ಕಾನೂನಿನ ಪ್ರಕಾರ ಕುಮ್ಕಿ ಜಮೀನನ್ನು ಮಂಜೂರು ಮಾಡಲು ಸಾಧ್ಯವಿಲ್ಲ. ಆದ್ರೆ, ಕುಮ್ಕಿ ಜಮೀನಿನಲ್ಲಿ ಬಡವರು ನಿರ್ಮಿಸಿಕೊಂಡಿರುವ ಮನೆಗಳ ತೆರವು ಕಾರ್ಯಾಚರಣೆಯೂ ಅಸಾಧ್ಯ. ಹೀಗಾಗಿ ಅಂತಹ ಪ್ರಕರಣವನ್ನು ಸರ್ಕಾರ ವಿಶೇಷ ದೃಷ್ಟಿಯಿಂದಲೇ ನೋಡಬೇಕಿದೆ ಎಂದು ಸಚಿವ ಕೃಷ್ಣ...
ಪುತ್ತೂರು: ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಳೆದ 15 ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗಿದ್ದು ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಜಲಸಿರಿ ಅಧಿಕಾರಿಗಳ ಸಭೆಯನ್ನು ಶಾಸಕರು ಕರೆದಿದ್ದು, ಸಭೆ ನಡೆಯುತ್ತಿರುವ ವೇಳೆ...
ಪುತ್ತೂರು: ಭಾನುವಾರ ಸಂಜೆ ಪುತ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿ ಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, ಉರ್ಲಾಂಡಿಯಲ್ಲಿ ಶೋಭಾ ಹೆಗ್ಡೆ ಎಂಬವರ ಮನೆಯ...
ಪುತ್ತೂರು :ಶಾಸಕರಾದ ಅಶೋಕ್ ಕುಮಾರ್ ರೈ ಅವರ ಕಛೇರಿಗೆ ಯಾರಾದರೂ, ನನಗೋ ನನ್ನ ಮಗ ಮಗಳಿಗೋ ಅಥವಾ ಇತರ ಯಾರಿಗಾದರೂ ಒಂದು ಕೆಲಸ ಆಗ ಬೇಕಾದರೆ ಅವರ ಬಳಿ ಹೋದರೆ ಸ್ಪಾಟಲ್ಲೇ ಅಧಿಕಾರಿಗಳಿಗೋ ಅಥವಾ ಸಂಬಂಧ...
ಪುತ್ತೂರು: ಮುಕ್ರಂಪಾಡಿಯಲ್ಲಿರುವ ಮಹಿಳಾ ಪ ಪೂ ಕಾಲೇಜಿನ ಅಭಿವೃದ್ದಿ ಸಮಿತಿ ಸಭೆಯು ಅಧ್ಯಕ್ಷರಾದ ಶಾಸಕರಾದ ಅಶೋಕ್ ರೈ ಅಧ್ಯಕ್ಷತೆಯಲ್ಲಿ ಕಾಲೇಜಿನಲ್ಲಿ ನಡೆಯಿತು. ಕಾಲೇಜಿಗೆ ಈ ಬಾರಿ ಪಿಯು ಪರೀಕ್ಷೆಯಲ್ಲಿ ಶೇ. ೧೦೦ ಪಲಿತಾಂಶ ಬಂದಿದ್ದು ಇದಕ್ಕಾಗಿ...
ಬೆಂಗಳೂರು: ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚೈತ್ರಾ ಬಿ.ಗೌಡ (35) ಸಾವನ್ನಪ್ಪಿದ ವಕೀಲೆ ಸಂಜಯನಗರ ಠಾಣಾ ವ್ಯಾಪ್ತಿಯ ಮನೆ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಹೈಕೋರ್ಟ್ನಲ್ಲಿ...
ಪುತ್ತೂರು:ಕಳೆದ 11 ವರ್ಷಗಳಿಂದ ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗೆ ತೆರಳುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಇತ್ಯರ್ಥಗೊಂಡು, ನಿರ್ಮಾಣಗೊಂಡ ರಸ್ತೆಯು ಮೇ.11ರಂದು ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ರಸ್ತೆ ಉದ್ಘಾಟಿಸಿದ...