ಸ್ಥಳೀಯ6 months ago
ರೈ ಎಸ್ಟೇಟ್ ಎಜುಕೇಷನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಸದಸ್ಯರಾದ ರಾಜೇಶ್ ಪ್ರಸಾದ್ ಕೌಡಿಚ್ಚಾರು ಹುಟ್ಟುಹಬ್ಬವನ್ನು ಪ್ರಜ್ಞಾ ಆಶ್ರಮದಲ್ಲಿ ಆಚರಣೆ.
ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಸಕ್ರಿಯ ಸದಸ್ಯರಾದ ಆರ್.ಪಿ ಕೌಡಿಚ್ಚಾರು ಅವರು ತನ್ನ 37 ನೇ ಹುಟ್ಟುಹಬ್ಬವನ್ನು ಪುತ್ತೂರಿನ ಬಿರಮಲೆ ಪ್ರಜ್ಞಾ ಆಶ್ರಮದಲ್ಲಿ ಸರಳವಾಗಿ ಆಶ್ರಮದ ಸದಸ್ಯರೊಂದಿಗೆ ದೀಪ ಬೆಳಗಿಸಿ,ಸಿಹಿತಿಂಡಿ ವಿತರಿಸುವ...