ಹಾಸನ : ಸುಮಾರು 68 ವರ್ಷಗಳ ಸ್ವರ್ಣೋದ್ಯಮ ಪರಂಪರೆಯ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್ಸ್, ಹಾಸನ ಜಿಲ್ಲೆಯಲ್ಲಿ 2007ರಲ್ಲಿ ಆರಂಭವಾಗಿದ್ದ ತಮ್ಮ ವಿಶಿಷ್ಟ ವಿನೂತನ ಆಭರಣಗಳ ಮಳಿಗೆಯನ್ನು ಇನ್ನಷ್ಟು ನೂತನ ಮತ್ತಷ್ಟು ವಿನೂತನವಾಗಿ ಗ್ರಾಹಕ ಸ್ನೇಹಿಯಾಗಿ ನವೀಕರಣ ಮಾಡಿ....
ಬೆಳ್ತಂಗಡಿ: ಧರ್ಮಸ್ಥಳ ಹೊಸ ಬಸ್ ನಿಲ್ದಾಣದ ಎದುರುಗಡೆಯ ರಜತಾದ್ರಿ ಡಿ ಬ್ಲಾಕ್ನಲ್ಲಿ ಅನ್ನಪೂರ್ಣೇಶ್ವರಿ ಶುದ್ಧ ಸಸ್ಯಾಹಾರಿ ರೆಸ್ಟೋರೆಂಟ್ ನವೀಕರಣಗೊಂಡು ಎ.23ರಂದು ಶುಭಾರಂಭಗೊಂಡಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್ ದೀಪ ಪ್ರಜ್ವಲನೆಗೊಳಿಸಿ ಶುಭ ಹಾರೈಸಿದರು. ಉದ್ಯಮಿಗಳಾದ ಸಂಜೀವ...
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಅತಿ ದೊಡ್ಡ ಆಭರಣ ಮಳಿಗೆ ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಇದರ ನವೀಕೃತ ಮಳಿಗೆಯನ್ನು ಎ.20ರ ರವಿವಾರ ಖ್ಯಾತ ನಟ, ಮುಳಿಯ ಸಂಸ್ಥೆಯ ನೂತನ ರಾಯಭಾರಿ ರಮೇಶ್ ಅರವಿಂದ್ ಉದ್ಘಾಟಿಸಿದರು. ರವಿವಾರ...
ಪುತ್ತೂರಿನ ಚಿನ್ನಾಭರಣಗಳ ಶೋರೂಮ್ ಹಲವು ಹೊಸತನದೊಂದಿಗೆ ದಕ್ಷಿಣ ಕನ್ನಡದ ಬೃಹತ್ ಮಳಿಗೆಯಾಗಿ ಇಂದು ಅನಾವರಣಗೊಳ್ಳಲು ಭಾರತದ ಜನಪ್ರಿಯ ಸಿನಿಮಾ ನಟ ರಮೇಶ ಅರವಿಂದ್ ಇದನ್ನು ಉದ್ಘಾಟನೆ ಮಾಡುವರು. ನಾಳೆ ಬೆಳಿಗ್ಗೆ 9.30 ಗಂಟೆಗೆ...
ಸದಾ ಹೊಸತನ ಮತ್ತು ವಿಶೇಷತೆಗಳಿಗೆ ಹೆಸರಾದ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ನಲ್ಲಿ ಗ್ರಾಹಕರಿಗೆ ಮತ್ತು ಸಿಬಂದಿಗಳಿಗೆ ಮನೆ ಪದ್ಧತಿಯ ಅಪರಾಹ್ನ ಭೋಜನ ಹಾಗೂ ಸಂಜೆ ಉಪಹಾರ ನೀಡುವ ನೂತನ ಪಾಕಶಾಲೆ ಹಾಗೂ ಭೋಜನಶಾಲೆ ಆರಂಭಿಸಿದೆ....
ಪುತ್ತೂರು:ಶೈಕ್ಷಣಿಕ ಕ್ಷೇತ್ರದಲ್ಲಿ* ಬೆಳೆದಿರುವ ಇರ್ದೆ-ಬೆಟ್ಟಂಪಾಡಿ ಗ್ರಾಮದಲ್ಲಿ ಉದ್ಯಮ ಕ್ಷೇತ್ರದ ಕೊಡುಗೆಯಾಗಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ನವರ ವಿತರಕ ಸಂಸ್ಥೆ, ನವ ಮುಂಬಯಿಯ ಪೀಜೆ ಗ್ರೂಪ್ ಆಫ್ ಕಂಪನಿಯವರ ‘ಪೀಜೆ ಪೆಟ್ರೋಲಿಯಂ’ ಮಾ.16ರಂದು ಪುತ್ತೂರು-ಪಾಣಾಜೆ ರಸ್ತೆಯ ಇರ್ದೆಯಲ್ಲಿ ಶುಭಾರಂಭಗೊಂಡಿತು....
ಪುತ್ತೂರು : ವಿಜಯ ಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ ಆಶ್ರಯದಲ್ಲಿ ಜರಗುವ ಪುತ್ತೂರುದ ಪಿಲಿಗೊಬ್ಬು- ಫುಡ್ ಫೆಸ್ಟ್-2024 ಸೀಸನ್-2 ಕಾರ್ಯಕ್ರಮದ ಅಂಗವಾಗಿ ಚಪ್ಪರ ಮುಹೂರ್ತ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಲ್ಲಿ ಬುಧವಾರ ನಡೆಯಿತು. ದೇವಾಲಯದ ಅರ್ಚಕ...