ಪುತ್ತೂರು :ದಿನಾಂಕ: 24/08/2026 ಪುತ್ತೂರು ನಗರ ವಲಯ ಮಟ್ಟದಲ್ಲಿ ನಡೆದ ಖೋ-ಖೋ ಪಂದ್ಯಾಟದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, 34ನೇ ನೆಕ್ಕಿಲಾಡಿ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ....
ಪುತ್ತೂರು: ಆ.15.ನರಿಮೊಗರು ಗ್ರಾಮದ ಸಾಂದೀಪನಿ ಗ್ರಾಮೀಣ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆ ಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ ಶಿಬರರವರು ದ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಶಾಲಾಧ್ಯಕ್ಷರಾದ ಶ್ರೀಯುತ ಜಯರಾಮ ಕೆದಿಲಾಯ...
ದಿನಾಂಕ 12/08/26 ರಂದು ನರಿಮೊಗರಿನ ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆಯಲ್ಲಿ ಆಟಿ ಕೂಟ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಎಸ್, ಶಾಲಾ ಕಾರ್ಯದರ್ಶಿಗಳಾದ ಶ್ರೀ ಕೃಷ್ಣ ಪ್ರಸಾದ್ ಕೆದಿಲಾಯ, ಶಾಲಾ ಕೋಶಾಧಿಕಾರಿಗಳಾದ...
ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಪುತ್ತೂರು ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿ ದಿನಾಂಕ 05-08-2026 ರಂದು ನಡೆದ 2026- 27ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಮತ್ತು...
ವಿದ್ಯಾ ಭಾರತಿ ಇದರ ಆಶ್ರಯದಲ್ಲಿ ಶ್ರೀ ದೇವಿ ವಿದ್ಯಾಲಯ ಪುಣಚ ಇಲ್ಲಿ ಜರುಗಿದ ಪುತ್ತೂರು ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟದಲ್ಲಿ 17ರ ವಯೋಮಾನದ ಹುಡುಗರ ವಿಭಾಗದಲ್ಲಿ ಜೀವನ್ 10ನೇ ತರಗತಿ ಪ್ರಥಮ ಸ್ಥಾನ, ನಿಶಾಂತ್ ಸಿ...
ಪುತ್ತೂರು: ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ವತಿಯಿಂದ ದಿನಾಂಕ 06-08-2026 ರಂದು ನಡೆಸಲಾದ ಫಿಲೋ ಪ್ರತಿಭಾ ಅಂತರ್ ಶಾಲಾ ಸ್ಪರ್ಧೆಗಳಲ್ಲಿ ಸರಕಾರಿ ಪದವಿಪೂರ್ವ ಕಾಲೇಜು ಕೊಂಬೆಟ್ಟು ಇದರ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು ಲಭಿಸಿವೆ....
ಶಾಲಾ ಶಿಕ್ಷಣ ಇಲಾಖಾ ವತಿಯಿಂದ ಆಫೀಸರ್ಸ್ ಕ್ಲಬ್ ಪುತ್ತೂರು ಇಲ್ಲಿ ಜುಲೈ 29ರಂದು ಜರುಗಿದ ವಲಯ ಮಟ್ಟದ ಶಟಲ್ ಬ್ಯಾಡ್ ಮಿಂಟನ್ ಪಂದ್ಯಾಟದಲ್ಲಿ ನರಿಮೊಗರಿನ ಸಾಂದೀಪನಿ ವಿದ್ಯಾಸಂಸ್ಥೆಯ ಹಿರಿಯ ಪ್ರಾಥಮಿಕ ಶಾಲಾ ಬಾಲಕರ ವಿಭಾಗದಲ್ಲಿ 6ನೇ...