ಮಂಗಳೂರು: ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದೆ. ಇದರ ಬೆನ್ನಲ್ಲೇ ನಗರದಲ್ಲಿ ಖಾಸಗಿ ಬಸ್ ಗಳ ಸಂಚಾರ ಸ್ಥಗಿತಗೊಂಡಿವೆ. ಮುಂಜಾನೆ...
ಮಂಗಳೂರಿನ ಹೊರವಲಯದ ಕಲ್ಲಾಪು ಬಳಿ ತಡರಾತ್ರಿ ನಶೆಯಲ್ಲಿ ಯುವತಿ ಸ್ಥಳೀಯರ ಮನೆಯ ಬಾಗಿಲು ಬಡಿದು, ನೀರು ಕೇಳಿ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಕರಣಕ್ಕೆ ಬಿಗ್ ಬೆಸ್ಟ್ ಸಿಕ್ಕಿದ್ದು ಆಟೋ ಚಾಲಕ ಹಾಗೂ ಆತನ ಸ್ನೇಹಿತರು...
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ ಪದವಿಪೂರ್ವ...
ಮಂಗಳೂರು: ಕಾಟಿಪಳ್ಳ 3ನೇ ಬ್ಲಾಕ್ ನ ಮಸೀದಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ಬಿಸಾಡಿದ ಘಟನೆ ಇದೀಗ ಸಂಭವಿಸಿದೆ ಎನ್ನುವ ಬಗ್ಗೆ ವರದಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ...
ಮಂಗಳೂರು: ಬಿಜೆಪಿ ಪ್ರತಿಭಟನೆ ಸಂದರ್ಭ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಪರ್ಸನ್ನು ಕಳ್ಳ ಎಗರಿಸಿರುವ ಘಟನೆ ನಗರದ ಪಿವಿಎಸ್ ಬಳಿ ಗುರುವಾರ ನಡೆದಿದೆ. ಪ್ರತಿಭಟನೆಯ ಸಂದರ್ಭ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ನೂಕಾಟ-ತಳ್ಳಾಟ ನಡೆದಿದ್ದು, ಈ...
ಮಹಾನಗರ: ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ ಅತೀ ವೇಗ ಹಾಗೂ ಅಜಾಗರೂಕತೆಯ ವಾಹನ ಚಾಲನೆಯಿಂದಾಗಿ ಉಂಟಾಗುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಹಾಗೂ ನಿಗದಿತ ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ಚಾಲಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲು...
ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾಗಿದ್ದು, ಘಟನಾ...