ರಾಜ್ಯದಲ್ಲಿ ಕುರ್ಚಿ ಕದನ ಜೋರಾಗಿ ನಡೆಯುತ್ತಿದ್ದು, ಇದರ ನಡುವೆ ಕಾಂಗ್ರೆಸ್ ಶಾಸಕರು ಹೈಕಮಾಂಡ್ ಗೆ ಪತ್ರ ಬರೆದಿದ್ದಾರೆ. ಖರ್ಗೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಸಿಎಂ ಸಿದ್ದರಾಮಯ್ಯ,...
ಅಂಕೋಲಾ : ಜೂನ್ ಒಳಗೆ ರಾಜ್ಯದಲ್ಲಿ ಜಿಲ್ಲಾ ಪಂಚಾಯತ, ತಾಲೂಕು ಪಂಚಾಯತ ಹಾಗೂ ಗ್ರಾಮ ಪಂಚಾಯತ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಮಂಜಗುಣಿಯಲ್ಲಿ ಗಂಗಾವಳಿ ನದಿಗೆ...
ಲಂಚ ಸ್ವೀಕಾರ ಆರೋಪದಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರಿಗೆ ಮಾರ್ಚ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಆದೇಶ ಹೊರಡಿಸಿದೆ. ಶಾಸಕ ಲಮಾಣಿ...
ಬಿಜೆಪಿ ವಿರುದ್ಧದ “40% ಕಮಿಷನ್” ಜಾಹೀರಾತುಗಳ ಕುರಿತು ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದ್ದು, ವಿಚಾರಣೆಯನ್ನು ಮುಂದುವರಿಸಲು ಅವಕಾಶ ನೀಡುವುದು ಕಾನೂನು ಪ್ರಕ್ರಿಯೆಯ ದುರುಪಯೋಗಕ್ಕೆ ಸಮಾನವಾಗುತ್ತದೆ ಎಂದು ಹೈಕೋರ್ಟ್ ನ್ಯಾಯಪೀಠ ಹೇಳಿದೆ. ಕಾಂಗ್ರೆಸ್ ನಾಯಕ...
ಪುತ್ತೂರು: ದ.ಕ.ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ (ಗ್ರಾಮಾಂತರ) ಹಾಗು ಪುತ್ತೂರು ವಿಧಾನಸಭಾ ಕ್ಷೇತ್ರ ಮತ್ತು ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಪದಗ್ರಹಣ ಹಾಗು ಕಾರ್ಯಕರ್ತರ ಸಮಾವೇಶ ಫೆ.16ರಂದು ಬೆಳಿಗ್ಗೆ ಗಂಟೆ 10ಕ್ಕೆ ಪುತ್ತೂರು ಜೈನ ಭವನದಲ್ಲಿ...
ಭಾರತ-ಅಮೆರಿಕ ವ್ಯಾಪಾರ ಒಪ್ಪಂದವು ದೇಶದ ಸಾರ್ವಭೌಮತ್ವದ ಮೇಲಿನ ದಾಳಿಯಾಗಿದೆ ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸಿಸ್ಟ್ (ಸಿಪಿಎಂ) ಭಾನುವಾರ ಹೇಳಿದೆ. ಕೇಂದ್ರವನ್ನು ಟೀಕಿಸಿದ ಪಕ್ಷವು, ಅಮೆರಿಕದೊಂದಿಗಿನ ಒಪ್ಪಂದವು “ಬಿಜೆಪಿ ನೇತೃತ್ವದ ಸರ್ಕಾರದ ನಾಚಿಕೆಗೇಡಿನ ಶರಣಾಗತಿ” ಎಂದು...
ಮಂಗಳೂರು:ಮನರೇಗಾ ಸ್ವರೂಪ ಬದಲಾವಣೆಗೊಳಿಸಿ ಜನಸಾಮಾನ್ಯರಿಗೆ ಅನ್ಯಾಯ ಎಸಗಿದ ಹಾಗೂ ಮಹಾತ್ಮ ಗಾಂಧೀಜಿ ಹೆಸರು ಬದಲಿಸಿದ ಕೇಂದ್ರ ಸರಕಾರದ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಫೆ. 9ರಿಂದ 12ರ ವರೆಗೆ ದ.ಕ. ಜಿಲ್ಲೆಯಾದ್ಯಂತ ಪಾದಯಾತ್ರೆ...