ಪುತ್ತೂರು: ತಾಲೂಕು ಬಂಟರ ಸಂಘದ ಮಹಾಸಭೆಯು ಜೂ. 22 ರಂದು ಪುತ್ತೂರು ಎಂ.ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಜರಗಿತು. ಪುತ್ತೂರು ತಾ। ಬಂಟರ ಸಂಘದ ಮಹಾಸಭೆ-…ತನ್ನ ಸೇವಾವಧಿಯಲ್ಲಿ ಸಮಾಜಮುಖಿ ಕಾರ್ಯ- ಶಶಿಕುಮಾರ್ ರೈ:...
ದಕ್ಷಿಣ ಕನ್ನಡ //ಮಂಗಳೂರು//ನಾಡಲ್ಲಿ ಮತ್ತೆ ಮಳೆಯ ಅಬ್ಬರ ಶುರುವಾಗಿದ್ದು, ವರಣ ದೇವ ಭರ್ಜರಿ ಮಳೆಯ ಸುರಿಸುತ್ತಿದ್ದಾನೆ. ಕಳೆದ ಕೆಲ ದಿನಗಳಿಂದ ನಿರಂತರವಾಗಿ ಮಳೆ ಅಬ್ಬರಿಸುತ್ತಿದ್ದು, ಹೀಗೆಯೇ ಮುಂದಿನ ಕೆಲವು ದಿನಗಳ ಕಾಲ ವರುಣ ದೇವ ಹಿಂಗೆ...
ಕೊಡಗಿನ ಪ್ರಕೃತಿ ಸೌಂದರ್ಯ ಸವಿಯಲು ಹೋಗಿದ್ದ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ ಘಟನೆ ಸೋಮವಾರಪೇಟೆ ತಾಲ್ಲೂಕಿನ ಕೋಟೆಬೆಟ್ಟ ರಸ್ತೆಯಲ್ಲಿ ನಡೆದಿದೆ. ಪುತ್ತೂರಿನಿಂದ ಆಗಮಿಸಿದ್ದ ಕುಟುಂಬವೊಂದಕ್ಕೆ ಬೈಕ್ನಲ್ಲಿ ಆಗಮಿಸಿದ್ದ ಇಬ್ಬರು ಮನಸ್ಸಿಗೆ ಬಂದಂತೆ ಥಳಿಸಿದ್ದಾರೆ. ...
ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳ್ಳಾರೆಯ ಯಶ್ ಉಮಿಕ್ಕಳರವರ ನಿರ್ದೇಶನದ 18th ಶೇಡ್ ಆಫ್ ಲೈಫ್ ಕಿರು ಚಿತ್ರದ ಪೋಸ್ಟರ್ ಬಿಡುಗಡೆ ಜೂ.20 ರಂದು ನಡೆಯಿತು. ಯಶ್ ಬೆಳ್ಳಾರೆ, ಆಕಾಶ್ ಜೆ ರಾವ್, ವೈ...
ನವದೆಹಲಿ : ಹದಿನೆಂಟನೇ ಲೋಕಸಭೆಯ ಮೊದಲ ಅಧಿವೇಶನ ಜೂನ್ 24 ರಂದು ಆರಂಭಗೊಳ್ಳಲಿದೆ. ಜುಲೈ 3 ರ ತನಕ ಅಧಿವೇಶನ ನಡೆಯಲಿದ್ದು, ಆರಂಭದ ಎರಡು ದಿನಗಳು ಪ್ರೋಟೆಮ್ ಸ್ಪೀಕರ್ ನೂತನ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ...
ಬಂಟ್ವಾಳ ತಾಲೂಕಿನ ಕಲ್ಲಡ್ಕ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿ ಚರಣ್. ಎನ್ ಎಚ್ ಸಿ ಎಲ್ ಸಂಸ್ಥೆ ವತಿಯಿಂದ ದಿನಾಂಕ 21-06-2024 ರಂದು ಆಂಧ್ರಪ್ರದೇಶದ ವಿಜಯವಾಡದ ನಾಗಾರ್ಜುನ ಯುನಿವರ್ಸಿಟಿಯಲ್ಲಿ ನಡೆಸಿದ ದಕ್ಷಿಣ ವಲಯ...
ಬೆಂಗಳೂರು : ಕೇಂದ್ರ ಕ್ಯಾಬಿನೆಟ್ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸಹಿ ಹಾಕಿದ್ದ ಮೊದಲ ಕಡತಕ್ಕೇ ಈಗ ಬಹುದೊಡ್ಡ ವಿಘ್ನ ಉಂಟಾಗಿದ್ದು, ದೇವದಾರಿ ಮೈನಿಂಗ್ ಗೆ ರಾಜ್ಯ ಸರ್ಕಾರ ಬ್ರೇಕ್ ಹಾಕಿದೆ. ಎಚ್ ಡಿ ಕುಮಾರಸ್ವಾಮಿ ಅವರಿಗೆ ಮುಖಭಂಗ...
ಪುತ್ತೂರು:ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸಾಹಿತಿಗಳೂ ಆಗಿರುವ ಖ್ಯಾತ ನ್ಯಾಯವಾದಿಗಳಾದ ಭಾಸ್ಕರ ಕೋಡಿಂಬಾಳ ಅವರು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಚೇರಿಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಾಹಿತ್ಯ ಪರಿಷತ್ತಿನ ವತಿಯಿಂದ...
Biometric Punch: ಕಚೇರಿ ಶುರುವಾಗುವ ಸರಿಯಾದ ಸಮಯಕ್ಕೆ ಆಗಮಿಸದ ಅಧಿಕಾರಿಗಳ ವಿರುದ್ಧ ಕೇಂದ್ರದ ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಈಗ ಗರಿಷ್ಠ 15 ನಿಮಿಷಗಳ ವಿಳಂಬವನ್ನು ಕ್ಷಮಿಸಲು ನಿರ್ಧರಿಸಿದ್ದು, ದೇಶಾದ್ಯಂತ...
ಪುತ್ತೂರು; ಪಂಜಳದಿಂದ- ಪರ್ಪುಂಜಕ್ಕೆ ತೆರಳುವ ಜಿ.ಪಂ ರಸ್ತೆಯು ಸಂಪೂರ್ಣ ಹೊಂಡಮಯವಾಗಿದ್ದು ರಸ್ತೆಯನ್ನು ದುರಸ್ತಿ ಮಾಡುವಂತೆ ಶಾಸಕ ಅಶೋಕ್ ರೈಯವರು ಜಿ.ಪಂ ಇಂಜಿನಿಯರ್ಗೆ ಸೂಚನೆಯನ್ನು ನೀಡಿದ್ದಾರೆ. ಈ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು ವಾಹನ ಸಂಚಾರಕ್ಕೆ...
ಪುತ್ತೂರು :ನರಿಮೊಗರು ಕಾಂಗ್ರೆಸ್ ವಲಯ ಅಧ್ಯಕ್ಷ ಪುರುಷರಕಟ್ಟೆ ನಿವಾಸಿ ಪ್ರಕಾಶ್ ಜೋಗಿ ರವರ ಉತ್ತರಕ್ರಿಯೆ ಜೂ.23 ರಂದು ನಡೆಯಲಿದೆ. ಪುತ್ತೂರು ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ ರಸ್ತೆಯ ಶ್ರೀ ಸುಕೃತೀಂದ್ರ ಕಲಾಮಂದಿರದಲ್ಲಿ ಕಾರ್ಯಕ್ರಮ ನಡೆಯಲಿದೆ....
ಪುತ್ತೂರು: ಕೃಷ್ಣ ನಗರದ ಅಲುಂಬುಡ ಎಂಬಲ್ಲಿ ಕಾರ್ಯಚರಿಸುತ್ತಿರುವ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಶಿಕ್ಷಕರಾಗಿರುವ ಶ್ರೀಯುತ ಹರಿಪ್ರಸಾದ್ ಪಿಕೆ ರವರು...
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್ ಹಾಗೂ ಇತರ ಮೂವರನ್ನು 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ. ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಕ್ತಾಯಗೊಂಡ...
ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಎಲ್ಇಡಿ ದೀಪ ಅಳವಡಿಸುವುದನ್ನು ನಿರ್ಬಂಧಿಸಲಾಗಿದೆ. ನಿಯಮ ಉಲ್ಲಂಸಿದರೆ ಜುಲೈಯಿಂದ ಕೇಸ್ ದಾಖಲಿಸುವುದಾಗಿ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತೀಚಿನ ದಿನಗಳಲ್ಲಿ ಹಲವಾರು ವಾಹನಗಳಲ್ಲಿ ಹೆಚ್ಚು ಬೆಳಕು ಹೊರಹಾಕುವ ಎಲ್ಇಡಿ ಬಲ್ಪ್ಗಳನ್ನು ಅಳವಡಿಸಿರುವುದು...
*ಶೇ.100 ಅಂಕದ ಜೊತೆಗೆ ವಿನಯತೆ ಪಡೆದುಕೊಳ್ಳಬೇಕು- ಎಡನೀರು ಶ್ರೀ *ಗುಣಮಟ್ಟದ ಶಿಕ್ಷಣಕ್ಕೆ ಗ್ರಾಮೀಣ ಪ್ರದೇಶದಲ್ಲಿಯೂ ಬೇಡಿಕೆಯಿದೆ-ಅಶೋಕ್ ಕುಮಾರ್ ರೈ *ಶಿಕ್ಷಣದ ಗುಣಮಟ್ಟದಲ್ಲಿ ಶೇ.93.40-ಅವಿನಾಶ್ ಕೊಡಂಕಿರಿ ಪುತ್ತೂರು: ನರಿಮೊಗರು ಶ್ರೀ ಸರಸ್ವತಿ ವಿದ್ಯಾಮಂದಿರದಲ್ಲಿ...
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬಿಜೆಪಿಯ ಆಡಳಿತವು ಸ್ವಯಂ ಘೋಷಿತ ಆಸ್ತಿ ತೆರಿಗೆಯ ಹೆಸರಿನಲ್ಲಿ ಜನಸಾಮಾನ್ಯರ ದುಡಿಮೆಯ ಸಂಪಾದನೆಗೆ ಕೊಳ್ಳೆ ಹೊಡೆಯಲು ಮುಂದಾಗಿದೆ. ರೂಪುರೇಷೆ ಇಲ್ಲದೇ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಯಿಂದಾಗಿ ಭ್ರಷ್ಟಾಚಾರ ಎಲ್ಲೆಮೀರಿದೆ. ಆ...
ಪುತ್ತೂರಿನ ಶೈಕ್ಷಣಿಕ ಕ್ಷೇತ್ರದ ಇತಿಹಾಸದಲ್ಲಿ ಶೈಕ್ಷಣಿಕವಾಗಿ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಮುಂಚೂಣಿ ಸಂಸ್ಥೆಯಾದ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪಾಂಗ್ಲಾಯ್ ದರ್ಬೆ ಪುತ್ತೂರು ಇಲ್ಲಿನ ರಕ್ಷಕ – ಶಿಕ್ಷಕ ಸಂಫದ ಮಹಾಸಭೆಯು ದಿನಾಂಕ 22/06/2024 ನೇ...
ಬಳ್ಳಾರಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಹಾಗೂ ವಿವಿಧ ಸ್ಥಾಯಿ ಸಮಿತಿಗಳಿಗೆ ಸದಸ್ಯರ ಆಯ್ಕೆಗೆ ಚುನಾವಣೆ ನಡೆದಿದ್ದು, ಮೇಯರ್ ಆಗಿ ಮಾಜಿ ಸಚಿವ ಬಿ.ನಾಗೇಂದ್ರ ಆಪ್ತ ಕಾಂಗ್ರೆಸ್ನ ಮುಲ್ಲಂಗಿ ನಂದೀಶ್ ಬಾಬು ಹಾಗೂ ಉಪ ಮೇಯರ್...
ಪ್ರಜ್ವಲ್ ರೇವಣ್ಣ ವಿರುದ್ಧದ ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆ ನಡೆಯುತ್ತಿರುವ ಮಧ್ಯೆಯೇ, ಅವರ ಸಹೋದರ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ವಿರುದ್ದ ಅಂಥದ್ದೇ ಆರೋಪ ಕೇಳಿ ಬಂದಿದೆ. ಸೂರಜ್ ರೇವಣ್ಣ ತನ್ನ ಮೇಲೆ...
ಪಕ್ಷದ ಒಂದು ಬಣ, ಸಂಘ ಪರಿವಾರದ ನಾಯಕರ ಮೂಲಕ ಯತ್ನ ;ಯಡಿಯೂರಪ್ಪ ಬಣದ ತೀವ್ರ ವಿರೋಧ!! ಬೆಂಗಳೂರು: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ ಸ್ವಗೃಹ ಪುನರ್ ಪ್ರವೇಶಕ್ಕೆ ಈಗ ಪಕ್ಷದ ತೆರೆಮರೆಯಲ್ಲಿ ಚಟುವಟಿಕೆ...
ಬ್ಯಾಂಕ್ ಆಫ್ ಬರೋಡ ಕಲ್ಲಡ್ಕ ಶಾಖೆಯ ಶಾಖಾ ವ್ಯವಸ್ಥಾಪಕ ಧೀರಜ್ ಹಾಗೂ ಶಾಖ ಸಿಬ್ಬಂದಿಗಳಾದ ಕಿರಣ್, ಪ್ರಸಾದ್, ಶಕುಂತಲಾ ಬ್ಯಾಂಕಿನ ಬೇರೆ ಶಾಖೆಗಳಿಗೆ ವರ್ಗಾವಣೆ ಗೊಂಡಿದ್ದು ಅವರಿಗೆ ಕಲ್ಲಡ್ಕ ಬ್ಯಾಂಕಿನ ಗ್ರಾಹಕರ ವತಿಯಿಂದ ಅಭಿನಂದನಾ ಕಾರ್ಯಕ್ರಮವನ್ನು...
ಉಪ್ಪಿನಂಗಡಿ, ಜೂ.21. ಇಲ್ಲಿನ ಮುಖ್ಯ ಪೇಟೆಯ ಕಾಂಪ್ಲೆಕ್ಸ್ ನಲ್ಲಿನ ಹಲವು ಅಂಗಡಿಗಳು ಬೆಂಕಿಗಾಹುತಿಯಾಗಿದ್ದು, ಅಕ್ಷರಶಃ ಬೆಂಕಿಯ ಕೆನ್ನಾಲಗೆಗೆ ಬೆಂದಿದೆ. ನೂರಾರು ನಾಗರಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದು, ಬೆಂಕಿಯ ಕೆನ್ನಾಲಗೆಗೆ ಹಲವು ಅಂಗಡಿಗಳು ಆಹುತಿಯಾಗಿವೆ....
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ(ಕೆಎಸ್ಎನ್ಡಿಎಂಸಿ) ಕರಾವಳಿ ಕರ್ನಾಟಕಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ಜೂನ್ 22 ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ರಾಜ್ಯದಾದ್ಯಂತ ಬಹುತೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ...
ಬೆಂಗಳೂರು:- ವಿಧಾನಸೌಧದ ಮುಂಭಾಗ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಗಣ್ಯರು ಯೋಗಾಸನ ಮಾಡುವ ಮೂಲಕ ಗಮನ ಸೆಳೆದರು. TA ಶರವಣ : ವಿಧಾನಸೌಧದಲ್ಲಿ ‘ಯೋಗೋತ್ಸವ’ ಕಾರ್ಯಕ್ರಮ.. ಪರಿಷತ್ ಸದಸ್ಯ ಶರವಣ...
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ ಅವರ ಜವಾಬ್ದಾರಿ ನಿರ್ವಹಣಾ ಉಸ್ತುವಾರಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್ ಮಹಮ್ಮದ್ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಢಾರಿ ಅವರ ಶಿಪಾರಸ್ಸಿನ...
ಶೃಂಗೇರಿ ಶ್ರೀಗಳ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ ಸ್ಮರಣಾರ್ಥ ಕಟೀಲು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀ ಭಾರತೀತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣ ಮಹೋತ್ಸವ (1974-2024)ದ ಸಂಸ್ಮರಣಾರ್ಥ ಶ್ರೀಕ್ಷೇತ್ರ ಕಟೀಲು ಶ್ರೀ...
ಮಂಗಳೂರು: ಬಿಜೆಪಿ ಪ್ರತಿಭಟನೆ ಸಂದರ್ಭ ಸ್ಥಳದಲ್ಲಿದ್ದ ಪೊಲೀಸ್ ಸಿಬ್ಬಂದಿಯೊಬ್ಬರ ಪರ್ಸನ್ನು ಕಳ್ಳ ಎಗರಿಸಿರುವ ಘಟನೆ ನಗರದ ಪಿವಿಎಸ್ ಬಳಿ ಗುರುವಾರ ನಡೆದಿದೆ. ಪ್ರತಿಭಟನೆಯ ಸಂದರ್ಭ ಕಾರ್ಯಕರ್ತರು ಮತ್ತು ಪೊಲೀಸರ ಮಧ್ಯೆ ನೂಕಾಟ-ತಳ್ಳಾಟ ನಡೆದಿದ್ದು, ಈ...
ಪುತ್ತೂರು: ಆಸ್ಟ್ರೇಲಿಯಾದ ಕ್ಲೀನ್ ಬ್ಯಾಂಡ್ ನಲ್ಲಿ ಆಗಸ್ಟ್ನಲ್ಲಿ ನಡೆಯಲಿರುವ ಲೈಫ್ ಸೇವಿಂಗ್ ವರ್ಲ್ಡ್ ಚಾಂಪಿಯನ್ ಶಿಪ್ನಲ್ಲಿ ಪ್ರತ್ತೂರು ಅಥ್ಲೆಟಿಕ್ ಕ್ಲಬ್ ಈಜುಪಟುಗಳಾದ ಸ್ವೀಕೃತ್ ಆನಂದ್, ಅನ್ವಿತ್ ರೈ ಬಾರಿಕೆ, ದಿಗಂತ್ ವಿ.ಎಸ್. ಹಾಗೂ ಧನ್ವಿತ್ ರವರು...
ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಾಗು ಕೋಡಿಂಬಾಡಿ ಪಂಚಾಯತ್ , ರೈ ಚಾರಿಟಬಲ್ ಟ್ರಸ್ಟ್ ಮತ್ತು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವರ ಆಶ್ರಯದಲ್ಲಿ ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ...
ಕಡಬ ತಾಲೂಕು ಮಾಡವು ನಿವಾಸಿ ಗಂಗಾಧರ ರೈ ಎಂಬುವರ ಕಳೆದು ಹೋದ 9000 ರೂಪಾಯಿಯನ್ನು ಪ್ರಾಮಾಣಿಕತೆಯಿಂದ ವಾರಿಸುದಾರರಿಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಹಿಂತಿರುಗಿಸಿದ ಬಪ್ಪಳಿಗೆ ನಿವಾಸಿ ಅಬ್ಬಾಸ್ ರವರಿಗೆ ತುಂಬು ಹೃದಯದ ಧನ್ಯವಾದಗಳು🙏 ...
ಲಿಟ್ಲ್ ಫ್ಲವರ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು ಇಲ್ಲಿ ವಿಶ್ವ ಯೋಗದಿನಾಚರಣೆಯನ್ನು ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು.” ಭಾರತೀಯ ವೈದ್ಯ ಪದ್ಧತಿಯಲ್ಲಿ ಆಯುರ್ವೇದಕ್ಕೆ ಮಹತ್ವದ ಸ್ಥಾನವಿದೆ.ಯೋಗದಿಂದ...
ಗೌರವಾಧ್ಯಕ್ಷೆ: ಪೂರ್ಣಿಮಾ ಶೆಟ್ಟಿ, ಅಧ್ಯಕ್ಷೆ: ರಶ್ಮಿ ರೈ, ಕಾರ್ಯದರ್ಶಿ: ಪವಿತ್ರ ಶೆಟ್ಟಿ ಪುತ್ತೂರು: ಕೋಡಿಂಬಾಡಿಯ ವನಿತಾ ಸಮಾಜದ ನೂತನ ಅಧ್ಯಕ್ಷರಾಗಿ ರಶ್ಮಿ ನಿರಂಜನ್ ರೈ ಮಠಂತಬೆಟ್ಟು ಮತ್ತು ಕಾರ್ಯದರ್ಶಿಯಾಗಿ ಪವಿತ್ರ ಸುರೇಶ್ ಶೆಟ್ಟಿ ಬರಮೇಲು ಆಯ್ಕೆಯಾಗಿದ್ದಾರೆ....
ಸೌದಿ ಅರೇಬಿಯಾ : ಈ ವರ್ಷದ ಹಜ್ ಯಾತ್ರೆಯಲ್ಲಿ ಕನಿಷ್ಠ 68 ಭಾರತೀಯರು ಸಾ*ವನ್ನಪ್ಪಿದ್ದಾರೆ ಎಂದು ಸೌದಿ ಅರೇಬಿಯಾ ದೃಢಪಡಿಸಿದೆ. ಅಲ್ಲದೇ, ಹಲವಾರು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಸೌದಿಯ ಪವಿತ್ರ ನಗರವಾದ ಮೆಕ್ಕಾದಲ್ಲಿ ದಾಖಲೆಯ ತಾಪಮಾನದ...
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ (ಜೂನ್ 20) ಘೋಷಿಸಿದ್ದಾರೆ. ಅಧ್ಯಕ್ಷರ...
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ರೋಸ್ ಅವೆನ್ಯೂ ಕೋರ್ಟ್ ಶುಕ್ರವಾರ ಅವರಿಗೆ ಜಾಮೀನು ನೀಡಿದೆ. 1 ಲಕ್ಷ ಬಾಂಡ್ ಮೇಲೆ...
ಶ್ರೀನಗರ: ಇಂದು ಜಗತ್ತಿನಾದ್ಯಂತ ಯೋಗ ಮಾಡುವವರ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ, ಯೋಗದತ್ತ ಜನರು ಆಕರ್ಷಿತರಾಗುತ್ತಿದ್ದಾರೆ ಇದರೊಂದಿಗೆ ಯೋಗದಿನ ವಿಶ್ವದಾದ್ಯಂತ ಹೊಸ ದಾಖಲೆಯನ್ನು ಸೃಷ್ಟಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಶ್ರೀನಗರದ ಶೇರ್-ಎ-ಕಾಶ್ಮೀರ್ ಇಂಟರ್ನ್ಯಾಶನಲ್ ಸಭಾಂಗಣದಲ್ಲಿ ಆಯೋಜಿಸಿದ್ದ...
ಯುವತಿಯೊಬ್ಬಳು ಇನ್ನೇನು ಸಪ್ತಪದಿ ತುಳಿದು ಹೊಸ ಬದುಕಿನ ಕನಸು ಕಾಣುತ್ತಾ ಸಂಭ್ರಮದಲ್ಲಿರುವಾಗಲೇ ವಿಧಿ ವಿಪರ್ಯಾಸವೆಂಬಂತೆ ಕೊನೆ ಉಸಿರೆಳೆದಿದ್ದಾಳೆ. ಮದುವೆಯ ಹಿಂದಿನ ದಿನ ತನ್ನ ಮೆಹೆಂದಿ ಕಾರ್ಯಕ್ರಮದಲ್ಲಿ ಡಾನ್ಸ್ ಮಾಡುತ್ತಿರುವಾಗ ಯುವತಿ ಕುಸಿದು ಬಿದ್ದು ಸಾವನ್ನಪ್ಪಿದ್ದಾಳೆ. ಈ...
ಬೆಂಗಳೂರು: ವಾಹನ ಸವಾರರಿಗೆ ಮತ್ತೊಮ್ಮೆ ಬಿಗ್ ರಿಲೀಫ್ ಸಿಕ್ಕಿದೆ. ಇನ್ನೂ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನಗಳಿಗೆ ರಾಜ್ಯ ಸರ್ಕಾರ ಗಡುವು ವಿಸ್ತರಣೆ ಮಾಡಲು ಮುಂದಾಗಿದೆ. ಆದರೆ, HSRP ನಂಬರ್ ಪ್ಲೇಟ್ ಅಳವಡಿಕೆಗೆ ಮತ್ತೊಮ್ಮೆ ಡೆಡ್ಲೈನ್ ಅವಧಿ...
ಬೆಂಗಳೂರು: ರಾಜ್ಯದಲ್ಲಿ ದುಬಾರಿ ಮದ್ಯದ ಮೇಲಿನ ಹೆಚ್ಚುವರಿ ಅಬಕಾರಿ ತೆರಿಗೆಯನ್ನು (ಎಇಡಿ) ಸರಕಾರ ಇಳಿಕೆ ಮಾಡುವ ಸಂಬಂಧ ಸರಕಾರ ಕರಡು ಅಧಿಸೂಚನೆ ಹೊರಡಿಸಿದ್ದು, ಜುಲೈ 1ರಿಂದ ಅನ್ವಯವಾಗುವಂತೆ ದುಬಾರಿ ಬೆಲೆಯ ಬ್ರಾಂಡ್ಗಳ ಮದ್ಯದ ದರ ಅಗ್ಗವಾಗಲಿದೆ....
ಮಂಗಳೂರು/ಬೆಂಗಳೂರು: ಜನರ ಕುಂದು ಕೊರತೆಗಳಿಗೆ ಆದಷ್ಟು ಶೀಘ್ರದಲ್ಲಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನಸ್ಪಂದನಾ ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಇದರಂತೆ ಜೂ.24ರಿಂದ ಜು.9ರವರೆಗೆ ದ.ಕ ಜಿಲ್ಲೆಯ 9 ತಾಲೂಕುಗಳಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಯಲಿದೆ ಎಂದು...
ಹಾಸನ: ನಗರದ ಹೊಯ್ಸಳನಗರ ಬಡಾವಣೆ ಯಲ್ಲಿ ಹಾಡುಹಗಲೇ ಗುಂಡಿಕ್ಕಿ ಇಬ್ಬರನ್ನು ಹತ್ಯೆ ಮಾಡಲಾಗಿದ್ದು, ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಹೊಯ್ಸಳ ನಗರದ ಮುಖ್ಯ ರಸ್ತೆಯಲ್ಲಿಯೇ ನಿಸ್ಸಾನ್ ಟರಾನೋ ಕಾರ್ ನಿಂತಿದ್ದು ಅದರ ಎದುರಿನಲ್ಲಿ ಗುಂಡಿನ ಒಂದು ಹಾಗೂ ಕಾರಿನ...
ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್(ರಿ ) ವಿಟ್ಲ ಇದರ ಅಳಿಕೆ ವಲಯದ ವತಿಯಿಂದ ಪರಿಸರ ದಿನಾಚರಣೆ ಹಾಗೂ ಗಿಡ ನಾಟಿ ಕಾರ್ಯಕ್ರಮ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಹಿರಿಯ ಪ್ರಾಥಮಿಕ ಶಾಲೆ ತೋರಣಕಟ್ಟೆ ಇಲ್ಲಿನಡೆಸಲಾಯಿತು. ಕಾರ್ಯಕ್ರಮದ...
ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ಮೆಥನಾಲ್ ಮಿಶ್ರಿತ ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 33ಕ್ಕೇರಿದ್ದು, ಸಾವಿನ ಸಂಖ್ಯೆ ಹೆಚ್ಚಾಗಬಹುದೆಂದು ಅಧಿಕಾರಿಗಳು ತಿಳಿಸಿದ್ದಾರೆ. ಆಸ್ಪತ್ರೆಗಳಲ್ಲಿ ಎಷ್ಟು ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅಧಿಕಾರಿಗಳು ಇನ್ನೂ ದೃಢಪಡಿಸಿಲ್ಲ. ಘಟನೆಗೆ...
ಮಂಗಳೂರು : ಉಡುಪಿ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ರಾಜೀನಾಮೆಯಿಂದ ತೆರವಾಗಿರುವ ದಕ್ಷಿಣ ಕನ್ನಡ ಉಡುಪಿ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಮತ್ತು ಚುನಾವಣಾ ತಂತ್ರಗಳನ್ನು ರೂಪಿಸಲು ಕೆಪಿಸಿಸಿ...
ಅಯೋಧ್ಯಾ : ಅಯೋಧ್ಯೆಯ ರಾಮ ಮಂದಿರದ ಭದ್ರತೆಗೆ ನಿಯೋಜನೆಗೊಂಡಿದ್ದ ಎಸ್ಎಸ್ಎಫ್ ಯೋಧ ಅನುಮಾನಾಸ್ಪದವಾಗಿ ಗುಂಡು ತಾಗಿ ಸಾ*ವನ್ನಪ್ಪಿದ್ದಾರೆ. ಜೂನ್ 19 ರ ಮುಂಜಾನೆ 5.25 ಕ್ಕೆ ಈ ಘಟನೆ ನಡೆದಿದ್ದು, ಯೋಧನ ಹಣೆಗೆ ಗುಂಡು ತಾಗಿ...
ಶಾಲಾ ವಾಹನಗಳಿಗೆ ಹೊಸ ನಿಯಮವನ್ನು ಜಾರಿಗೊಳಿಸಿದ ರಾಜ್ಯ ಸರ್ಕಾರ ಕರ್ನಾಟಕ ಸರ್ಕಾರ ಶಾಲಾ ವಾಹನಗಳಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಿದೆ. ಈ ನಿಯಮಗಳು ಶಾಲಾ ವಾಹನಗಳಿಗೆ ಅಷ್ಟೆ ಅಲ್ಲದೆ ಶಾಲಾ ಮಕ್ಕಳನ್ನು ಸಾಗಿಸುವ ಎಲ್ಲಾ ವಾಹನಗಳಿಗೂ ಅನ್ವಯವಾಗುತ್ತದೆ....
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ನಟ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.. ಕೊಲೆ ಕೇಸ್ನಲ್ಲಿ ಕಾನೂನು ಕುಣಿಕೆ ಬಿಗಿಯಾಗುತ್ತಿರೋ ಹೊತ್ತಲ್ಲೇ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿರುವ ದರ್ಶನ್ ಮನೆ ಡೆಮಾಲಿಸ್ ಆಗುವ ಸಾಧ್ಯತೆ ಇದೆ....
ಮನೆ ಇಲ್ಲದವರಿಗೆ ಸೈಟ್ ಕೊಡಿ : ಸೈಟ್ ಇಲ್ಲದವರಿಗೆ ಸೈಟ್ ಕೊಡಿ ಗ್ರಾಮ ನೋಡಬೇಡಿ, ಮನೆ ಇಲ್ಲದವರು ಮಾತ್ರ ಸೈಟ್ ಗೆ ಅರ್ಜಿ ಹಾಕ್ತಾರೆ ಅವರಿಗೆ ನಿರ್ದಿಷ್ಟ ಗ್ರಾಮವೇ ಇಲ್ಲದ ಕಾರಣ ಯಾವ ಗ್ರಾಮವಾದರೂ ನಡೆಯುತ್ತದೆ....
ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಪೆರ್ನೆ ಗ್ರಾಮದ ಬಿಳಿಯೂರಿನ ದರ್ಖಾಸು ನಿವಾಸಿ ಹೇಮಾವತಿ (37) ಎಂಬವರು ರವಿವಾರ ತಡ ರಾತ್ರಿ ಮೃತಪಟ್ಟಿದ್ದು, ಇದೊಂದು ಕೊಲೆ ಕೃತ್ಯ ಎಂದು ತೀರ್ಮಾನಕ್ಕೆ ಬಂದಿರುವ ಪೊಲೀಸರು ಆರೋಪಿ ಬಾಲಕನನ್ನು ಬಂಧಿಸಿ ಪ್ರಕರಣ...
80ರ ವೃದ್ಧನನ್ನು ಪ್ರೀತಿಸಿ ಮದುವೆಯಾದ 23 ವರ್ಷದ ಯುವತಿ ಚೀನಾ: 23 ವರ್ಷದ ಯುವತಿಯೊಬ್ಬಳು 80 ರ ವೃದ್ಧನನ್ನು ಪ್ರೀತಿಸಿ ಮದುವೆಯಾಗಿರುವ ಘಟನೆ ಚೀನಾದ ಹೆಬೈ ಪ್ರಾಂತ್ಯದಲ್ಲಿ ನಡೆದಿದೆ. 23 ವರ್ಷದ ಯುವತಿಯೊಬ್ಬಳು ವೃದ್ಧಾಶ್ರಮದಲ್ಲಿನ 80...