ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಲ್ಲೇರಿ ಮುಂದಿನ ಐದು ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಅಧ್ಯಕ್ಷರಾಗಿ ಜಯಾನಂದ ಕಲ್ಲಾಪು, ಉಪಾಧ್ಯಕ್ಷರಾಗಿ ಸುನಿಲ್ ಅಣವು ಆಯ್ಕೆಯಾಗಿದ್ದಾರೆ. ನಿರ್ದೇಶಕರುಗಳಾಗಿ ಮಾಜಿ ಅಧ್ಯಕ್ಷ ಜಗದೀಶ್...
ಬಂಟ್ವಾಳ : ಬಂಟ್ವಾಳ ತಾಲೂಕಿನ ಶ್ರೀ ಮಂತ್ರ ದೇವತಾ ಕ್ಷೇತ್ರ ಸಾನಿದ್ಯ ಕಟ್ಟೆಮಾರು ಶ್ರೀ ಮಂತ್ರ ದೇವತೆ, ಸ್ವಾಮಿ ಕೊರಗಜ್ಜ ಮತ್ತು ಶ್ರೀ ಗುಳಿಗ ದೈವಗಳ ವೈಭವದ ವಾರ್ಷಿಕ ಕೋಲೋತ್ಸವ ಕಾರ್ಯಕ್ರಮವು ದಿನಾಂಕ 11-2-2025 ನೇ...
ಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ಸಿಕ್ಕಿದೆ. ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಹೈಕೋರ್ಟ್ ಏಕಸದಸ್ಯ ಪೀಠ ಶುಕ್ರವಾರ (ಫೆ.07) ನಿರಾಕರಿಸಿದೆ. ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ...
‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ” ಎಂದು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಲಹೆ ನೀಡಿದೆ. ಐಎಎಸ್ ಅಧಿಕಾರಿ...
ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟ ದೇವರಾಜ್,ಪುತ್ರ ಪ್ರಜ್ವಲ್ ದೇವರಾಜ್, ಹಾಗೂ ಕುಟುಂಬಸ್ಥರು ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಅವರನ್ನು ಶ್ರೀ ದೇವಳದ ಶಿಷ್ಟಾಚಾರ ಅಧಿಕಾರಿ ಜಯರಾಮ್...
ಪುತ್ತೂರು ಉಪ್ಪಿನಂಗಡಿ ರಸ್ತೆಯ ಆದರ್ಶ ನಗರ ಎಂಬಲ್ಲಿ ಬೈಕ್ ಮತ್ತು ಹೋಂಡಾ ಆಕ್ಟಿವ ನಡುವೆ ಅಪಘಾತ ಸಂಭವಿಸಿದೆ. ಬೈಕ್ ಸವಾರ ಗಂಭೀರ ಗಾಯವಾದ ಬಗ್ಗೆ ತಿಳಿದುಬಂದಿರುತ್ತದೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ.
ಪುತ್ತೂರು:ಅಕ್ರಮ ಸಕ್ರಮ ಕಡತ ವಿಲೇವಾರಿ ರಾಜ್ಯದಲ್ಲಿ ಒಂದೆರಡು ಕಡೆ ಬಿಟ್ರೆ ಎಲ್ಲೂ ಆಗುತ್ತಿಲ್ಲ, ಕರಾವಳಿಯ ಯಾವ ವಿಧಾನಸಭಾ ಕ್ಷೇತ್ರದಲ್ಲೂ ಇದುವರೆಗೂ ಒಂದೇ ಒಂದು ಕಡತ ವಿಲೇವಾರಿ ಮಾಡಿಲ್ಲ. ಕೊಟ್ಟ ಮಾತನ್ನು ಉಳಿಸುವುದು ನನ್ನ ಧರ್ಮ ಎಂಬ...
ಡಿಜಿಟಲ್ ಯುಗದಲ್ಲಿ ತಂತ್ರಜ್ಞಾನದ ಬಗೆಗಿನ ಅರಿವು ಮೂಡಿಸುವ ಕಾರ್ಯ ಎನ್ ಎಸ್ ಎಸ್ ಸ್ವಯಂಸೇವಕರುಗಳಿಂದ ಆಗಬೇಕು ಎಂದು ಪುತ್ತೂರು ಸುದಾನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುಪ್ರೀತ್ ಕೆ ಸಿ ಹೇಳಿದರು. ಇವರು ದಕ್ಷಿಣ...
ಹೊಸಮನೆ ಕ್ರಿಕೆಟರ್ಸ್ (ರಿ.) ಆರ್ಯಾಪು ಆಶ್ರಯದಲ್ಲಿ ಆರ್ಯಾಪಿನ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ 10 ತಂಡಗಳ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಕದನ “ಆರ್ಯಾಪು ಪ್ರಿಮಿಯರ್ ಲೀಗ್ 2025 ಸಿಸನ್- 1 ಫೆ. 8ನೇ ಶನಿವಾರ...
ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಕೆ.ವಿ. ಶ್ರಿನಿವಾಸ ಅವರು ದೇವಸ್ಥಾನಕ್ಕೆ ಸಂಬಂಧಿಸಿದ ಕಟ್ಟಡವನ್ನು ಧ್ವಂಸಮಾಡಿ ಪರಾರಿಯಾಗಿರುವ ಕುರಿತು ಆರೋಪಿಸಿ ರಾಜೇಶ್ ಬನ್ನೂರು ಹಾಗೂ ಇತರ 9 ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ನೀಡಿದ್ದು...
ಎನ್ ಎಸ್ ಎಸ್ ಶಿಬಿರದಲ್ಲಿ ಶ್ರಮದಾನದ ಜೊತೆ ಜೊತೆಗೆ ಸಮಾಜದ ಸಮಸ್ಯೆಗಳನ್ನು ಅರಿತು ಪರಿಹಾರಗಳನ್ನು ಕಂಡುಕೊಳ್ಳುವ ಮನೋಭಾವ ಬೆಳೆಸಿಕೊಳ್ಳಬೇಕು. ವೃತ್ತಿ ಬದುಕಿಗೆ ಅವಶ್ಯಕತೆ ಇರುವ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಶ್ರೀ...
ಬಡತನ, ನಿರುದ್ಯೋಗದ ಕಾರಣ ಗ್ರಾಮೀಣ ಪ್ರದೇಶಗಳಿಂದ ದೆಹಲಿ, ಮುಂಬೈ, ಬೆಂಗಳೂರಿನಂತಹ ಮೆಟ್ರೋ ನಗರಗಳಿಗೆ ಬಹಳಷ್ಟು ಜನರು ವಲಸೆ ಹೋಗುತ್ತಿದ್ದಾರೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಮಂಗಳವಾರ (ಫೆ.4) ಹೇಳಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಕೃಷಿ...
ಪುತ್ತೂರು:ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಎರಡು ವಿದ್ಯುತ್ ಕಂಬ ಮುರಿದುಬಿದ್ದ ಘಟನೆ ನರಿಮೊಗರು ಶಾಲಾ ಬಳಿ ಇಂದು ನಡೆದಿದೆ. ಟ್ರ್ಯಾಕ್ಟರ್ ಗಡಿಪಿಲದಿಂದ ಪುರುಷರಕಟ್ಟೆಗೆ ತೆರಳುತ್ತಿದ್ದ ಸಂದರ್ಭ ಪಲ್ಟಿಯಾಗಿದೆ. ಗಡಿಪಿಲ ಬಳಿ ಮೇಲ್ಪೆತುವೆ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ...
ಪುತ್ತೂರು: ಗ್ರಾಮದ ಕಟ್ಟಕಡೇಯ ಬಡವನ ಮನೆಗೂ ಸರಕಾರದಿಂದ ಸೌಲಭ್ಯ ದೊರೆತಾಗ ಮಾತ್ರ ನಾವು ಜನಪ್ರತಿನಿಧಿಯಾಗಿ ಮಾಡುವ ಸೇವೆಗೆ ಗೌರವ ದೊರೆತ ತೃಪ್ತಿ ದೊರೆಯುತ್ತದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಕೋಡಿಂಬಾಡಿ ಗ್ರಾಪಂ...
ಪುತ್ತೂರು: ಮಹಾಲಿಂಗೇಶ್ವರ ದೇವಾಲಯದ ಕೆರೆಯ ಸಮೀಪದ ಎಲ್ಲಾ ಅಕ್ರಮ ಮನೆಗಳನ್ನು ತೆರವು ಗೊಳಿಸಲಾಗಿದೆ. ತೆರವಿಗೆ ಉಳಿದಿದ್ದ ಒಂದು ಮನೆಯನ್ನು ರಾತ್ರೋರಾತ್ರಿ ತೆರವು ಮಾಡಲಾಗಿದೆ. ಶಾಸಕ ಅಶೋಕ್ ಕುಮಾರ್ ರೈಯವರ ಕನಸಿನ ಕಾರ್ಯಕ್ರಮವಾದ ಮಹಾಲಿಂಗೇಶ್ವರ ದೇವಸ್ಥಾನದ...
ಪುತ್ತೂರು: ಬೈಕ್ ಮತ್ತು ರಿಕ್ಷಾ ನಡುವೆ ಅಪಘಾತ ಮುರ ಎಂಬಲ್ಲಿ ನಡೆದಿದೆ ಅಪಘಾತದಲ್ಲಿ ಕೆಮ್ಮಿಂಜೆ ನಿವಾಸಿ ಚೇತನ್ ಮೃತಪಟ್ಟಿದ್ದಾರೆ ಸ್ಥಳಕ್ಕೆ ಸಂಚಾರಿ ಪೊಲೀಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ತಿಳಿದು ಬಂದಿರುವುದಿಲ್ಲ. ...
ಬೆಂಗಳೂರು : ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ಮಾಹಿತಿ ಹಕ್ಕು ಕಾಯ್ದೆ, 2005 (2005 ರ ಕೇಂದ್ರ ಕಾಯ್ದೆ 22) ರ ಸೆಕ್ಷನ್ 15 ರ ಉಪ-ವಿಭಾಗ (3) ರ ಮೂಲಕ ನನಗೆ...
ಪುತ್ತೂರು: ” ರೂಟ್ಗಳಲ್ಲಿ ಸರಿಯಾಗಿ ಬಸ್ ಬರುತ್ತಿಲ್ಲ, ಒಂದು ದಿನ ಪ ಬಂದರೆ ಮಾರನೇ ದಿನ ಬರುವುದಿಲ್ಲ, ಬಸ್ಗಳ ಓಡಾಟ ಇಲ್ಲದೇ ಇರುವ ಕಾರಣ ಬಿ ತೊಂದರೆಯಲ್ಲಿದ್ದಾರೆ, ನಾನು ಪದೇ ಪದೇ * ನಿಮಗೆ ಎಚ್ಚರಿಕೆ...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪ್ಪಾಡಿ ಗ್ರಾಮದ ಬೇರಿಕೆ -ಕುಡುಂಬ್ಲೆಗುರಿ-ಜರಿ -ಕೋಟ್ಲಾರ್ -ನೆಕ್ಕರೆ -ಬರ್ಪಡೆ -ದೇವಸ್ಯ-ಕಜೆ -ಕೋಡಿಂಬಾಡಿ ರಸ್ತೆಯನ್ನು ಪ್ರದಾನಮಂತ್ರಿ ಯೋಜನೆಯಡಿಯಲ್ಲಿ ಅಭಿವೃದ್ಧಿ ಪಡಿಸುವಂತೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಪ್ರಕಾಶ್ ಬದಿನಾರು ಶಾಸಕ ಅಶೋಕ್...
ಪಾವಂಜೆ ಶ್ರೀ ಜ್ಞಾನಶಕ್ತಿ ಸುಬ್ರಹ್ಮಣ್ಯ ಸ್ವಾಮೀ ಕ್ಷೇತ್ರದ ಪರಮಭಕ್ತರೂ, ಪಟ್ಲ ಸತೀಶ್ ಶೆಟ್ಟಿಯವರ ಕಟ್ಟಾ ಅಭಿಮಾನಿ ಶಾರದಾಪ್ರಸಾದ್ ರವರು ಹಾಗೂ ಅವರ ಧರ್ಮಪತ್ನಿ ನಳಿನಿ ಪ್ರಸಾದ್ ರವರು ಪಟ್ಲ ಸತೀಶ್ ಶೆಟ್ಟಿಯವರ ಗೃಹಪ್ರವೇಶಕ್ಕೆ ಆಗಮಿಸಿ ಪಟ್ಲರು...
ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದಲ್ಲಿ ಅದಕ್ಕೆ ಸಂಬಂಧಿಸಿದ ಕಾರಣಗಳ ಬಗ್ಗೆ ವಿಚಾರ ನಡೆಸಿ ರಾಜೀನಾಮೆ ಸಲ್ಲಿಸಿದ 10 ದಿನಗಳ ಬಳಿಕವಷ್ಟೇ ಉಪ ವಿಭಾಗಾಧಿಕಾರಿಗಳು ಅಂಗೀಕರಿಸಬೇಕು ಎಂದು ಕರ್ನಾಟಕ ಹೈಕೋರ್ಟ್...
ಬಂಟ್ವಾಳ: ಕಾಂಗ್ರೆಸ್ ನಾಯಕನೊರ್ವನ ಮೇಲೆ ಫೈರಿಂಗ್ ನಡೆದ ಬಗ್ಗೆ ವರದಿಯಾಗಿದೆ. ಇಂಟೆಕ್ ಪ್ರಮುಖ ಕಾಂಗ್ರೆಸ್ ಸಕ್ರೀಯ ಕಾರ್ಯಕರ್ತ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್ ನಡೆದಿದೆ ಎಂದು ಹೇಳಲಾಗಿದೆ. ಬಂಟ್ವಾಳ ತಾಲೂಕಿನ ವಿಟ್ಲ ಪೋಲಿಸ್ ಠಾಣಾ...
ಪ್ರಿಯ ಭಕ್ತಾಭಿಮಾನಿಗಳೇ, ಕಳೆಂಜ ಗ್ರಾಮದ ಗ್ರಾಮ ದೈವವಾದ ಶ್ರೀ ಒಟೆಚರಾಯ ಮತ್ತು ರಾಜನ್ ದೈವ ಕಲ್ಕುಡ ದೈವಗಳ ವರ್ಷಾವಧಿ ದೊಂಪದಬಲಿ ನೇಮವು ಇದೇ ಬರುವ ದಿನಾಂಕ 14-2-2025 ರ ಶುಕ್ರವಾರ ದಂದು ನಡೆಯಲಿದೆ. ಕಾರ್ಯಕ್ರಮಗಳು:-...
ಪುತ್ತೂರು: ‘ದಾಲ ಪೊಡ್ಯೋರ್ಚಿ ನೆಟ್ಟೇ ಪೂರ ಕಮ್ಮಿ ಆಪುಂಡು..ಹ್ಹ..ಹ್ಹ..ಹ್ಹ.. ‘ ಎಂದು ತನ್ನ ನಗು ಮಾತಿನ ಮೂಲಕ ಕ್ಲಿನಿಕ್ ಗೆ ಬರುವ ರೋಗಿಗಳ ಅರ್ಧ ರೋಗವನ್ನು ವಾಸಿ ಮಾಡುತ್ತಾ ಪುತ್ತೂರು ಸಹಿತ ಹತ್ತೂರಿನ ಜನಮನ ಗೆದ್ದ...
ಸಾಲ ಮರುಪಾವತಿಸುವಂತೆ ಮೈಕ್ರೊ ಫೈನಾನ್ಸ್ ಕಂಪನಿಯವರು ನಿರಂತರವಾಗಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಸಲೂನ್ ಮಾಲೀಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು ಧರ್ಮಸ್ಥಳ ಸಂಘ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಹಾವೇರಿ ಜಿಲ್ಲೆಯ ಅರಸೀಕೆರೆಯ ಮಾಲತೇಶ...
ಬಂಟ್ವಾಳ : ಬಂಟ್ವಾಳ ತಾಲ್ಲೂಕಿನ ಪಿಲಾತಬೆಟ್ಟು ಗ್ರಾಮದ ಕೊಳಂಬೆಗುರಿ ನಿವಾಸಿ ಶ್ರೀಮತಿ ವಸಂತಿ ಇವರ ಮನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದ ‘ಅಡಿಯಲ್ಲಿ ಶ್ರೀ ಧರ್ಮಸ್ಥಳ’ ಶೌರ್ಯ ವಿಪತ್ತು ನಿರ್ವಹಣಾ ಘಟಕ...
ಬಂಟ್ವಾಳ: ಫೆ.೫ ರಂದು ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ಸಭಾ ಭವನ ಗಾಣದಪಡ್ಪು ಇಲ್ಲಿ ಜಿಲ್ಲಾ ಮಟ್ಟದ ಜನತಾದರ್ಶನ ಕಾರ್ಯಕ್ರಮ ನಡೆಯಲಿದೆ ಎಂದು ತಹಶಿಲ್ದಾರ್ ಕಚೇರಿಯ ಪ್ರಕಟನೆ ತಿಳಿಸಿದೆ. ಸಾರ್ವಜನಿಕ ಕುಂದುಕೊರತೆಗಳಿಗೆ ಆದಷ್ಟು ಶೀಘ್ರವಾಗಿ...
ಪುತ್ತೂರು: ಪುತ್ತೂರು ವಿದಾನಸಭಾ ಕ್ಷೇತ್ರ ವ್ಯಾಪ್ತಿಯ 9 ಗ್ರಾಮಗಳಲ್ಲಿ ಒಟ್ಟು 85 ಎಕ್ರೆ ಜಾಗವನ್ನು ನಿವೇಶನಕ್ಕೆ ಕಾಯ್ದಿರಿಸಲಾಗಿದ್ದು ನಿವೇಶನವಿಲ್ಲದ ಎಲ್ಲಾ ಬಡವರಿಗೂ ಜಾಗವನ್ನು ಹಂತ ಹಂತವಾಗಿ ಹಂಚುವ ಕೆಲಸ ನಡೆಯಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು....
ಪುತ್ತೂರು: ಜಗತ್ತಿನಲ್ಲಿರುವ ಯಾವ ಧರ್ಮವೂ ಹಿಂಸೆಯನ್ನು ಕಲಿಸುವುದಿಲ್ಲ, ಶಾಂತಿಯನ್ನೇ ಕಲಿಸುತ್ತದೆ. ಭಾರತದಲ್ಲಿ ಸರ್ವದರ್ಮಿಯರೂ ಒಟ್ಟಾಗಿ ಸಹಬಾಳ್ಯ ನಡೆಸುತ್ತಿದ್ದಾರೆ ಇದಕ್ಕೆ ಹುಳಿ ಹಿಂಡಲು ರಾಜಕೀಯ ವ್ಯಕ್ತಿಗಳು ತುದಿಗಾಲಲಿ ದ್ದಾರೆ. ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುವವರು ಧರ್ಮಕ್ಕಾಗಿ ಏನೂ...
ದೆಹಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ‘ಗೂಂಡಾಗಿರಿ’ ನಡೆಸುತ್ತಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಭಾನುವಾರ ಆರೋಪಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಫೆಬ್ರವರಿ 5 ರ ಚುನಾವಣೆಯಲ್ಲಿ ಎಎಪಿ “ನಿರ್ಣಾಯಕ ಗೆಲುವಿನ”ತ್ತ ಸಾಗುತ್ತಿದೆ,...
ವಿದ್ಯಾರ್ಥಿಗಳಿಗೆ ಅನುಭವದ ಮೂಲಕ ಶಿಕ್ಷಣವನ್ನು ನೀಡುವ ರಾಷ್ಟ್ರೀಯ ಸೇವಾ ಯೋಜನೆ ವಿದ್ಯಾರ್ಥಿ ಜೀವನದ ಅಪೂರ್ವ ವೇದಿಕೆ. ಸೇವಾ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಸಮುದಾಯದ ಸಮಸ್ಯೆಗಳನ್ನು ಅರಿತು ಸ್ಪಂದಿಸುವ ಗುಣವನ್ನು ಬೆಳೆಸುವ ಎನ್ ಎಸ್ ಎಸ್ ವಿದ್ಯಾರ್ಥಿಗಳಿಗೆ...
ವೀರಕಂಭ: ಮನೆ ಬಾಗಿಲಿಗೆ ಅಕ್ರಮ ಪ್ರವೇಶ ಮಾಡಿ ಮನೆಯಲ್ಲಿದ್ದ ಸದಸ್ಯರ ಮೇಲೆ ಹಲ್ಲೆ ನಡೆಸಿ “ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ಬಂಟ್ವಾಳ ತಾಲೂಕು ವೀರಕಂಬ ಗ್ರಾಮದ ಮೈರ ಎಂಬಲ್ಲಿ ನಡೆದಿದೆ. ವೀರಕಂಬ ಗ್ರಾಮದ...
ಮಂಗಳೂರು: ತಣ್ಣೀರು ಬಾವಿ ಕಡಲತೀರದಲ್ಲಿ ಎರಡು ದಿನಗಳ ಕಾಲ ಆಯೋಜಿಸಿದ್ದ 2025ರ ರಾಜ್ಯಮಟ್ಟದ ಬೀಚ್ ಕುಸ್ತಿ ಚಾಂಪಿಯನ್ ಶಿಪ್ ಯಶಸ್ವಿಯಾಗಿ ನೆರವೇರಿತು. ಜಿಲ್ಲೆಯ ತಣ್ಣೀರು ಬಾವಿ ಕಡಲತೀರದಲ್ಲಿ ಮಂಗಳೂರು ಬೀಚ್ ಫೆಸ್ಟಿವಲ್ ನಲ್ಲಿ ಕರ್ನಾಟಕ...
ಪುತ್ತೂರು : ಫೆ.02.ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ “ನಮ್ಮ ಸಂಸ್ಕೃತಿ ಸ್ವಚ್ಛ ಸಂಸ್ಕೃತಿ ಸ್ವಚ್ಛ ಪುತ್ತೂರು”ಬೃಹತ್ ಸ್ವಚ್ಛತಾ ಶ್ರಮದಾನ ಕಾರ್ಯಕ್ರಮ ನರಿಮೊಗರು ಗ್ರಾಮ ಪಂಚಾಯತ್ ಇದರ ನೇತೃತ್ವದಲ್ಲಿ ಷಣ್ಮುಖ ಗೆಳೆಯರ ಬಳಗ (ರಿ.)ಪಂಜಳ...
ಬೆಂಗಳೂರು: ಕೇಂದ್ರದ ಬಜೆಟ್ನಲ್ಲಿ ಜನಸಾಮಾನ್ಯರ ಬದುಕು ಬದಲಾಯಿಸುವಂಥ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ವಿಶ್ಲೇಷಿಸಿದ್ದಾರೆ. ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2025-2026ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಇಂದು ಮಂಡಿಸಿದ್ದಾರೆ. 12 ಲಕ್ಷ ರೂ.ವರೆಗಿನ ಆದಾಯ ಹೊಂದಿರುವ ಜನರು ಒಂದು ರೂಪಾಯಿಯನ್ನೂ ಆದಾಯ ತೆರಿಗೆಯಾಗಿ ಪಾವತಿಸಬೇಕಾಗಿಲ್ಲ ಎಂದು ಹಣಕಾಸು...
ಬಜೆಟ್ ಪೂರ್ವ ಸಭೆಯಲ್ಲಿ ನಾವಿಟ್ಟ ಬೇಡಿಕೆಗಳಲ್ಲಿ ಕೇಂದ್ರ ಸರ್ಕಾರ ಒಂದನ್ನೂ ಈಡೇರಿಸಿಲ್ಲ. ರಾಜ್ಯದ ಜನರಿಗೆ ಚೊಂಬು ಕೊಡುವ ಅಭಿಯಾನವನ್ನು ಕೇಂದ್ರ ಮುಂದುವರೆಸಿದ್ದು, ಇದು ರಾಜ್ಯದ ಹಿತಕ್ಕೆ ಮಾರಕವಾದ ನಿರಾಶದಾಯಕ ಬಜೆಟ್ ಎಂದು ಶನಿವಾರ ಕೇಂದ್ರ ಸರ್ಕಾರ...
ವಕ್ಫ್ (ತಿದ್ದುಪಡಿ) ಮಸೂದೆಯ ಜಂಟಿ ಸಂಸತ್ ಸಮಿತಿ (ಜೆಸಿಪಿ) ಸಂಸತ್ತಿನಲ್ಲಿ ಮಂಡನೆಯಾಗುವ ಸಾಧ್ಯತೆ ಇರುವುದರಿಂದ, ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು, ಭಾರತದ ರಾಷ್ಟ್ರೀಯ ಏಕತೆ ಮತ್ತು ಕೋಮು ಸಾಮರಸ್ಯಕ್ಕೆ ಈ ಮಸೂದೆಯಿಂದ ಹಾನಿಯಾಗದಂತೆ ತಡೆಯಲು...
ದಲಿತ ಕುಟುಂಬಗಳ ಶೆಡ್ಗಳನ್ನು ನಾಶಪಡಿಸಿ, ಅವರ ಮೇಲೆ ಹಲ್ಲೆ ಮಾಡಿ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನ ಅವರ ನಿರೀಕ್ಷಣಾ ಜಾಮೀನು ಅರ್ಜಿ ಆದೇಶವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಗುರುವಾರ (ಜ.30) ಕಾಯ್ದಿರಿಸಿದೆ. ...
ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ 9 ವಿಕೆಟ್ ಕಳೆದುಕೊಂಡು 181 ರನ್ ಗಳಿಸಿತು. ಇದಕ್ಕೆ ಪ್ರತಿಯಾಗಿ ಚೇಸಿಂಗ್ ನಡೆಸಿದ ಇಂಗ್ಲೆಂಡ್, 19.4 ಓವರ್ಗಳಲ್ಲಿ 166 ರನ್ ಗಳಿಸಿ ಆಲೌಟ್ ಆಯ್ತು. 15 ರನ್ಗಳಿಂದ ಗೆದ್ದ...
ಪುತ್ತೂರು: ಅಪಘಾತವೆಂಬುದು ಆಕಸ್ಮಿಕ ಘಟನೆಯಾಗಿದೆ. ರಸ್ತೆ ನಾವು ಹೊರಟ ಜಾಗಕ್ಕೆ ನಮ್ಮನ್ನು ತಲುಪಿಸುವ ಒಂದು ಮಾಧ್ಯಮವಷ್ಟೇ. ರಸ್ತೆಗೆ ನಮ್ಮ ಮೇಲೆ ಯಾವುದೇ ದ್ವೇಷವಿಲ್ಲ. ರಸ್ತೆಯಲ್ಲಿ ಸಾಗುವ ವಾಹನಗಳಿಗೂ ಪರಸ್ಪರ ದ್ವೇಷ ಭಾವನೆ ಇಲ್ಲ. ನಾವು ನಿರ್ಲಕ್ಷ್ಯದಿಂದ ವಾಹನ...
Mangaluru: ವಾರದ ಹಿಂದಷ್ಟೇ ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ದಾಳಿ ನಡೆಸಿದ ಕೇಸ್ ನಲ್ಲಿ ಬಂಧಿಸಲ್ಪಟ್ಟಿದ್ದ ರಾಮಸೇನೆ ಮುಖಂಡ ಪ್ರಸಾದ್ ಅತ್ತಾವರ ಮೊಬೈಲ್ ನಲ್ಲಿ ಸ್ಫೋಟಕ ಅಂಶ ಪತ್ತೆಯಾಗಿದೆ ಎಂಬುದು ಬಯಲಾಗಿದೆ. ಹೌದು,...
ಟ್ರಾನ್ಸ್ಪೊàರ್ಟ್ ಮಾಲಕನನ್ನು ನಗರದ ಕುಣಿಗಲ್ ಬೈಪಾಸ್ ಸಮೀಪದಲ್ಲಿ ಅಡ್ಡಗಟ್ಟಿದ ಗರುಡ ಗ್ಯಾಂಗ್ ಅಪಹರಣ ಮಾಡಿ 29 ಲಕ್ಷ ರೂ.ಗಳಿಗೂ ಹೆಚ್ಚು ಹಣ ದರೋಡಿ ಮಾಡಿ ಪರಾರಿಯಾಗಿರುವ ಘಟನೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ...
ಪುತ್ತೂರು :ಶ್ರೀಮತಿ ಯಶೋಧ ನಿವೃತ್ತ ಮುಖ್ಯ ಗುರುಗಳು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಬೆಳ್ಳಿಪಾಡಿ ಇವರು ಪ್ರಥಮ ಪಿಯುಸಿ ಸೈನ್ಸ್ ಪಿಸಿಎಂಬಿ ಮತ್ತು ದ್ವಿತೀಯ ಪಿಯುಸಿ ಸೈನ್ಸ್,ಪಿಸಿಎಂಬಿ , ಮ್ಯಾಗ ಜಿನ್ ಪಿಸಿಎಂಬಿ, ಎಂಟ್ರೆನ್ಸ್ ಎಕ್ಸಾಮ್...
ಪುತ್ತೂರು: ಧರ್ಮಶ್ರೀ ಭಜನಾ ಮಂದಿರ ಅಶ್ವತ್ಥಕಟ್ಟೆ ಕೋಡಿಂಬಾಡಿ ಇದರ ವತಿಯಿಂದ ಜ.4ರಿಂದ ನಡೆಯುವ 18ನೇ ವರ್ಷದ ನಗರ ಭಜನೋತ್ಸವ ಪ್ರಯುಕ್ತ ಫೆ.1ರಂದು ಏಕಾಹ ಭಜನೆ ಮತ್ತು ಅಶ್ವತ್ಥಪೂಜೆ ನಡೆಯಲಿದೆ. ಜ.4ರಂದು ಬೆಳಿಗ್ಗೆ ಭಜನಾ ಮಂದಿರದಲ್ಲಿ...
ಮೈಕ್ರೋ ಫೈನಾನ್ಸ್ ಹಾವಳಿಯಿಂದ ರಾಜ್ಯದಲ್ಲಿ ಆತ್ಮಹತ್ಯೆ ಹಾಗೂ ಕುಟುಂಬಗಳು ಊರು ತೊರೆಯುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಅವುಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ...
ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಳೆಬದಿಯಲ್ಲಿ ಕೃಷಿ ಜಮೀನುಗಳ ಸಂರಕ್ಷಣೆಗೆ ಮತ್ತು ದೇವಸ್ಥಾನದ ಬಳಿ ತಡೆಗೋಡೆ ರಚನೆ ಕಾಮಗಾರಿಗೆ ಸಣ್ಣ ನೀರಾವರಿ ಇಲಾಖೆಯಿಂದ ನನ್ನ ಮನವಿ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ...
ಬೆಂಗಳೂರು: ವಿಜಯೇಂದ್ರ ಚಡ್ಡಿ ಹಾಕುವ ಮುನ್ನ ನಾನು ಪಕ್ಷ ಸಂಘಟನೆ ಮಾಡಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ವಿಜಯೇಂದ್ರ ವಿರುದ್ಧ...
ಬೆಂಗಳೂರು : ಕರ್ನಾಟಕ ಮಾಹಿತಿ ಆಯೋಗದ ರಾಜ್ಯ ಮಾಹಿತಿ ಆಯುಕ್ತರಾಗಿ ಹಿರಿಯ ಪತ್ರಕರ್ತ ಬದ್ರುದ್ದೀನ್ .ಕೆ ಮಾಣಿ ಸಹಿತ 8 ಮಂದಿ ನೇಮಕ ಮಾಡಿ ರಾಜ್ಯಪಾಲರ ಆದೇಶ ಹೊರಡಿಸಿದೆ. ನಿವೃತ್ತ ಪೊಲೀಸ್ ಮಹಾನಿರ್ದೇಶಕ ಅಶಿತ್ ಮೋಹನ್...
ಪುತ್ತೂರು: ತಾಲೂಕು ಒಕ್ಕಲಿಗ ಗೌಡ ಸೇವಾ ಸಂಘದ ಮಾರ್ಗದರ್ಶನದಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆಶ್ರಯದಲ್ಲಿ ಮುಂಡೂರು ವಲಯ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಆತಿಥ್ಯದಲ್ಲಿ ಒಕ್ಕಲಿಗ ಗೌಡ ಮಹಿಳಾ ಸಂಘ, ಒಕ್ಕಲಿಗ ಗೌಡ...