ಮಂಗಳೂರು: ಕಾಟಿಪಳ್ಳ 3ನೇ ಬ್ಲಾಕ್ ನ ಮಸೀದಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ಬಿಸಾಡಿದ ಘಟನೆ ಇದೀಗ ಸಂಭವಿಸಿದೆ ಎನ್ನುವ ಬಗ್ಗೆ ವರದಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ...
ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು...
ಮಂಗಳೂರು, ಜು. 18. ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ &...
ಮಂಗಳೂರು : ಕರಾವಳಿಯಲ್ಲಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಜು.16) ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಣೆ ಮಾಡಿದೆ. ಭಾರತೀಯ ಹವಾಮಾನ ಇಲಾಖೆಯು ಮಂಗಳವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ...
ಪುತ್ತೂರು: ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು...
ಪೆಟ್ರೋಲ್, ಡಿಸೇಲ್, ತರಕಾರಿ ಹಾಗೂ ದಿನನಿತ್ಯ ವಸ್ತುಗಳ ಬೆಲೆ ಏರಿಕೆಗೆ ಕಂಗೆಟ್ಟಿರುವ ಜನರಿಗೆ ಇದೀಗ ಮತ್ತೊಂದು ಬೆಲೆ ಏರಿಕೆ ಬಿಸಿ ಮುಟ್ಟಿಸಿದೆ. ರಾಜ್ಯದಲ್ಲಿ 1.ಲೀ ಹಾಲಿಗೆ ₹42 ಇದ್ದು, ಇದೀಗ 1ಲೀ. ಜತೆಗೆ 50 ಎಂಎಲ್...
ಬೆಂಗಳೂರು: ಗ್ರಾಮ ಪಂಚಾಯ್ತಿ ಕಾರ್ಯದರ್ಶಿಗಳು ಜನನ, ಮರಣ ಉಪ ನೋಂದಣಾಧಿಕಾರಿಗಳಾಗಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳು ಹಾಗೂ ಅಪರ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು,...