ಶಿಕ್ಷಣ ಇಲಾಖೆಯು ಒಂದನೇ ತರಗತಿ ಪ್ರವೇಶದ ವಿಚಾರದಲ್ಲಿ ಪೋಷಕರಿಗೆ ಸಿಹಿಸುದ್ದಿ ನೀಡಿದೆ. ಇಲ್ಲಿವರೆಗೆ 1ನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಇದ್ದ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ. ಈ ಒಂದು ವರ್ಷಕ್ಕೆ ಅನ್ವಯವಾಗುವಂತೆ ಈ ಹೊಸ ನಿಯಮ...
ಬನ್ನೂರು: ಕೃಷ್ಣ ನಗರದಲ್ಲಿ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 16 ರಂದು ಬೇಸಿಗೆ ಶಿಬಿರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ನಗರಸಭಾ ಪೂರ್ವದ್ಯಕ್ಷರಾದ ಶ್ರೀ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಇವರು ದೀಪ...
ಬನ್ನೂರು: ಕೃಷ್ಣ ನಗರ ಅಲುಂಬುಡದಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 14 ರಂದು ಅಂಬೇಡ್ಕರ್ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು. ಜಿಲ್ಲಾ ದಸ್ತಾವೇಜು ಬರಹಗಾರರಾದ ಶ್ರೀಯುತ ಬಾಲಚಂದ್ರ ಸೊರಕೆ ಯವರು ದೀಪ ಬೆಳಗಿಸಿ ಅಂಬೇಡ್ಕರ್...
ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದಲ್ಲಿ ಪ್ರಥಮ ರ್ಯಾಂಕ್ ಪಡೆದ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿಗಳನ್ನು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಸನ್ಮಾನಿಸಿದರು. ವಾಣಿಜ್ಯ ವಿಭಾಗದಲ್ಲಿ ಮೊದಲ ರ್ಯಾಂಕ್ ಪಡೆದ ಕೆನರಾ ಪದವಿಪೂರ್ವ...
ಪುತ್ತೂರು: ನಗರದ ಮೋಹಕ್ಕೆ ಹಳ್ಳಿಗಾಡಿನ ಸರಕಾರಿ ಶಾಲಾ ಕಾಲೇಜುಗಳು ದಿನದಿಂದ ದಿನಕ್ಕೆ ಬಳಲುತ್ತಿವೆ. ಅಂತಹುದೇ ಸಮಸ್ಯೆಯನ್ನು ಹೊತ್ತಿರುವ ಸರಕಾರಿ ಪದವಿ ಕಾಲೇಜೊಂದು ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಹೊಸ ಹೆಜ್ಜೆ ಇರಿಸಿದೆ. ಇದಕ್ಕಾಗಿ ಆಯ್ದುಕೊಂಡ ದಾರಿ...
8ರ ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಪಿಯು ಬೋರ್ಡ್ ಪ್ರಕಟಣೆ ಹೊರಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ...
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯ ವಿದ್ಯಾರ್ಥಿಗಳು ಕಳೆದ ಡಿಸೆಂಬರ್ ತಿಂಗಳಿನಲ್ಲಿ ನವದೆಹಲಿಯ ಸಿಲ್ವರ್ ಝೋನ್ ಫೌಂಡೇಶನ್ ನಡೆಸಿರುವ ಒಲಿಂಪಿಯಾಡ್ ಪರೀಕ್ಷೆ ಬರೆದಿದ್ದು, ಇದೀಗ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆ...