ಕರ್ನಾಟಕ ರೈನ್ಸ್ : ಇದೀಗ ರಾಜ್ಯದಲ್ಲಿ ಚಳಿಗಾಲ ಆರಂಭವಾಗಿದ್ದು, ಈ ನಡುವೆಯೇ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದೆ. ಹಾಗೆಯೇ ಡಿಸೆಂಬರ್ 10ರ ವರೆಗೆ ಈ ಜಿಲ್ಲೆಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ...
ಬೆಂಗಳೂರು.. ರಾಜ್ಯದಲ್ಲಿ ವರುಣಾರ್ಭಟ ಮತ್ತೆ ಹೆಚ್ಚಾಗಲಿದೆ. ನವೆಂಬರ್ 9ರ ಬಳಿಕ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ,...
ಮಂಗಳೂರು, ಸೆ.24: ದ.ಕ.ಜಿಲ್ಲೆಯಲ್ಲಿ ಮತ್ತೆ ಮಳೆ ಚುರುಕುಗೊಂಡಿದ್ದು, ಮಂಗಳವಾರ ಉತ್ತಮ ಮಳೆಯಾಗಿದೆ. ಈ ಮಧ್ಯೆ ಸೆ.25ರಂದು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಮತ್ತು ಸೆ.26ರಂದು ಆರೆಂಜ್ ಅಲರ್ಟ್ನ್ನು ಹವಾಮಾನ ಇಲಾಖೆ ಘೋಷಿಸಿದೆ.ಮಂಗಳವಾರ ಮುಂಜಾವದಿಂದಲೇ ಮಳೆ ಸುರಿಯತೊಡಗಿದೆ. ...
ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಮತ್ತೆ ಮಳೆ ಅಬ್ಬರ ಮುನ್ಸೂಚನೆ ನೀಡಲಾಗಿದೆ. ಕಳೆದ ಒಂದು ವಾರದಿಂದ ಕೊಂಚ ಬಿಡುವು ನೀಡಿದ್ದ ವರುಣ ಮುಂದಿನ ಒಂದು ವಾರಗಳ ಕಾಲ ಅಬ್ಬರಿಸುವ ಸಾಧ್ಯತೆ ಇದೆ. ಈ ಬಗ್ಗೆ ಭಾರತೀಯ...
ಕರಾವಳಿಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 19ರಂದು ದ.ಕ ಜಿಲ್ಲೆಯ ಬಂಟ್ವಾಳ, ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ...
ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಜುಲೈ 18 ಮತ್ತು 19 ರಂದು ಭಾರೀ ಮಳೆಯಾಗುವ ಸಂಭವವಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಇಂದು ಎರಡೂ ಜಿಲ್ಲೆಯಾದ್ಯಂತ ದಿನವಿಡೀ ಉತ್ತಮ ಮಳೆಯಾಗುತ್ತಿದೆ. ಮುಂದಿನ ಎರಡು...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಭಾಗದಲ್ಲಿ ಸೋಮವಾರ ದಿನವಿಡೀ ಭಾರೀ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆಯಂತೆ ಆಗಾಗ್ಗೆ ನಿರಂತರವಾಗಿ ದಟ್ಟ ಮೋಡ ಕವಿದು ಅಬ್ಬರದ ಮಳೆ ಸುರಿದಿದೆ. ಘಟ್ಟದ ತಪ್ಪಲಿನಲ್ಲೂ ಭಾರೀ...