ಪುತ್ತೂರು: 34 ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮೇ.6ರಂದು ನಡೆಯಲಿದೆ. ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಮೇ.6ರಂದು ಬೆಳಿಗ್ಗೆ 8.35ಕ್ಕೆ ನಿತ್ಯ ಮಹಾಪೂಜೆ, 9ರಿಂದ ಶ್ರೀ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ ) ಕಲ್ಲಡ್ಕ ವಲಯದ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ, ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ...
ಪುತ್ತೂರು: ನಿಮ್ಮನ್ನು ನಾವು ಗಮನಿಸಿದ್ದೇವೆ, ನಿಮ್ಮ ಚುನಾವಣಾ ಪ್ರಚಾರ ಶೈಲಿ ಅತ್ಯುತ್ತಮವಾಗಿದೆ, ಇದೇ ಕಾರಣಕ್ಕೆ ನಿಮ್ಮನ್ನು ನಾವೇ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಚಾರದಲ್ಲಿ ಬಳಸಿಕೊಳ್ಳಲು ತೀರ್ಮಾನಿಸಿದ್ದೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿಯೂ , ಕರ್ನಾಟಕದ ಉಸ್ತುವಾರಿಯೂ...
ಪುತ್ತೂರು: ನೆಹರುನಗರದ ನೂತನ ರೈಲ್ವೇ ಮೇಲ್ಪೆತುವೆಯನ್ನು ಸಾಂಕೇತಿಕವಾಗಿ ಉದ್ಘಾಟಿಸಲಾಗಿದೆ. ನೀತಿಸಂಹಿತೆ ಜಾರಿಯಲ್ಲಿರುವುದರಿಂದ ಯಾವುದೇ ಸಮಾರಂಭವಿಲ್ಲದೇ ರೈಲ್ವೆ ಮೇಲ್ವೇತುವೆಯನ್ನು ನಗರಸಭೆ ಮಾಜಿ ಅಧ್ಯಕ್ಷ ಜೀವನ್ ದರ್ಜೆ ನೇತೃತ್ವದಲ್ಲಿ ಸಾಂಕೇತಿಕವಾಗಿ ಉದ್ಘಾಟಿಸಲಾಗಿದೆ. ಇದೇ ವೇಳೆ ಸೇತುವೆ ಕಾಮಗಾರಿಯನ್ನು ನಿರ್ವಹಿಸಿದ...
ಮಂಗಳೂರು : ದ.ಕ. ಲೋಕಸಭಾ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿರುವ ಮತ ಪೆಟ್ಟಿಗೆಗಳು ಸುರತ್ಕಲ್ NITK ಯ ಸ್ಟ್ರಾಂಗ್ ರೂಂ ಸೇರಿಕೊಂಡಿದೆ.ಜೂ.4ರಂದು ಮತಗಳ ಎಣಿಕೆ ನಡೆಯಲಿದೆ. ಅಲ್ಲಿಯ ವರೆಗೆ ಭದ್ರತಾ ಕೊಠಡಿಗಳಿಗೆ ಈಗಾಗಲೇ...
ಕಡಬ :ವಿವಾಹ ಆಮಂತ್ರಣ ಪತ್ರದಲ್ಲಿ `ಈ ಬಾರಿಯೂ ನರೇಂದ್ರ ಮೋದಿಯನ್ನು ಪ್ರಧಾನಿ ಮಾಡುವುದೇ ವಧುವರರಿಗೆ ನೀಡುವ ಉಡುಗೊರೆ. ಯಾಕೆಂದರೆ ನಮ್ಮ ಭವಿಷ್ಯದ ಭಾರತ ಸುಭದ್ರವಾಗಿರಬೇಕು’ ಎಂದು ಮುದ್ರಿಸಿರುವುದಕ್ಕೆ ವರನ ವಿರುದ್ಧ ಚುನಾವಣಾ ನೀತಿ ಸಂಹಿತೆ ಜಾರಿ...
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ, ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಹತ್ಯೆಯಾದ ಕುಮಾರಿ ನೇಹಾಳಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಪುತ್ತೂರಿನ ಗಾಂಧಿ ಕಟ್ಟೆಯಲ್ಲಿ 22-04-2024 ರಂದು ಸಂಜೆ 7:00 ಗಂಟೆಗೆ ನಡೆಯಿತು. ಕಾರ್ಯಕ್ರಮದಲ್ಲಿ, ಹತ್ಯೆ...