ಕನಕಪುರ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಇಂದು ಕನಕಪುರದ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪತ್ರಿಕಾ ರಂಗ ಎಂಬುದು ಸಮಾಜದ ನಾಲ್ಕನೇ ಅಂಗವಾಗಿದೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಷ್ಟೇ...
ಸಾಂದೀಪನಿ ಗ್ರಾಮೀಣ ವಿದ್ಯಾ ಸಂಸ್ಥೆಯಲ್ಲಿ ದಿನಾಂಕ 22/07/24 ರಂದು ಗುರುಪೂರ್ಣಿಮೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಜಯರಾಮ ಕೆದಿಲಾಯ ಶಿಬರ, ಸಂಚಾಲಕರಾದ ಶ್ರೀ ಭಾಸ್ಕರ್ ಆಚಾರ್ ಹಿಂದಾರ್, ಕಾರ್ಯದರ್ಶಿಗಳಾದ ಶ್ರೀ ಕೃಷ್ಣ...
ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ವಿಶೇಷ ಸಂಚಿಕೆ ಬಿಡುಗಡೆ ಮಂಗಳೂರು: ಡಾ.ಮಾಲತಿ ಶೆಟ್ಟಿ ಮಾಣೂರು ಸಾರಥ್ಯದ ಅಮೃತ ಪ್ರಕಾಶ ಪತ್ರಿಕೆ 11ನೇ ವರ್ಷದ ಸಂಭ್ರಮದಲ್ಲಿದ್ದು ವಿಶೇಷ ಸಂಚಿಕೆಯನ್ನು ಬಂಟ್ವಾಳ ಎಸ್ ವಿಎಸ್ ದೇವಳ ಕಾಲೇಜು...
ಕಲ್ಲಡ್ಕ ಜು 21, ಆಟಿ ತಿಂಗಳನ್ನು ಹಿಂದಿನವರು ಹೇಗೆ ಆಚರಿಸುತ್ತಿದ್ದರು,ಆಟಿ ತಿಂಗಳ ವಿವಿಧ ಬಗೆಯ ತಿನಿಸುಗಳು ಆಗಿರಬಹುದು,ಆಟಿ ಅಮವಾಸ್ಯೆಯ ಆಚರಣೆ ಆಗಿರಬಹುದು,ಆಟಿ ಕೆಲೆಂಜನು ಆ ತಿಂಗಳಲ್ಲಿ ಯಾಕೆ ಬರುವನು,ಅದರ ವಿಶೇಷತೆ ಏನು ಎಂಬುದನ್ನು ನಮ್ಮ ಮುಂದಿನ...
ಪುತ್ತೂರು :ಶಾಸಕರಾದ ಅಶೋಕ್ ಕುಮಾರ್ ರೈ ಅವರ ಕಛೇರಿಗೆ ಯಾರಾದರೂ, ನನಗೋ ನನ್ನ ಮಗ ಮಗಳಿಗೋ ಅಥವಾ ಇತರ ಯಾರಿಗಾದರೂ ಒಂದು ಕೆಲಸ ಆಗ ಬೇಕಾದರೆ ಅವರ ಬಳಿ ಹೋದರೆ ಸ್ಪಾಟಲ್ಲೇ ಅಧಿಕಾರಿಗಳಿಗೋ ಅಥವಾ ಸಂಬಂಧ...
ಪುತ್ತೂರು:ಕಳೆದ 11 ವರ್ಷಗಳಿಂದ ಬಪ್ಪಳಿಗೆ ಅಂಬಿಕಾ ಶಿಕ್ಷಣ ಸಂಸ್ಥೆಗೆ ತೆರಳುವ ರಸ್ತೆ ಅಗಲೀಕರಣಕ್ಕೆ ಅಡ್ಡಿಯಾಗಿದ್ದ ಸಮಸ್ಯೆಯನ್ನು ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಇತ್ಯರ್ಥಗೊಂಡು, ನಿರ್ಮಾಣಗೊಂಡ ರಸ್ತೆಯು ಮೇ.11ರಂದು ಉದ್ಘಾಟನೆಗೊಂಡಿತು. ದೀಪ ಬೆಳಗಿಸಿ ರಸ್ತೆ ಉದ್ಘಾಟಿಸಿದ...
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ಘಟಕದ ಮಾಜಿ ಅಧ್ಯಕ್ಷ ಶಿವಕುಮಾರ್ ಕೌಡಿಚ್ಚಾರ್ ಇಂದು ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ದಿನಗಳಲ್ಲಿ ಉದ್ಯೋಗ ನಿಮಿತ್ತ ದಾರವಾಡದಲ್ಲಿ ವಾಸ್ತವ್ಯ ಹೊಂದಿದ್ದರು ಎಂದು ಮಾಹಿತಿ ಲಭ್ಯವಾಗಿದೆ....