸ್ಮಿಕವಾಗಿ ನಾಲ್ಕನೇ ಮಹಡಿಯಿಂದ ಬಿದ್ದು ಮೃತಪಟ್ಟಿರುವ ಭೀಕರ ಘಟನೆ ನಗರದ ಪದವಿನಂಗಡಿಯಲ್ಲಿ ನಡೆದಿದೆ. ಉಳ್ಳಾಲ ಧರ್ಮನಗರ ನಿವಾಸಿಯಾದ ಸಂತೋಷ್ ಪೂಜಾರಿ...