ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ರಸ್ತೆಗಳ ಅಭಿವೃದ್ದಿಗೆ ಅನುದಾನ ಕೋರಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಸಲ್ಲಿಸಿದ್ದು , ಶಾಸಕರ...
ಮಕ್ಕಳಲ್ಲಿ ಮಾರುಕಟ್ಟೆ ವ್ಯವಹಾರ ದ ಜ್ಞಾನ ವೃದ್ಧಿಸುವ ನಿಟ್ಟಿನಲ್ಲಿ ಆಯೋಜಿಸಿದ ಕಾರ್ಯಕ್ರಮ. ಉದ್ಘಾಟನೆ ಕಾರ್ಯಕ್ರಮ ನಡೆಯಿತು ನಗರ ಸಭೆ ಸದಸ್ಯೆ ಶ್ರೀಮತಿ ಪ್ರೇಮಲತಾ ನಂದಿಲ ಉದ್ಘಾಟಿಸಿ ಶುಭಹಾರೈಸಿದರು. ಎಸ್ ಡಿ ಎಂ ಸಿ...
ಕರ್ನಾಟಕದಲ್ಲಿ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡಬೇಕು ಎನ್ನುವ ಚರ್ಚೆ ಜೋರಾಗಿರುವ ಸಂದರ್ಭದಲ್ಲಿಯೇ ಮಹತ್ವದ ಬೆಳವಣಿಗೆ ಆಗಿದ್ದು, ಚರ್ಚೆಗೆ ಗ್ರಾಸವಾಗಿದೆ. ಹೌದು ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ಎರಡೂ ಪಕ್ಷದಲ್ಲೂ ಬಣ ರಾಜಕೀಯ ಜೋರಾಗಿದೆ....
ಪುತ್ತೂರು :ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಸ್ವಚ್ಛ ಭಾರತ್ ಮಿಷನ್, ತಾಲ್ಲೂಕು ಪಂಚಾಯತ್ ಪುತ್ತೂರು, ಗ್ರಾಮ ಪಂಚಾಯತ್ ಪಾಣಾಜೆ,ಗ್ರಾಮದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಹತ್ತು...
ಕಡಬ ಜನವರಿ 22: ಥಾರ್ ಚಾಲಕನೊಬ್ಬ ಗಾಡಿಗೆ ಫುಲ್ ಟ್ಯಾಂಕ್ ಡಿಸೇಲ್ ಹಾಕಿಸಿಕೊಂಡು ಹಣ ಕೊಡದೆ ಪರಾರಿಯಾದ ಘಟನೆ ಕಡಬದ ಹಿಂದೂಸ್ಥಾನ್ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಸುಬ್ರಹ್ಮಣ್ಯ ರಸ್ತೆಯ ಹಳೆ ಸ್ಟೇಷನ್ ಬಳಿ ಇರುವ...
ಪುತ್ತೂರು: ಕಾಣಿಯೂರು ಸಮೀಪದ ಮುರುಳ್ಯ ನಿವಾಸಿ ರವಿ(35. ವ) ಜ.21ರಂದು ತಡರಾತ್ರಿ ನಿಧನ ಹೊಂದಿದರು. ಉಸಿರಾಟದ ತೊಂದರೆಗೊಳಗಾದ ರವಿ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ನಡೆಸಿದರೂ ಆಗಲೇ ಅವರು ಮೃತಪಟ್ಟಿದ್ದರು ಎಂದು ತಿಳಿದು ಬಂದಿದೆ....
ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮತ್ತವರ ಕುಟುಂಬ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಯಾವುದೇ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಕರ್ನಾಟಕ ಹೈಕೋರ್ಟ್ ನಿಬಂಧಾಜ್ಞೆ ಹೊರಡಿಸಿದೆ. ಮಹೇಶ್ ಶೆಟ್ಟಿ ತಿಮರೋಡಿ...
ರಾಜರಾಜೇಶ್ವರಿ ನಗರ ವಿಧಾಸಭಾ ಕ್ಷೇತ್ರ ವ್ಯಾಪ್ತಿಯ ಪೀಣ್ಯ ಪ್ರಥಮ ದರ್ಜೆ ಕಾಲೇಜು ಬಳಿಯಿರುವ ಅಕ್ಕಮಹಾದೇವಿ ಸ್ಲಂ ನಿವಾಸಿಗಳ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಶಾಸಕ...
ಪುತ್ತೂರು: ಜ.22. ಪಡುಮಲೆ ಕೋಟಿ – ಚೆನ್ನಯ್ಯ ಜನ್ಮಸ್ಥಾನ ಸಂಚಲನ ಸೇವಾ ಟ್ರಸ್ಟ್ (ರಿ) ಪಡುಮಲೆ ಪುತ್ತೂರು. ಕೋಟಿ ಚೆನ್ನಯ್ಯ ಜನ್ಮಸ್ಥಾನ ಮತ್ತು ಮೂಲಸ್ಥಾನ. ಇದರ ವತಿಯಿಂದ ದಿನಾಂಕ 25.01.2025ರ ಶನಿವಾರ ಸಂಜೆ ಆರು ಗಂಟೆಗೆ...
ಪುತ್ತೂರು :ಪುತ್ತೂರು ಕೋ- ಓಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ ರಂಗೇರಳಿದ್ದು. ಪುತ್ತೂರಿನ ಉದ್ಯಮಿ, ಸಿವಿಲ್ ಗುತ್ತಿಗೆದಾರ , M.Tech ಪದವೀಧರ,ಸನತ್ ರೈ ಒಳತಡ್ಕ ಕಣದಲ್ಲಿ ಇದ್ದಾರೆ. ಜ 25, ಶನಿವಾರ ದಂದು ನಡೆಯುವ ಚುನಾವಣೆಯಲ್ಲಿ...
ಪುತ್ತೂರು: ಕೆಮ್ಮಿಂಜೆ ಗ್ರಾಮದ ಮೊಟ್ಟೆತ್ತಡ್ಕ ಶ್ರೀ ಕೊರಗಜ್ಜ ಮತ್ತು ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದ ಶ್ರೀ ಕ್ಷೇತ್ರ ಮಣ್ಣಾಪು ಕೊರಗಜ್ಜ ದೈವಸ್ಥಾನದ ವಾರ್ಷಿಕ ನೇಮೋತ್ಸವವು ಜ.23 ರಿಂದ 25ರ ತನಕ ಮಣ್ಣಾಪು ಶ್ರೀ ಕ್ಷೇತ್ರದ ಗೌರವಾಧ್ಯಕ್ಷ...
ಮಂಗಳೂರು: ಕೋಟೆಕಾರು ವ್ಯವಸಾಯ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ, ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ಮಂಗಳೂರಿನ ತಲಪಾಡಿ ಅಲಂಕಾರುಗುಡ್ಡದಲ್ಲಿ ನಡೆದಿದೆ. ಮೂವರು ಆರೋಪಿಗಳನ್ನು ತಮಿಳುನಾಡಿನ...
ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ತಲಪಾಡಿ ಕೆ.ಸಿರೋಡ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಮಹತ್ವದ ಕಾರ್ಯಾಚರಣೆ ಮಾಡಿದ ಪೊಲೀಸರು ಮೂವರು ಆರೋಪಿಗಳನ್ನು ತಮಿಳು ನಾಡಿನ...
ಪುತ್ತೂರು :ಪುತ್ತೂರು ಕೋ ಓಪರೇಟಿವ್ ಟೌನ್ ಬ್ಯಾಂಕ್ ಚುನಾವಣೆ ರಂಗೇರಳಿದ್ದು. ಪುತ್ತೂರಿನ ಉದ್ಯಮಿ, ಸಿವಿಲ್ ಮ್ ಟೆಕ್ ಪದವೀಧರ ರಂಜೀತ್ ಬಂಗೇರ ಕಣದಲ್ಲಿ ಇದ್ದರೆ, ಜ 25 ರಂದು ನಡೆಯುವ ಚುನಾವಣೆಯಲ್ಲಿ ಸ್ಪರ್ದಿಸಲಿದ್ದು ತನ್ನ “ಬ್ರೆಡ್...
ಪುತ್ತೂರು: ಕೋಟೆಕಾರ್ ಸಹಕಾರಿ ಸಂಘದಲ್ಲಿ ನಡೆದಿರುವ ದರೋಡೆ ಪ್ರಕರಣವನ್ನು ಬೇಧಿಸುವಲ್ಲಿ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದು ಇದಕ್ಕಾಗಿ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ ಮತ್ತು ಬಂಧಿತ ಆರೋಪಿಗಳ ವಿರುದ್ದ ಕಠಿಣಕಾನೂನು ಕ್ರಮಜರಗಿಸುವ ಮೂಲಕ ಇಂಥಹ ಪ್ರಕರಣಗಳು ನಡೆಯದಂತೆ ಮಾಡಬೇಕು...
ಜ.21ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಗೋಹತ್ಯೆ ಮತ್ತು ಹಿಂಸಾಚಾರದ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಸರ್ಕಾರವು ಪ್ರಕರಣದ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆಯಲ್ಲಿ ಹಸುವನ್ನು ಕಡಿದಿರುವ ಘಟನೆಯ ಬೆನ್ನಲ್ಲೇ ಹೊನ್ನಾವರದಲ್ಲೂ ಗೋಹತ್ಯೆ ಪ್ರಕರಣ ವರದಿಯಾಗಿದೆ. ಈ ಘಟನೆಗಳು ರಾಜ್ಯಾದ್ಯಂತ...
ಪೆರಾಬೆ : ನೂರುಲ್ ಹುದಾ ಅರೇಬಿಕ್ ಮದ್ರಸ ಕೋಚಕಟ್ಟೆ ಇದರ ಬೆಳ್ಳಿ ಹಬ್ಬ ಹಾಗೂ ವಾರ್ಷಿಕ ಸ್ವಲಾತ್ ಮಜ್ಲಿಸ್ ಪ್ರಯುಕ್ತ ಏಕದಿನ ಧಾರ್ಮಿಕ ಮತ ಪ್ರವಚನ ಇದೇ ಬರುವ ಫೆಬ್ರವರಿ 02ರಂದು ಮದ್ರಸ ಅಧ್ಯಕ್ಷರಾದ ಜ/ಹಮೀದ್...
ಜ.21): ಬ್ರಾಹ್ಮಣರು ಕಾಂಗ್ರೆಸ್ ಪಕ್ಷವನ್ನು ದೂರ ಮಾಡಬಾರದು. ನಾವು ಮೊದಲಿನಿಂದಲೂ ನಿಮ್ಮ ಜೊತೆ ಇದ್ದೇವೆ. ಬ್ರಾಹ್ಮಣರ ಬೇಡಿಕೆಗಳನ್ನು ಸರ್ಕಾರದಿಂದ ಈಡೇರಿಸುವ ಕೆಲಸ ಮಾಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ನಗರದ ಅರಮನೆ ಮೈದಾನದಲ್ಲಿ...
ನವದೆಹಲಿ: ಎಎಪಿಯು ಗುರುದ್ವಾರ ಮತ್ತು ದೇವಾಲಯದ ಅರ್ಚಕರಿಗೆ ಮಾಸಿಕ ಗೌರವಧನ ನೀಡುವ ಯೋಜನೆಯನ್ನು ಘೋಷಿಸಿದ್ದು, ಈ ಯೋಜನೆಯಡಿ ವಾಲ್ಮೀಕಿ ಮತ್ತು ರವಿದಾಸ ದೇವಾಲಯಗಳ ಅರ್ಚಕರನ್ನು ಕೈಬಿಟ್ಟಿದ್ದು ಅದರ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು “ದಲಿತ...
ಪುತ್ತೂರು: ಜ.21.ಲಿವಾಹ್ ಜುಮಾ ಮಸೀದಿ ಪಾಲ್ತಾಡು ಹಾಗೂ ಅಲ್ ಫಲಾಹ್ ಎಂಗ್ ಮೆಂಟ್ಸ್ ಅಸೋಸಿಯೇಷನ್ ಪಾಲ್ತಾಡು ಇದರ ಜಂಟಿ ಆಶ್ರಯದಲ್ಲಿ ಪಾಲ್ತಾಡು ಮಸೀದಿ ವಠಾರದಲ್ಲಿ ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ದಫ್ ಸ್ಪರ್ಧೆ 25-02-2025...
ಕಾರ್ಕಳ: ಕಾರ್ಕಳ ತಾಲೂಕಿನ ಕಸಬಾ ಗ್ರಾಮದಲ್ಲಿ ನಿನ್ನೆ ತಡರಾತ್ರಿ ಒಬ್ಬ ಎಂಬಿಎ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಕಸಬಾ ಗ್ರಾಮದ ಕೆ. ವೆಂಕಟೇಶ ಹೆಗ್ಡೆ (22) ಎಂದು ಗುರುತಿಸಲಾಗಿದೆ. ಮಂಗಳೂರು...
ಮಂಗಳೂರು: ಭಾರೀ ಸದ್ದು ಮಾಡಿದ್ದ ಕೋಟೆಕಾರು ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬ್ಯಾಂಕ್ನಲ್ಲಿ ಸುಮಾರು 10ರಿಂದ 12 ಕೋಟಿಯನ್ನು ದರೋಡೆ ಮಾಡಿದ ಬಳಿಕ ಆರೋಪಿಗಳು ತಿರುವನ್ವೇಲಿಗೆ ಪರಾರಿಯಾಗಿದ್ದರು. ಇದೀಗ...
ರಾಜ್ಯ ಸರ್ಕಾರವು ಮದ್ಯ ಪ್ರಿಯರಿಗೆ ಬಿಗ್ ಶಾಕ್ ನೀಡಿದ್ದು, ಇಂದಿನಿಂದ ಬಿಯರ್ ದರ ಏರಿಕೆ ಮಾಡಲು ಮುಂದಾಗಿದೆ. ಹೌದು, ರಾಜ್ಯ ಸರ್ಕಾರವು ಬಿಯರ್ ಬೆಲೆಯಲ್ಲಿ 10 ರಿಂದ 50 ರೂ.ವರೆಗೆ ಹೆಚ್ಚಳ ಮಾಡಲು ನಿರ್ಧರಿಸಿದೆ ಎನ್ನಲಾಗಿದ್ದು,...
ಬಂಡಾಯದ ನಡುವೆಯು ಭರ್ಜರಿ ಜಯಭೇರಿ ಗಳಿಸಿದ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ವಿಟ್ಲ: ಇಡ್ಕಿದು ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ ಎಲ್ಲಾ...
ನವದೆಹಲಿ: ಅಭಿವೃದ್ಧಿ ವಿಚಾರದಲ್ಲಿ ಕರ್ನಾಟಕ ಸರಕಾರವು ಕೇಂದ್ರ ಸರಕಾರಕ್ಕೆ ಸಹಕಾರ ನೀಡುತ್ತಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.ನವದೆಹಲಿಯ ಉಕ್ಕು ಸಚಿವಾಲಯದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು; ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ...
ಪುತ್ತೂರು :ರಾಜಸ್ಥಾನದ ಉದಯಪುರದಲ್ಲಿ ನಡೆದ ಎಐಸಿಸಿ ಸಭೆಯಲ್ಲಿ ಇನ್ನು ಮುಂದೆ ಪಕ್ಷ ದಲ್ಲಿ ಒಬ್ಬರಿಗೆ ಒಂದು ಹುದ್ದೆ ಎಂಬ ನಿರ್ಣಯವನ್ನು ದೀರ್ಘ ಚರ್ಚೆ ಯ ನಂತರ ನಿರ್ಣಯ ಕೈ ಗೊಳ್ಳಲಾಯಿತು ಮತ್ತು ಸಿ ಡಬ್ಲ್ಯೂಸಿ...
ಪುತ್ತೂರು : ಎಸ್.ಡಿ.ಪಿ.ಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ 2025-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಕ್ಷೇತ್ರ ಸಮಿತಿ ಕಚೇರಿಯಲ್ಲಿ ನಡೆಯಿತು. ಕ್ಷೇತ್ರ ಸಮಿತಿ ಅಧ್ಯಕ್ಷರಾಗಿದ್ದ ಅಬೂಬಕ್ಕರ್ ಸಿದ್ದೀಕ್ ಕೆ ಯವರ ಅಧ್ಯಕ್ಷತೆಯಲ್ಲಿ ನಡೆದ...
ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಸಿ.ಎಲ್. ಆನಂದ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಶಿವಮೊಗ್ಗ ತುಂಗಾಭದ್ರಾ ಮೇಲ್ದಂಡೆ ಯೋಜನೆಯ ವಿಶೇಷ ಭೂ ಸ್ವಾಧೀನಾಧಿಕಾರಿ ರವಿಚಂದ್ರ ನಾಯಕ್ ಅವರನ್ನು...
ಮಂಗಳೂರು: ನಗರದ ತಣ್ಣೀರುಬಾವಿ ಬೀಚ್ನಲ್ಲಿ ಎರಡು ದಿನಗಳ ಅಂತಾರಾಷ್ಟ್ರೀಯ ಗಾಳಿಪಟ ಉತ್ಸವ ನಡೆಯುತ್ತಿದೆ. ಈ ಉತ್ಸವದಲ್ಲಿ ಕುದುರೆ, ಹುಲಿಗಳು ಸೇರಿದಂತೆ ನೂರಾರು ಬಗೆಬಗೆಯ ಗಾಳಿಪಟಗಳು ಗಮನ ಸೆಳೆದವು. ಟೀಮ್ ಮಂಗಳೂರು, ಹವ್ಯಾಸಿ ಗಾಳಿಪಟ ತಂಡವು ONGC...
34 ನೆಕ್ಕಿಲಾಡಿ ಹಳೆಯೂರು ಅಂಬೆಲ ನಿವಾಸಿ ಕೃಷ್ಣಪ್ಪ ರವರ ಪತ್ನಿ ಸಾವಿತ್ರಿ ಯವರನ್ನು ಕೈ ಹಿಡಿದು ಎಳೆದಾಡಿ ಕೋಲಿನಲ್ಲಿ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ ಈತನ ಬಗ್ಗೆ ಉಪ್ಪಿನಂಗಡಿ ಪೋಲಿಸ್ ಠಾಣೆಯಲ್ಲಿ ಕೇಸ್ ದಾಖಲಾಗಿರುತ್ತದೆ....
ಕೋಡಿಂಬಾಡಿ: ಬೆಳ್ಳಿಪ್ಪಾಡಿ ಗ್ರಾಮದ ಹೆಗ್ಡೆಹಿತ್ತಿಲು ಎಂಬಲ್ಲಿ ‘ಯಮುನಾ’ ಮನೆಯ ಗ್ರಹಪ್ರವೇಶ ಕಾರ್ಯಕ್ರಮ ಜನವರಿ 20 ರಂದು ಮಧ್ಯಾಹ್ನ ನಡೆಯಲಿದ್ದು ಸಂಜೆ 6ರಿಂದ ಕಟೀಲು ಶ್ರೀದುರ್ಗಾಪರಮೇಶ್ವರಿ ದಶಾವತಾರ ಮೇಳದವರಿಂದ ಸಂಪೂರ್ಣ ದೇವಿಮಹಾತ್ಮೆ ಯಕ್ಷಗಾನ...
ಪುತ್ತೂರು: ಶಾಸಕನಾದ ಬಳಿಕ ನಾನು ಎಲ್ಲರಿಗೂ ಶಾಸಕನೇ ಆಗಿದ್ದೇನೆ. ನನ್ನ ಬಳಿ ಸಹಾಯ ಕೇಳಿ ಬರುವ ಜನರ ಜಾತಿ ಕೇಳಲ್ಲ, ಧರ್ಮ ನೋಡಲ್ಲ, ಪಕ್ಷ ನೋಡಲ್ಲ ,ಇದಾವುದನ್ನೂ ಪರಿಗಣಿಸದೆ ರಾಜಧರ್ಮ ಪಾಲನೆ ಮಾಡುತ್ತಾ ಅಧಿಕಾರ ಚಲಾಯಿಸುತ್ತಿದ್ದೇನೆ...
ಪುತ್ತೂರು: ಜ.19 : ಪುತ್ತೂರು ನಗರದ ಮುಖ್ಯ ರಸ್ತೆಗಳಲ್ಲಿ ಪ್ಯಾಚ್ ವರ್ಕ್ ಕಾಮಗಾರಿ ಸಮರೋಪಾದಿಯಲ್ಲಿನಡೆಯುತ್ತಿದೆ. ಶಾಸಕ ಅಶೋಕ್ ರೈ ಸೂಚನೆ ಮೇರೆಗೆ ನಗರದ ಒಳಗಿನ ಎಲ್ಲಾ ರಸ್ತೆಗಳಿಗೂ ಪ್ಯಾಚ್ ವರ್ಕ್ ಕಾಮಗಾರಿ...
ಕಾಂಗ್ರೆಸ್ನ ಸಾಕಷ್ಟು ಜನ ನಮಗೆ ಅಪ್ರೋಚ್ ಮಾಡಿದ್ದರು, 60 ಜನ ನಮ್ಮೊಟ್ಟಿಗೆ ಬರಲು ತಯಾರಾಗಿದ್ದರು ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳಿಂದ...
ಹೈಕಮಾಂಡ್ ಸೂಚನೆಯ ಬಳಿಕವೂ ಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತಂತೆ ಬಹಿರಂಗ ಹೇಳಿಕೆ ನೀಡುತ್ತಿರುವ ಸಚಿವರು ಮತ್ತು ಕಾಂಗ್ರೆಸ್ ಶಾಸಕರಿಗೆ ‘ಬಾಯಿ ಮುಚ್ಚಿಕೊಂಡು’ ಕೆಲಸ ಮಾಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಾಕೀತು...
ಪುತ್ತೂರು ಜ.18: ಪುತ್ತೂರು ತಾಲೂಕಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ನೂತನ ಜಿಲ್ಲಾಧ್ಯಕ್ಷರಾಗಿ ಶ್ರೀ ಉಮೇಶ್ ಕವಾಡಿಯವರನ್ನು ಅವಿರೋಧವಾಗಿ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನಲ್ಲಿ ವ್ಯಕ್ತಿಯೊಬ್ಬ ಕುಡಿದ ಅಮಲಿನಲ್ಲಿ ತನ್ನ ಪತ್ನಿಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಗುಂಡು ಹಾರಿಸಿದ ಬಳಿಕ ತಾನೂ ಆ್ಯಸಿಡ್ ಕುಡಿದು ಸಾವಿಗೀಡಾಗಿದ್ದಾನೆ. ವಿನೋದಾ ಕುಮಾರಿ ಎಂಬುವವರು...
15 ಎಕ್ರೆ ವಿಸ್ತೀರ್ಣ ಹೊಂದಿರಲಿದೆ ತಾಲೂಕು ಕ್ರೀಡಾಂಗಣ ಪುತ್ತೂರು: ಪುತ್ತೂರಿನಲ್ಲಿ ಸುವ್ಯವಸ್ಥಿತ ಕ್ರೀಡಾಂಗಣದ ಕನಸು ಹೊತ್ತ ಶಾಸಕ ಅಶೋಕ್ ಕುಮಾರ್ ರೈ ಅವರ ಕನಸು ಇದೀಗ ನನಸಾಗಿದೆ. ಪುತ್ತೂರಿನ ಮುಂಡೂರು ಮತ್ತು ನೈತ್ತಾಡಿಯ ಗಡಿ...
ಪುತ್ತೂರು: ಪುತ್ತೂರು ಪಿಎಲ್ಡಿ ಬ್ಯಾಂಕ್ನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ಚುನಾವಣೆಗೆ ಸಂಬಂಧಿಸಿ ತಿರಸ್ಕೃತಗೊಂಡಿದ್ದ ಕೋಡಿಂಬಾಡಿ ಸಾಮಾನ್ಯ ಕ್ಷೇತ್ರದಿಂದ ಕಾಂಗ್ರೆಸ್ ಬೆಂಬಲಿತ ರಾಜಶೇಖರ ಜೈನ್ ಅವರು ಸಲ್ಲಿಸಿದ ನಾಮಪತ್ರವನ್ನು ತಿರಸ್ಕಾರಗೊಳಿಸಿರಿವುದಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಜೊತೆಗೆ ನಾಮಪತ್ರವನ್ನು...
ಬೆಂಗಳೂರು : “ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ವಿಧಾನಸೌಧದ ಆವರಣದಲ್ಲಿ...
ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಶುಕ್ರವಾರ ಹೇಳಿದ್ದಾರೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದ್ದು, ಈ ಸಮಸ್ಯೆಯನ್ನು...
ಮಂಗಳೂರು, ,ಜ.18:ಕೋಟೆಕರ್ ಉಲ್ಲಾಳದ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ತುರ್ತು ಸಭೆ ನಡೆಸಿದ ಮುಖ್ಯಮಂತ್ರಿಗಳು ಶೀಘ್ರ ಆರೋಪಿಗಳ ಪತ್ತೆಗೆ ಖಡಕ್ ಸೂಚನೆ ನೀಡಿದರು. ವೈದ್ಯಕೀಯ ಶಿಕ್ಷಣ ಇಲಾಖೆಯ...
ತಿರುಪತಿ: ಆಂಧ್ರಪ್ರದೇಶದ ಜನಸಂಖ್ಯೆ ನಿರಂತರ ಕುಸಿತ ಕಾಣುತ್ತಿದೆ. ರಾಜ್ಯದ ಜನತೆ ಅಧಿಕ ಮಕ್ಕಳನ್ನು ಹೊಂದಬೇಕೆಂದು ಪ್ರತಿಪಾದಿಸುತ್ತಿರುವ ಆಂಧ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಅವರು ಇದೀಗ ಎರಡಕ್ಕಿಂತ ಕಡಿಮೆ ಮಕ್ಕಳನ್ನು ಹೊಂದಿರುವವರು ಪುರಸಭೆ ಹಾಗೂ ಪಂಚಾಯತ್ ಚುನಾವಣೆಗಳಲ್ಲಿ ಸ್ಪರ್ಧಿಸುವುದರಿಂದ...
ಅಧ್ಯಕ್ಷರಾಗಿ ಸತೀಶ್ ಗೌಡ, ಉಪಾಧ್ಯಕ್ಷರಾಗಿ ಅಂಬ್ರೋಸ್ ಡಿ’ಸೋಜ ಪುತ್ತೂರು: ಬಲ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ನಡೆದ ಗುಪ್ತ ಮತದಾನದಲ್ಲಿ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್...
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಡಹಗಲೇ ಐದು ಮಂದಿ ಆಗಂತುಕರ ತಂಡವೊಂದು ಫಿಯೆಟ್ ಕಾರಿನಲ್ಲಿ ಬಂದು ಬಂದೂಕು ತೋರಿಸಿ ಬ್ಯಾಂಕ್ ದರೋಡೆ ಮಾಡಿರುವ ಘಟನೆಯೊಂದು ನಡೆದಿದೆ. ಉಳ್ಳಾಲ ತಾಲೂಕಿನ ಕೆ.ಸಿ.ರೋಡ್ ಶಾಖೆಯ ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್ನಲ್ಲಿ...
ಪುತ್ತೂರು: ನರಿಮೊಗರು ಗ್ರಾಮದ ಕೈಪಂಗಳ ಬಾರಿಕೆಯಲ್ಲಿ ಫೆ.12 ಮತ್ತು 13ರಂದು ನಡೆಯಲಿರುವ 44ನೇ ವರ್ಷದ ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಜ.17ರಂದು ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ವೇದನಾಥ ಸುವರ್ಣ, ಕಾರ್ಯದರ್ಶಿ...
ಪುತ್ತೂರು: ರಾಜ್ಯದಲ್ಲಿ ದಿನಂದಿಂದ ದಿನಕ್ಕೆ ವಿಚಿತ್ರ ಕಾಯಿಲೆಗಳು ಹೆಚ್ಚಣಾಗುತ್ತಲೇ ಇದೆ ಅದರಲ್ಲೂ ಕಿಡ್ನಿ ವೈಫಲ್ಯ ರೋಗ ಹೆಚ್ಚಾಗುತ್ತಿದ್ದು ಬಡವರು ಆಸ್ಪತ್ರೆ ಬಿಲ್ ಪಾವತಿಸಲಾಗದೆ ಕಷ್ಟ ಅನುಭವಿಸುತ್ತಿದ್ದು ,ದೊಡ್ಡ ಆಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತ ಮತ್ತು ಎಪಿಎಲ್...
ಕಡಬ: ಬೈಕೊಂದು ರಸ್ತೆ ಬದಿಯ ಮೋರಿಗೆ ಗುದ್ದಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದ ಪೇರಡ್ಕ ಎಂಬಲ್ಲಿ ಇಂದು ನಡೆದಿದೆ. ಕಲ್ಲುಗುಡ್ಡೆ ವಿಶ್ವನಾಥ ಎಂಬವರ ಏಕೈಕ ಪುತ್ರ ಆಶೀಶ್(16) ಮೃತಪಟ್ಟ ವಿದ್ಯಾರ್ಥಿ. ಆಶೀಶ್ ಪೇರಡ್ಕ ಸಾಂತೋಮ್ ಶಾಲೆಯ...
ಪುತ್ತೂರು: ಒಂದೊಮ್ಮೆ ನೆಹರುನಗರದ ಜನರ ಮನಸ್ಸಿನಲ್ಲಿ ಹೆಸರು ಗಿಟ್ಟಿಸಿಕೊಂಡಿತ್ತು ಹೋಟೆಲ್ ಆನಂದ ಭವನ. ಕಾಲಕ್ರಮೇಣ ತೆರೆಮರೆಗೆ ಸರಿಯಿತು. ಬಳಿಕ ಜನರ ಹಸಿವು ನೀಗಿಸುವಲ್ಲಿ ಹೆಸರು ಪಡೆದುಕೊಂಡಿದ್ದೇ ಹೋಟೆಲ್ ಶ್ರೀಕೃಷ್ಣ ಭವನ. ಆನಂದ ಭವನದ ಬಳಿಕ ನೆಹರುನಗರದಲ್ಲಿ...
ಹತ್ತು ಹಲವು ವಿಶೇಷತೆಗಳ ಮೂಲಕ ಹತ್ತೂರಿನಲ್ಲಿ ತನ್ನ ಕಾರಣಿಕತೆಯನ್ನು ಮೆರೆಯುತ್ತಿರುವ ಪುತ್ತೂರಿನ ಪರ್ಪುಂಜ ರಾಮಜಾಲುವಿನಲ್ಲಿ ನೆಲೆಯಾಗಿರುವ ಶ್ರೀ ಬ್ರಹ್ಮಬೈದರ್ಕಳ ಗರಡಿಯ ಶ್ರೀ ಬೈದೇರುಗಳ ವಿಜೃಂಭಣೆಯ ಜಾತ್ರೋತ್ಸವವು ಜ.18 ರಂದು ಜಗರಲಿದೆ. ಪುತ್ತೂರು: ಹತ್ತು ಹಲವು ವಿಶೇಷತೆಗಳ...