ಪುತ್ತೂರು: ರಾಜೀವ ಗಾಂಧಿ ವಸತಿ ನಿಗಮದಡಿ ವಸತಿಗಾಗಿ ಹಲವರು ಅರ್ಜಿ ಸಲ್ಲಿಸಿದ್ದು, ಒಂದುವರೆ ವರ್ಷದ ಹಿಂದೆ ಸಲ್ಲಿಸಿದ್ದ ಅರ್ಜಿ ನಿಗಮದ ಕಛೇರಿಗೆ ಇನ್ನೂ ತಲುಪಿಲ್ಲ ಎಂದು ಶಾಸಕ ಅಶೋಕ್ ಕುಮಾರ್ ರೈ ಇಂದು ನಡೆದ ಕೆಡಿಪಿ ಸಭೆಯಲ್ಲಿ...
ಬೆಂಗಳೂರು ಜುಲೈ 04 : ಪ್ರತಿಷ್ಠಿತ ಬೆಂಗಳೂರು ಬಂಟರ ಸಂಘ ಇದರ ಚುನಾವಣೆಯು ವಿಜಯನಗರ ಬಂಟರ ಸಂಘದಲ್ಲಿ ಜುಲೈ 28ರಂದು ನಡೆಯಲಿದೆ ಉಪಾಧ್ಯಕ್ಷ ಸ್ಥಾನಕ್ಕೆ ಬೆಂಗಳೂರಿನ ಮಹಿಳಾ ಉದ್ಯಮಿ ಹಲವಾರು ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ ಕಾಂತಿ...
ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಇಲ್ಲಿ 2024 2025 ನೇ ಸಾಲಿನ ಶೈಕ್ಷಣಿಕ ವರ್ಷದ ಶಾಲಾ ಮಂತ್ರಿ ಮಂಡಲದ ಪ್ರಮಾಣ ವಚನ ಸ್ವೀಕಾರ ಮತ್ತು ಉದ್ಘಾಟನಾ ಸಮಾರಂಭವು ಜುಲೈ 3ರಂದು ಶಾಲಾ ಸಭಾಂಗಣದಲ್ಲಿ...
ಪುತ್ತೂರು /ಮಂಗಳೂರು,, ಜು.4: ಟ್ರಕ್ ಟರ್ಮಿನಲ್, ಜಿಎಸ್ಟಿ, ಟೋಲ್, ಲೋಡಿಂಗ್ ಮತ್ತು ಅನ್ಲೋಡಿಂಗ್ ವೆಚ್ಚ, ಡೀಸೆಲ್ ಬೆಲೆ ಏರಿಕೆ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರವು ಪ್ರಾಧಿಕಾರ ರಚನೆ ಮಾಡಬೇಕು ಎಂದು ದ.ಕ....
ಪುತ್ತೂರು /ಕಡಬ: ಪುತ್ತೂರು, ಕಡಬ ತಾಲೂಕಿನಲ್ಲಿ ಡೆಂಗ್ಯೂ ಪ್ರಕರಣ ಉಲ್ಬಣಗೊಂಡಿದೆ. ಜನವರಿಯಿಂದ ಜೂನ್ ವರಗೆ 177 ಡೆಂಗ್ಯೂ ಪ್ರಕರಣ ಪತ್ತೆಯಾಗಿದೆ. ಅದರಲ್ಲಿ 76 ಡೆಂಗ್ಯೂ ಪ್ರಕರಣಗಳು ಜೂನ್ ತಿಂಗಳಲ್ಲಿ ಪತ್ತೆಯಾಗಿದೆ ಎಂದು ಪುತ್ತೂರು ತಾಲೂಕು ಆರೋಗ್ಯಾಧಿಕಾರಿ...
ಮಂಗಳೂರು : ವಾಹನ ಚಲಾಯಿಸುವಾಗ ಎದುರು ಬದಿಯಿಂದ ಬರುವ ವಾಹನ ಸವಾರರಿಗೆ ತೊಂದರೆಯಾಗುವಂಥ ತೀಕ್ಷ್ಣ ಬೆಳಕಿನ ಎಲ್ಇಡಿ ಲೈಟ್ಗಳ ವಿರುದ್ದ ಪೊಲೀಸ್ ಕಾರ್ಯಾಚರಣೆ ರಾಜ್ಯಾದ್ಯಾಂತ ಆರಂಭವಾಗಿದೆ. ಕೇಂದ್ರ ಮೋಟಾರು ವಾಹನ ಕಾಯ್ದೆಯ ನಿಯಮ ಉಲ್ಲಂಘಿಸಿ ಲೈಟ್...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೆತ್ರ ವ್ಯಾಪ್ತಿಗೆ ಒಟ್ಟು 250 ಮನೆ ಮಂಜೂರಾಗಿದೆ. ಮನೆ ಮಂಜೂರು ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರ್ಯಯವರು ವಸತಿ ಸಚಿವ ಝಮೀರ್ ಅಹ್ಮದ್ರವರಿಗೆ ಮನವಿ ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ಸಚಿವರು ಏಕಕಾಲಕ್ಕೆ...
ದಿನಾಂಕ 3 /7/2024ರಂದು ಸ. ಉ . ಹಿ. ಪ್ರಾ ಶಾಲೆ ಬೆಳ್ಳಿಪ್ಪಾಡಿ ಇಲ್ಲಿ ನೂತನ ಎಸ್.ಡಿ.ಎಂ ಸಿ ಸದಸ್ಯರ ಆಯ್ಕೆ ಪ್ರಕ್ರಿಯೆ ಮಲ್ಲಿಕಾ ಬಿ. ಎ, ಅಧ್ಯಕ್ಷರು ಗ್ರಾಮ ಪಂಚಾಯತ್ ಕೋಡಿಂಬಾಡಿ ಇವರ ಅಧ್ಯಕ್ಷತೆಯಲ್ಲಿ...
ಪುತ್ತೂರು: ಇತಿದೇ ಪ್ರಸಿದ್ದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿ ತಿಂಗಳ ಆರ್ಧಾ ನಕ್ಷತ್ರದಂದು ನಡೆಯುವ ಮೃತ್ಯುಂಜಯ ಹೋಮ ಜು.5ರಂದು ನಡೆಯಲಿದೆ. ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್ನಲ್ಲಿ ಸೇವಾ ರಶೀದಿ...
ಬೆಂಗಳೂರು : ಸರ್ವರಿಗೂ ಸೂರು ಯೋಜನೆದಡಿ ಸ್ಲಂಬೋರ್ಡ್ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ವತಿಯಿಂದ ಬಡ ಕುಟುಂಬಗಳಿಗೆ ನಿರ್ಮಿಸಿ ಕೊಡುತ್ತಿರುವ 1,29,457 ಮನೆಗಳಿಗೆ ಫಲಾನುಭವಿಗಳ ವಂತ ವಂತಿಗೆ ಸರಕಾರವೇ ಭರಿಸಿ ಹಂತ ಹಂತವಾಗಿ ಪೂರ್ಣಗೊಳಿಸಲು...
ನವದೆಹಲಿ: ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅವರ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ. ಇದೇ ವೇಳೆ ಲಾಲ್ ಕೃಷ್ಣ ಅಡ್ವಾಣಿ ಅವರ ಕುಟುಂಬ...
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಮಳೆಗಾಲ ಮುಗಿಯುವವರೆಗೆ ಯಾವುದೇ ಕಟ್ಟಡ ಕಾಮಗಾರಿ ನಡೆಸದಂತೆ ಮಂಗಳೂರು ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಆದೇಶ ನೀಡಿದ್ದಾರೆ. ಇಂದು ನಗರದ ಬಲ್ಮಠ ರೋಡ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಬಳಿ ಮಣ್ಣು ಕುಸಿದು...
ಮಂಗಳೂರು : ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು...
Ambani Family: ಪ್ರಪಂಚದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ, ರಿಲಯನ್ಸ್ ಇಂಡಸ್ಟ್ರೀಸ್ (Reliance Industries) ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಮತ್ತು ನೀತಾ ಅಂಬಾನಿ (Nita Ambani) ದಂಪತಿ ಪುತ್ರ ಅನಂತ್ ಅಂಬಾನಿ (Anant...
ರೈ ಎಸ್ಟೇಟ್ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ಸಕ್ರಿಯ ಸದಸ್ಯರಾದ ಆರ್.ಪಿ ಕೌಡಿಚ್ಚಾರು ಅವರು ತನ್ನ 37 ನೇ ಹುಟ್ಟುಹಬ್ಬವನ್ನು ಪುತ್ತೂರಿನ ಬಿರಮಲೆ ಪ್ರಜ್ಞಾ ಆಶ್ರಮದಲ್ಲಿ ಸರಳವಾಗಿ ಆಶ್ರಮದ ಸದಸ್ಯರೊಂದಿಗೆ ದೀಪ ಬೆಳಗಿಸಿ,ಸಿಹಿತಿಂಡಿ ವಿತರಿಸುವ...
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು. ಸುಮಾರುಅರ್ಧ ಗಂಟೆಗಳ ಕಾಲ ಸಿದ್ದರಾಮಯ್ಯ...
ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ ಉಂಟಾಗಿದ್ದು, ಮಣ್ಣಿನಡಿ ಸಿಲುಕಿದ್ದ ಓರ್ವ ಕಾರ್ಮಿಕ ಮೃತಪಟ್ಟ ಘಟನೆ ನಡೆದಿದೆ. ಮೃತ ಕಾರ್ಮಿಕನನ್ನು ಉತ್ತರ ಪ್ರದೇಶ ಮೂಲದ ಚಂದನ್ ಕುಮಾರ್ (30) ಎಂದು ಗುರುತಿಸಲಾಗಿದೆ. ಈ ಘಟನೆ...
ಪುತ್ತೂರು ಜುಲೈ.02 : ಪುತ್ತೂರು ನಗರಸಭೆ ವ್ಯಾಪ್ತಿಯ ಪಡೀಲ್ ಎಂಬಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ಯವರ ಸೂಚನೆ ಮೇರೆಗೆ ಅಪಾಯಕಾರಿ ಮರವನ್ನು ಮೆಸ್ಕಾಂ ಅಧಿಕಾರಿಗಳು ತೆರವು ಗೊಳಿಸಿದರು. ಪುತ್ತೂರು ನಗರ ಮೆಸ್ಕಾಂ ಅಧಿಕಾರಿಗಳಾದ ರಾಮಚಂದ್ರ...
ಗಜೇಂದ್ರಗಡ ತಾಲೂಕಿನ ಕಾಲಕಾಲೇಶ್ವರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಮಕ್ಕಳನ್ನು ಕಳುಹಿಸಲು ಪೋಷಕರು ಭಯಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಹೌದು, ಕಾಲಕಾಲೇಶ್ವರ ಸರ್ಕಾರಿ ಶಾಲೆಯ ಶಿಕ್ಷಕಿ ರೇಣುಕಾ ಎಂಬುವವರು ವಿದ್ಯಾರ್ಥಿಯೋರ್ವನಿಗೆ ಬಾಸುಂಡೆ ಬರುವಂತೆ ಹೊಡೆದಿದ್ದು, ಶಿಕ್ಷಕಿ...
ದೆಹಲಿ ಜುಲೈ : 03 .ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ ಅವರನ್ನು ಅವರ ದೆಹಲಿಯ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ ದ.ಕ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ. ಈ...
ಪುತ್ತೂರು ಜನತೆಯ ಬಹುಕಾಲದ ಬೇಡಿಕೆಯಾಗಿರುವ ಮೆಡಿಕಲ್ ಕಾಲೇಜಿಗೆ ಈ ಬಾರಿ ಬಜೆಟ್ ನಲ್ಲಿ ಅನುಮೋದನೆ ನೀಡಬೇಕೆಂದು ಆಗ್ರಹಿಸಿ ವೈದ್ಯಕೀಯ ಶಿಕ್ಷಣಸಚಿವ ಶರಣಪ್ರಕಾಶ್ ರವರಿಗೆ ಶಾಸಕ ಅಶೋಕ್ ರೈಯವರು ಮನವಿ ಸಲ್ಲಿಸಿದರು.
ರಾಜ್ಯ ಸರ್ಕಾರ ರಾತ್ರೋರಾತ್ರಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿದೆ. 25 ಮಂದಿ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ವರ್ಗಾವಣೆಯಾಗಿ ನೂತನ ಎಸ್ಪಿಯಾಗಿ ಯತೀಶ್.ಎನ್...
ಇಲ್ಲಿನ ಕೊಂಬೆಟ್ಟು ಸರ್ಕಾರಿ ಪಿಯು ಕಾಲೇಜಿನ ಪಕ್ಕದ ಮೈದಾನದ ಧರೆ ಮತ್ತೆ ಕುಸಿದಿದ್ದು, ಶತಮಾನ ಕಂಡ ಇತಿಹಾಸದ ಕೊಂಬೆಟ್ಟು ಶಾಲಾ ಕಟ್ಟಡ ಅಪಾಯದ ಸ್ಥಿತಿಗೆ ತಲುಪಿದೆ. ಪ್ರತಿ ಮಳೆಗಾಲದಲ್ಲೂ ಇಲ್ಲಿ ಧರೆ ಕುಸಿದು ಸಮಸ್ಯೆ ಎದುರಾಗಿದ್ದರೂ...
ಬಂಟ್ವಾಳ: ಅರಣ್ಯ ಪ್ರದೇಶ ಹೆಚ್ಚಳಕ್ಕಾಗಿ ಪ್ರತಿವರ್ಷ ಅರಣ್ಯ ಇಲಾಖೆಯಿಂದ 5 ಕೋಟಿ ಗಿಡಗಳ ನಾಟಿ ನಡೆಯುತ್ತಿದ್ದು, ಕಳೆದ ವರ್ಷ 5.43 ಕೋಟಿ ಗಿಡಗಳನ್ನು ನೆಡಲಾಗಿದೆ. ನಾಟಿಯಾದ ಗಿಡಗಳು ಸ್ಥಿತಿಯನ್ನು ಅರಿಯಲು ಮುಂದಿನ ದಿನಗಳಲ್ಲಿ ಆಡಿಟ್ ಮಾಡಲು...
ಕರ್ನಾಟಕ ರಾಜ್ಯ ಅರಣ್ಯ ಮತ್ತು ಪರಿಸರ ಸಚಿವರು ಈಶ್ವರ್ ಖಂಡ್ರೆ ರವರು ಇಂದು ಮಾಜಿ ಸಚಿವರಾದ ಬಿ. ರಮಾನಾಥ ರೈ ಯವರ ಕಳ್ಳಿಗೆ ನಿವಾಸಕ್ಕೆ ಭೇಟಿ ನೀಡಿ ರಾಜಕೀಯ ಸುವಸ್ಥೆಯ ಬಗ್ಗೆ ಚರ್ಚಿಸಿದರು. ...
ಮಂಗಳೂರು. ಜುಲೈ; 02. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿಯಾಗಿ ಸಾರಿಕಾ ಪೂಜಾರಿಯವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ನೇಮಕ...
ಪುತ್ತೂರು: ಕೋಡಿಂಬಾಡಿಯ ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಚಿನ್ಮಯೀ ಸಭಾಂಗಣದಲ್ಲಿ ಆಗಸ್ಟ್ 8ರಂದು ಶ್ರೀ ವರಮಹಾಲಕ್ಷ್ಮಿ ವೃತ ಪೂಜೆ ನಡೆಯಲಿರುವ ಹಿನ್ನೆಲೆಯಲ್ಲಿ ನೂತನ ಸಮಿತಿ ರಚಿಸಲಾಗಿದ್ದು ಅಧ್ಕಕ್ಷರಾಗಿ ಶ್ರದ್ಧಾ ಸುದೇಶ್ ಶೆಟ್ಟಿ ಶಾಂತಿನಗರ, ಪ್ರಧಾನ ಕಾರ್ಯದರ್ಶಿಯಾಗಿ...
ಲೋಕಸಭಾ ಚುನಾವಣೆಯಲ್ಲಿ(Lokasabha Election) ಟಿಕೆಟ್ ವಂಚಿತರಾಗಿ, ನಾಯಕರಿಂದ ಕಡೆಗಣಿಸಲ್ಪಟ್ಟು ಮೂಲೆಗೂಂಪಾಗುವ ಲೆಕ್ಕಾಚಾರಕ್ಕೆ ತಲುಪಿದ್ದ ಮಾಜಿ ಸಿಎಂ ಡಿವಿ ಸದಾನಂದಗೌಡ(D V Sadananda Gowda) ಅವರು ಇದೀಗ ಬಿಜೆಪಿ ನಾಯಕರ ವಿರುದ್ಧ ಹರಿಹಾಯ್ದಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಗಣನೀಯವಾದ...
ಮಂಗಳೂರು: ಕೆಎಸ್ಆರ್ಟಿಸಿ ಬಸ್ನಲ್ಲಿ ಸುಮಾರು 67.75 ಲ.ರೂ. ಮೌಲ್ಯದ ಚಿನ್ನಾಭರಣವಿದ್ದ ಹ್ಯಾಂಡ್ಬ್ಯಾಗ್ ಕಳವಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ. ಮಹಿಳೆಯೋರ್ವರು ನಗರದ ಬ್ಯಾಂಕ್ನ ಲಾಕರ್ನಲ್ಲಿದ್ದ 110 ಗ್ರಾಂ ತೂಕದ ವಜ್ರದ ಹರಳುಗಳಿರುವ ವಿವಿಧ ನಮೂನೆಯ ಚಿನ್ನದ ಒಡವೆಗಳನ್ನು...
ಪುತ್ತೂರು: ಇಲ್ಲಿನ ಪ್ರತೀಯೊಂದು ಮಗುವಿಗೂ ಗುಣಮಟ್ಟದ ಶಿಕ್ಷಣ ದೊರೆಯಬೇಕು, ಕನ್ನಡದ ಜೊತೆ ಆಂಗ್ಲ ಭಷೆಯ ಜ್ಞಾನವೂ ಇಂದಿನ ಕಾಲದ ಅಗತ್ಯ ಬೇಡಿಕೆಯಾಗಿದೆ ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಸರಕರಿ ಪ್ರಾಥಮಿಕ ಶಾಲೆಯಲ್ಲಿ ಆಂಗ್ಲ ಮಾಧ್ಯಮ ತರಗತಿಯನ್ನು...
ಬಂಟ್ವಾಳ : ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನದ ಬಗ್ಗೆ ಯುವವಾಹಿನಿ ಸದಸ್ಯರ ಮನೆ ಮನೆ ಭಜನೆ ಕಾರ್ಯಕ್ರಮದ ಮೊದಲ ಹಂತವಾಗಿ “ಗುರುತತ್ವವಾಹಿನಿ ” ಯ ಉದ್ಘಾಟನಾ ಕಾರ್ಯಕ್ರಮ ಕುದ್ರೋಳಿ ಗುರುಪೀಠದ ಸಮ್ಮುಖದಲ್ಲಿ ಸೋಮವಾರ ನಡೆಯಿತು....
ಶಿವಮೊಗ್ಗ: ಶಿವಮೊಗ್ಗ ನಗರದ ಗಾಂಧಿ ಬಜಾರ್ನಲ್ಲಿರುವ ಬಟ್ಟೆ ಮಾರುಕಟ್ಟೆಯಲ್ಲಿ ರಾತ್ರಿ 10 ಗಂಟೆ ವೇಳೆಗೆ ಅಗ್ನಿ ಅವಘಡ ಉಂಟಾಗಿ, ಅಪಾರ ಪ್ರಮಾಣದ ಹಾನಿಯಾಗಿದೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿ ಏಳೆಂಟು ಬಟ್ಟೆ ಅಂಗಡಿಗಳು...
ಗಿಗ್ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಮತ್ತು ಆರ್ಥಿಕ ನೆರವು ಒದಗಿಸಲು ಪ್ರತ್ಯೇಕ ಗಿಗ್ ಕಾರ್ಮಿಕರ ಕಲ್ಯಾಣ ಮಂಡಳಿ ರಚಿಸಲು ಮುಂದಾಗಿರುವ ಕಾರ್ಮಿಕ ಇಲಾಖೆ, ಅದಕ್ಕೆ ಪೂರಕವಾಗಿ ಗಿಗ್ ಕಾರ್ಮಿಕರ (ಸಾಮಾಜಿಕ ಭದ್ರತೆ ಮತ್ತು ಕಲ್ಯಾಣ) ಮಸೂದೆಯನ್ನು...
ಪುತ್ತೂರು: ನಿರ್ವಹಣಾ ಕಾಮಗಾರಿ, ಅಪಾಯಕಾರಿ ಮರಗಳ ತೆರವು ಸೇರಿದಂತೆ ವಿವಿಧ ಕಾಮಗಾರಿಗಳು ನಡೆಯಲಿರುವ ಹಿನ್ನೆಲೆಯಲ್ಲಿ ಕುಂಬ್ರ ಉಪ ವಿಭಾಗ, ಪುತ್ತೂರು ಉಪ ವಿಭಾಗ ಹಾಗೂ ಕಡಬ ಸವಣೂರು ಮಾರ್ಗಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯ...
ಪುತ್ತೂರು: ಉತ್ತಮ ವ್ಯಕ್ತಿಯಾಗಿ ಸಮಾಜದ ಎಲ್ಲರ ಜೊತೆ ಬೆರೆಯುವ ಮೂಲಕ ಉತ್ತಮ ಜೀವನ ಸಾಗಿಸಿದರೆ ಸಮಾಜ ನಮ್ಮನ್ನು ಗೌರವಿಸುತ್ತದೆ ಎಂಬುದಕ್ಕೆ ಕಾಂಗ್ರೆಸ್ ಕಾರ್ಯಕರ್ತ ಪ್ರಕಾಶ್ ಪುರುಷರಕಟ್ಟೆ ಸ್ಪಷ್ಟ ನಿದರ್ಶನವಾಗಿದ್ದಾರೆ ಎಂದು ಪುತ್ತೂರು ಶಾಸಕ ಅಶೋಕ್ ರೈ...
ಬೆಂಗಳೂರು :ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ, ಕೋಟದ ಕೋಟತಟ್ಟು ನಿವಾಸಿ ಲಚ್ಚಿ ಪೂಜಾರ್ತಿ (97) ಅವರು ವಯೋಸಹಜ ಕಾಯಿಲೆಯಿಂದ ಕೊನಯುಸಿರೆಳೆದಿದ್ದಾರೆ. ಮೃತರಿಗೆ ಪುತ್ರ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಇಬ್ಬರು ಪುತ್ರಿಯರು ಇದ್ದಾರೆ....
ಜನರಲ್ ಉಪೇಂದ್ರ ದ್ವಿವೇದಿ ಇಂದು (ಜೂನ್ 30) ಭಾರತೀಯ ಸೇನೆಯ ಹೊಸ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡರು, 26 ತಿಂಗಳ ಜನರಲ್ ಮನೋಜ್ ಪಾಂಡೆ ಅಧಿಕಾರಾವಧಿಯ ನಂತರ, ಅವರ ಉತ್ತರಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು. ಸೇನಾ ಮುಖ್ಯಸ್ಥರ ಪಾತ್ರವನ್ನು...
ವಿಧಾನಸಭೆ ಚುನಾವಣೆಗೆ ಇನ್ನೂ ಹಲವು ತಿಂಗಳು ಬಾಕಿ ಇರುವಾಗಲೇ ಮಹಾರಾಷ್ಟ್ರದ ‘ಮಹಾ ವಿಕಾಸ್ ಅಘಾಡಿ’ ಮೈತ್ರಿಯಲ್ಲಿ ಸಣ್ಣ ಮಟ್ಟದ ಅಪಸ್ವರ ಕಾಣಿಸಿಕೊಂಡಿದೆ. ಮೈತ್ರಿಕೂಟಕ್ಕೆ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಹೆಸರಿಸುವ ಶಿವಸೇನಾ ಯುಬಿಟಿಯ ಪ್ರಸ್ತಾಪವನ್ನು ಎನ್ಸಿಪಿ (ಎಸ್ಪಿ) ಮುಖ್ಯಸ್ಥ...
ದೇಶದಲ್ಲಿ ಇಂದಿನಿಂದ (ಜುಲೈ 1) ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೊಳಿಸಲಾಗುತ್ತಿದೆ. ಬ್ರಿಟೀಷರ ಕಾಲದಿಂದ ಜಾರಿಯಲ್ಲಿದ್ದ ಐಪಿಸಿ, ಸಿಆರ್ಪಿಸಿ, ಇಂಡಿಯನ್ ಎವಿಡೆನ್ಸ್ ಆಕ್ಟ್ಗೆ ಗುಡ್ಬೈ ಹೇಳಲಾಗ್ತಿದೆ. ಮೂರು ಹೊಸ ಕ್ರಿಮಿನಲ್ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತಾ...
ಬೆಂಗಳೂರು/ಕಾರ್ಕಳ: ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ ಉಂಟಾಗಿದೆ. ಮೊಯಿಲಿ ಪುತ್ರಿ, ಭರತನಾಟ್ಯ ಕಲಾವಿದೆ ಹಂಸ ಮೊಯ್ಲಿ ಅವರು ರವಿವಾರ ಬೆಂಗಳೂರಿನಲ್ಲಿ ಕೊನೆಯುಸಿರೆಳೆದಿದ್ದಾರೆ. 46 ವರ್ಷದ ಹಂಸ ಮೊಯ್ಲಿ...
ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ನೂತನ ಕಟ್ಟಡವನ್ನು ಉದ್ಘಾಟಿಸಿ, ಮಾತನಾಡಿದ ಮುಖ್ಯಮಂತ್ರಿಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ನಿನ್ನೆ ರಾತ್ರಿ 8.00 ಗಂಟೆಗೆ ಭೇಟಿಗೆ ಸಮಯ ಕೊಟ್ಟಿದ್ದರು. ಈ ಕಾರ್ಯಕ್ರಮಕ್ಕಾಗಿ ನಿನ್ನೆಯೇ ದೆಹಲಿಯಿಂದ ಹೊರಟು ಉದ್ಘಾಟನೆ...
ಸಿಹಿ ಸುದ್ದಿ: ಸ್ವಂತ ಮನೆಯ ಕನಸನ್ನು ನನಸಾಗಿಸಲು ನಿಮಗಿದೋ ಸುವರ್ಣಾವಕಾಶ: ಸಾಮಾನ್ಯರಿಗೂ ಗೆಲ್ಲಬಹುದು ಸ್ವಂತ ಮನೆ ಶಿವಮೊಗ್ಗ, ಚಿಕ್ಕಮಗಳೂರು, ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಎರಡನೆಯ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್...
2024ನೇ ಸಾಲಿನ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಟೀಮ್ ಇಂಡಿಯಾ ಟ್ರೋಫಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ತಂಡವನ್ನು ಮುನ್ನಡೆಸಿದ ಅನುಭವಿ ಆಟಗಾರ ರೋಹಿತ್ ಶರ್ಮಾ ಮತ್ತು ವಿರಾಟ್ ಕೋಹ್ಲಿ ಇಬ್ಬರೂ ಟಿ-20 ಮಾದರಿಗೆ ನಿವೃತ್ತಿ ಘೋಷಿಸಿದ್ದಾರೆ. ಪಂದ್ಯ...
ಜುಲೈ 1 ರಿಂದಲೇ ಮದ್ಯದ ದರಗಳನ್ನು ಪರಿಷ್ಕರಿಸಲು ಮುಂದಾಗಿದ್ದ ರಾಜ್ಯ ಸರಕಾರ ಇದೀಗ 1 ತಿಂಗಳ ಮಟ್ಟಿಗೆ ವಿಳಂಬ ಧೋರಣೆ ಅನುಸರಿಸಲು ಮುಂದಾಗಿರುವ ಕುರಿತು ವರದಿಯಾಗಿದೆ. ಹಾಗಾಗಿ ಮದ್ಯ ಪ್ರಿಯರಿಗೆ ದರದ ಮದ್ಯಗಳ ಬೆಲೆ ಹೆಚ್ಚಳ...
ವೆಸ್ಟ್ಇಂಡೀಸ್ನ ಬಾರ್ಬಡೋಸ್ ಮೈದಾನದಲ್ಲಿ ಇಂದು ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ನಿಂದ ರೋಚಕವಾಗಿ ಸೋಲಿಸುವ ಮೂಲಕ 2ನೇ ಬಾರಿಗೆ ಚಾಂಪಿಯನ್ ಆಗಿದೆ. ಒಂದು ಹಂತದಲ್ಲಿ ಕೈತಪ್ಪಿದ್ದ ಪಂದ್ಯವನ್ನು ಜಸ್ಪ್ರೀತ್...
ದೆಹಲಿ.ಜೂನ್.28.ಕೇಂದ್ರ ಗೃಹ ಸಚಿವರಾದ Amit Shah ಅವರನ್ನು ಭೇಟಿಯಾಗಿ ರಾಜ್ಯದ ಪೊಲೀಸ್ ಪಡೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳ ಮಂಜೂರಾತಿಗೆ ಒತ್ತಾಯಿಸಿದೆ. ಕರ್ನಾಟಕ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಕಾನೂನು ಹಾಗೂ ಸುವ್ಯವಸ್ಥೆ ಕಾಪಾಡಲು...
ಪುತ್ತೂರು:ಜೂ,29.ಪುತ್ತೂರು ನಗರ ಸಭಾ ವ್ಯಾಪ್ತಿಯ ಬನ್ನೂರು ಜೈನರ ಗುರಿ ಎಂಬಲ್ಲಿ ಅಪಾಯಕಾರಿ ವಿದ್ಯುತ್ ಕಂಬ ಮನೆಗೆ ವಾಲಿರುವುದರಿಂದ, ಸ್ಥಳೀಯ ಸಾಮಾಜಿಕ ಕಾರ್ಯಕರ್ತ ಗಣೇಶ್ ಆಚಾರ್ಯ ಬನ್ನೂರು ರವರು ಪುತ್ತೂರು ಮೆಸ್ಕಾಂ ರೈತ ಬಂಧು ಪ್ರತಿನಿಧಿ ಚಂದ್ರಶೇಖರ...
ಬೆಂಗಳೂರು : ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು, ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ...
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆ ಹಲವು ಜೀವಗಳನ್ನು ಬ*ಲಿ ಪಡೆದಿದೆ. ಇದೀಗ ಕರಾವಳಿಯಲ್ಲಿ ಮಳೆಗೆ ಮತ್ತೊಂದು ಬ*ಲಿಯಾಗಿದ್ದು, ವಿದ್ಯುತ್ ತಂತಿ ಸ್ಪರ್ಶಿಸಿ ಯುವತಿ ಸಾ*ವನ್ನಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ...
ಬೆಳ್ತಂಗಡಿ : ಬೆಳ್ಳಂಬೆಳಗ್ಗೆ ಉಜಿರೆಯಲ್ಲಿ ಭೀಕರ ಅಪಘಾ*ತ ಸಂಭವಿಸಿದೆ. ಡಿವೈಡರ್ ಗೆ ಕಾರು ಡಿ*ಕ್ಕಿ ಹೊಡೆದು ಚಾಲಕ ಮೃ*ತಪಟ್ಟಿರುವ ಘಟನೆ ಉಜಿರೆ ಮುಖ್ಯದ್ವಾರದಿಂದ ಕಾಲೇಜು ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಈ ಭೀಕರ ಅಪಘಾ*ತದಲ್ಲಿ ಬೆಳ್ತಂಗಡಿ ಪ್ರಜ್ವಲ್ ಕಾಂಪ್ಲೆಕ್ಸ್...