2023 – 24 ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು ಕನ್ನಡ ವಿಷಯ ದಲ್ಲಿ 100% ಅಂಕ ಪಡೆದ 19 ಹುಡುಗರು ಹಾಗೂ 86 ಹುಡುಗಿಯರು ಸೇರಿದಂತೆ ಒಟ್ಟು...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ...
ಪುತ್ತೂರು: ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ನೂತನ ಸಂಪಾದಕರಾಗಿ ಸಂತೋಷ್ ಕುಮಾರ್ ಶಾಂತಿನಗರ ಅವರು ಪದೋನ್ನತಿ ಪಡೆದಿದ್ದಾರೆ. ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ಮನೆ ಮಾತಾಗಿರುವ ಸುದ್ದಿ ಬಿಡುಗಡೆ ಪತ್ರಿಕೆಯ ಮಾಲಕರಾದ ಡಾ. ಯು.ಪಿ....
ಪುತ್ತೂರು ಮೇ 11: ದಕ್ಷಿಣಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಮಳೆ ಆರಂಭವಾಗಿದ್ದು, ಬಿಸಿಲಿನಿಂದ ಕಂಗೆಟ್ಟಿದ್ದ ದಕ್ಷಿಣಕನ್ನಡ ಜಿಲ್ಲೆಗೆ ವರುಣ ತಂಪೇರಗಿದ್ದಾನೆ. ಈ ನಡುವೆ ಸಿಡಿಲು ಬಡಿದು ಮರಳುಗಾರಿಕೆ ಮಾಡುತ್ತಿದ್ದ ಕಾರ್ಮಿಕನೊಬ್ಬ ಸಾವನಪ್ಪಿದ ಘಟನೆ ಕಡಬ ತಾಲೂಕಿನ...
ಬೆಂಗಳೂರು: ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ವಕೀಲೆ ಸಂಜಯನಗರ ಠಾಣಾ ವ್ಯಾಪ್ತಿಯ ಮನೆ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್ನಲ್ಲಿ...
ಪುತ್ತೂರು:ಕಳೆದ 11 ವರ್ಷಗಳಿಂದ ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗೆ ತೆರಳುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಇತ್ಯರ್ಥಗೊಂಡು, ನಿರ್ಮಾಣಗೊಂಡ ರಸ್ತೆಯು ಮೇ.11ರಂದು ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ರಸ್ತೆ ಉದ್ಘಾಟಿಸಿದ...
ಕುದ್ಮಾರು ಶಾಂತಿಮೊಗರು ಸೇತುವೆ ಸಮೀಪ ಕುಮಾರಧಾರ ನದಿಗೆ ಅಣೆಕಟ್ಟಿಗೆ ಕಿಡಿಗೇಡಿಗಳ ಕೃತ್ಯದಿಂದಾಗಿ ನದಿ ಬರಿದಾಗಿದೆ. ಸಮಯಕ್ಕೆ ಸರಿಯಾಗಿ ಹಲಗೆ ಜೋಡಣೆ ಮಾಡದೇ ಕೃಷಿಕರಿಗೆ ಅನ್ಯಾಯ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಗ್ರಾಮಸ್ಥರ ಬೇಡಿಕೆಗಳಿಗೆ ತಕ್ಷಣ...