ಪುತ್ತೂರು: ಬೊಳ್ವಾರು ಹಿರಣ್ಯ ಸಂಕೀರ್ಣದಲ್ಲಿರುವ ಪುತ್ತೂರು ಗೃಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾಸಭೆಯು ಸೆ.21ರಂದು ಸಂಜೆ ಸಂಘದ ಕಚೇರಿಯಲ್ಲಿ ನಡೆಯಲಿದೆ. ಸಂಘದ ಅಧ್ಯಕ್ಷ ಪಿ.ಪಾಂಡುರಂಗ ಹೆಗ್ಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಸದಸ್ಯರು ವಿವಿಧ ಸಲಹೆ...
ಸುಳ್ಯ : ಮಹಿಳೆಯೋರ್ವರು ಚಲಾಯಿಸಿಕೊಂಡು ಬರುತ್ತಿದ್ದ ಸ್ವಿಫ್ಟ್ ಕಾರು ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಚರಂಡಿಗಿಳಿದು ಪಲ್ಟಿಯಾದ ಘಟನೆ ಸುಳ್ಯ ಸಮೀಪದ ಆಲೆಟ್ಟಿ ರಸ್ತೆಯ ನಾಗಪಟ್ಟಣದ ವಿಶ್ರಾಂತಿ ಗೃಹದ ಬಳಿ ಸಂಭವಿಸಿದೆ. ಕಾರು ಚಾಲಕಿ ಅಪಾಯದಿಂದ...
ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಮತ್ತು ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಕೇಳಿ ಬಂದಿರುವ ಅಕ್ರಮ ಡಿನೋಟಿಫಿಕೇಷನ್ ಹಗರಣ ಆರೋಪ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಲೋಕಾಯುಕ್ತ ಅಧಿಕಾರಿಗಳು, ಅಕ್ರಮ ಡಿನೋಟಿಫಿಕೇಷನ್ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದ ಹಲವು ಅಧಿಕಾರಿಗಳ ಹೇಳಿಕೆಯನ್ನು...
ತುಳುನಾಡಿನ ಐತಿಹಾಸಿಕ ಹಿನ್ನೆಲೆಯ, ಕೋಟಿ-ಚೆನ್ನಯರ ಜನ್ಮಭೂಮಿಯಾದ ಪಡುಮಲೆಯನ್ನು ಪ್ರವಾಸೋದ್ಯಮ ತಾಣವಾಗಿಸುವ ನಿಟ್ಟಿನಲ್ಲಿ 10 ವರ್ಷಗಳ ಹಿಂದೆ ಮಂಜೂರಾಗಿದ್ದ ₹5 ಕೋಟಿ ಮೊತ್ತದ ಯೋಜನೆ ನೆನೆಗುದಿಗೆ ಬಿದ್ದಿದೆ. ಯೋಜನೆ ಅನುಷ್ಠಾನದಲ್ಲಿ ಜನಪ್ರತಿನಿಧಿಗಳು ಮತ್ತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು...
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಕೆ’ – ಚಂದ್ರಬಾಬು ನಾಯ್ಡು ಗಂಭೀರ ಆರೋಪ ತಿರುಪತಿ : ಪ್ರಾಣಿಗಳ ಕೊಬ್ಬು ಬಳಸಿ ತಿರುಪತಿ ದೇವಸ್ಥಾನದ ಲಡ್ಡು ತಯಾರಿಕೆ ಮಾಡಲಾಗುತ್ತಿದೆ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು...
ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ, ಕಾಂಗ್ರೆಸ್ ‘ಪೇ ಸಿಎಂ’ ಅಭಿಯಾನ ನಡೆಸಲು ಕಾರಣವಾಗಿದ್ದ ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಇಂದು ಗುರುವಾರ ನಿಧನರಾಗಿದ್ದಾರೆ....
ಪುತ್ತೂರು: ತುರ್ತು ಕಾಮಗಾರಿ ನಿಮಿತ್ತ 33/11ಕೆ.ವಿ. ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಮುಕ್ವೆ, ಮುಕ್ರಂಪಾಡಿ, ಕೆಮ್ಮಿಂಜೆ ಮತ್ತು ಮುಂಡೂರು ಫೀಡರ್ಗಳಲ್ಲಿ ಸೆ.20ರಂದು ಬೆಳಿಗ್ಗೆ 10ರಿಂದ ಅಪರಾಹ್ನ 2ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಬಳಕೆದಾರರು ಗಮನಿಸಬೇಕೆಂದು ಮೆಸ್ಕಾಂ...
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹಾಗೂ ಕೆ.ಎಸ್.ಎಸ್ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಇದರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ತಂಡ ಪ್ರಥಮ ಸ್ಥಾನ...
ಸವಣೂರು ಸೆಪ್ಟೆಂಬರ್ 19: ಸವಣೂರು ಗ್ರಾ.ಪಂ.ಗೆ ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯಿಸಿ ಕಡಬ ತಾಲೂಕಿನ ಸವಣೂರು ಗ್ರಾ.ಪಂ.ಸಾಮಾನ್ಯ ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಲಾಗಿದೆ. ಈಗ ಇರುವ ಪಿಡಿಓ ವಾರದಲ್ಲಿ ಕೇವಲ 3 ದಿನ ಮಾತ್ರ...
ಪುತ್ತೂರು: ಉಪ್ಪಿನಂಗಡಿಯಲ್ಲಿ ನೂತನ ಬಸ್ಸು ನಿಲ್ದಾಣ ನಿರ್ಮಾಣದದ ಅಗತ್ಯವಿದ್ದು ಈಗ ಇರುವ ನಿಲ್ದಠಣ ಸಮೀಪದಲ್ಲೇ ಜಾಗವನ್ನು ಗುರುತಿಸಲಾಗಿದ್ದು ಅದನ್ನು ಮಂಜೂರು ಮಾಡಿಸುವುದರ ಜೊತೆ ಅನುದಾನವನ್ನೂ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈ ಅವರು...
ಪುತ್ತೂರು:ಓಮ್ಮಿ ಕಾರೊಂದು ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ತಿಂಗಳಾಡಿ ಬಡಕೋಡಿ ರಸ್ತೆಯ ನೆಕ್ಕಿಲು ಎಂಬಲ್ಲಿ ನಡೆದಿದೆ. ಓಮ್ಮಿಯು ತಿಂಗಳಾಡಿಯಿಂದ ರೆಂಜಲಾಡಿಗೆ ತೆರಳುವ ಸಂದರ್ಭ ಸರಿ ಸುಮಾರು ಬೆಳಗಿನ ಜಾವ 7.30ರ ವೇಳೆ ಈ...
ಆರ್ಜಿ ಕರ್ ಬಿಕ್ಕಟ್ಟಿನ ಹಿನ್ನಲೆಯಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಮಂಗಳವಾರ ಕೋಲ್ಕತ್ತಾ ಪೊಲೀಸ್ ಕಮಿಷನರ್ ವಿನೀತ್ ಗೋಯಲ್ ಅವರನ್ನು ಬದಲಿಸಿ ಹಿರಿಯ ಐಪಿಎಸ್ ಅಧಿಕಾರಿ ಮನೋಜ್ ಕುಮಾರ್ ವರ್ಮಾ ಅವರನ್ನು ನೇಮಿಸಿದೆ. ಈ ಮೂಲಕ ಕೊಲ್ಕತ್ತಾ...
ಪುತ್ತೂರು, ಸೆ 19 ಗುರುವಾರ ಬೆಳಿಗ್ಗೆ 8:30ಕ್ಕೆ ಪುತ್ತೂರು ಮುಖ್ಯ ರಸ್ತೆ ಯ ಬೋಳ್ವಾರ್, ಮಿನರ್ ಕಾಂಪ್ಲೆಕ್ಸ್ ನಲ್ಲಿ ಮಾನ್ಯ ಕರ್ನಾಟಕ ಸರಕಾರದ ಸಭಾಪತಿಗಳಾದ ಯು.ಟಿ ಖಾದರ್ ರವರು ಉದ್ಘಾಟನೆ ಮಾಡಲಿದ್ದಾರೆ ಎಂದು ಮಾಲಕರದ ಸಬಾಜ್...
ಜುಲೈ 27 ರಂದು ಆರಂಭ ಇಂದಿಗೆ ಸಮಾಪ್ತಿಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಡಾ| ವಿದ್ಯಾಪ್ರಸನ್ನ ಶ್ರೀಗಳ ಚಾತುರ್ಮಾಸ್ಯ ಜು.27 ರಿಂದ ಆರಂಭ ವಾಗಿದ್ದು ಸುದೀರ್ಘ ವ್ರತದಲ್ಲಿದ್ದು ಅದು ಇಂದು ಸೆ.18 ರಂದು ಮುಕ್ತಾಯಗೊಂಡಿತು....
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಧ್ಯಕ್ಷತೆಯ ಸಮಿತಿ ನೀಡಿದ್ದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ವರದಿಯನ್ನು ಕೇಂದ್ರ ಸರ್ಕಾರದ ಸಚಿವ ಸಂಪುಟವು ಅನುಮೋದಿಸಿದೆ. ಈ ನಿರ್ಧಾರವು ಏಕಕಾಲದಲ್ಲಿ ಲೋಕಸಭೆ ಮತ್ತು ವಿಧಾನಸಭೆ ಚುನಾವಣೆ ನಡೆಸುವುದನ್ನು ಪ್ರಸ್ತಾಪಿಸುತ್ತದೆ....
ಮೃತ ವ್ಯಕ್ತಿಯ ವೃದ್ದ ಪತ್ನಿ ಊಟಕ್ಕಾಗಿ ಪರಿಸರದ ಮನೆಯೊಂದಕ್ಕೆ ಹೋದಾಗ ಬೆಳಕಿಗೆ ಬಂದ ಘಟನೆ ಅಂತ್ಯ ಸಂಸ್ಕಾರಕ್ಕೆ ಕೈ ಜೋಡಿಸಿದ ವಿಹಿಂಪ, ವಿನಾಯಕ ಫ್ರೆಂಡ್ಸ್ ಪುತ್ತೂರು: ಬಲ್ನಾಡು ಗ್ರಾಮದ ದೇರಾಜೆ ಅಟ್ಲಾರು ಎಂಬಲ್ಲಿ ವೃದರೊಬ್ಬರ...
ಧರ್ಮಸ್ಥಳ ಪ್ರಭುತ್ವದ ವಿರುದ್ದ ಮೊದಲ ಬಾರಿಗೆ ಸಾರ್ವಜನಿಕವಾಗಿ ಶಾಸಕರೊಬ್ಬರು ದನಿ ಎತ್ತಿದ್ದಾರೆ. ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಇದೀಗ ಗಂಭೀರ ಆರೋಪ ಮಾಡಿದ್ದು, ಹೆಸರಿಗಷ್ಟೇ ಅದು ಧರ್ಮಸ್ಥಳ, ಅದರಲ್ಲಿ ಧರ್ಮವೇ ಇಲ್ಲ. ಅಲ್ಲಿನ ಸಂಘದಲ್ಲಿ...
ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬಂಟ್ವಾಳ , ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ತುಂಬೆ ವಲಯ, ಶ್ರೀ ಶಾರದಾ ಪ್ರೌಢ...
ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ಎಮ್.ಆರ್.ಪಿ.ಎಲ್ ಪೆಟ್ರೋಲ್ ಪಂಪ್ ಬಳಿ ಸೆ.16ರಂದು ಮಧ್ಯಾಹ್ನ ಪಿಕಪ್ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ತೀವ್ರ ಗಾಯಗೊಂಡಿದ್ದಾರೆ. ಬೈಕ್...
ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್...
ಬಡಗನ್ನೂರು: ಪಡುಮಲೆ ಎರುಕೊಟ್ಯ ನಾಗ ಸಾನಿಧ್ಯದಲ್ಲಿ ಸೆ.16ರಂದು ಶ್ರಾವಣ ಸಂಕ್ರಮಣ ಈ ಶುಭ ಸಮಾರಂಭದಲ್ಲಿ ಮಡಂತ್ಯಾರು ನವುಂಡ ಗರಡಿಯಲ್ಲಿ ದರ್ಶನ ಪಾತ್ರಿಗಳಾಗಿ ಸೇವೆ ಸಲ್ಲಿಸುತ್ತಿರುವ ಅವಳಿ ಪುತ್ರರಾದ ರವೀಂದ್ರ ಹಾಗೂ ರಾಜೇಂದ್ರ ಇವರು ಮುಂದೆ ಐತಿಹಾಸಿಕ ಇತಿಹಾಸ ಪ್ರಸಿದ್ಧ ಶ್ರೀ ನಾಗ ಬ್ರಹ್ಮ...
ಪುತ್ತೂರು: ವಿಟ್ಲ-ಸಾಲೆತ್ತೂರು ರಸ್ತೆಯ ಕೊಳ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೆ.10ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಂಗಳೂರು ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೋಡಿಂಬಾಡಿಯ ಮಹಿಳೆಯೋರ್ವರು ಮೃತಪಟ್ಟ ಘಟನೆ ಸೆ.16ರಂದು ನಡೆದಿದೆ. ಕೋಡಿಂಬಾಡಿ...
25 ಸೆಂಟ್ಸ್ ಒಳಗಡೆ ಅಭಿವೃದ್ಧಿಗೆ ಹೆಚ್ಚಿನ ಕಂಡೀಷನ್ ಇಲ್ಲ ಪುತ್ತೂರು: ಗ್ರಾಮ ಪಂಚಾಯತ್ ಮಟ್ಟದಲ್ಲಿ ನಡೆಸಲಾಗುತ್ತಿದ್ದ 9/11 ವ್ಯವಸ್ಥೆಯನ್ನು ಜಿಲ್ಲಾ ಕೇಂದ್ರಕ್ಕೆ ವರ್ಗಾಯಿಸಿ ಜನರಿಗೆ ಆಗುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ...
ಪುತ್ತೂರು: 110/33/11ಕೆ.ವಿ. ಮಾಡಾವು ವಿದ್ಯುತ್ ಉಪಕೇಂದ್ರದಲ್ಲಿ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.18 ರಂದು ಬೆಳಿಗ್ಗೆ 10:00 ರಿಂದ ಸಾಯಂಕಾಲ 04:00 ಗಂಟೆಯವರೆಗೆ 110/33/11ಕೆ.ವಿ. ಮಾಡಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ 33/11 ಕೆವಿ ಬೆಳ್ಳಾರೆ ಮತ್ತು 33/11ಕೆವಿ...
ನವದೆಹಲಿ : ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಅರವಿಂದ್ ಕೇಜ್ರಿವಾಲ್ ಘೋಷಣೆ ಬೆನ್ನಲ್ಲೇ ದೆಹಲಿ ನೂತನ ಮುಖ್ಯಮಂತ್ರಿ ಅಗಿ ಸಚಿವೆ ಅತಿಶಿ ಆಯ್ಕೆಯಾಗಿದ್ದಾರೆ. ಬೆಳಗ್ಗೆಯಿಂದ ಕೇಜ್ರಿವಾಲ್ ನಿವಾಸದಲ್ಲಿ...
ಪುತ್ತೂರು: ಪಂಚ ಗ್ಯಾರಂಟಿಗಳ ಪೈಕಿ ಬಹುಪಾಲು ಗ್ಯಾರಂಟಿ ಮಹಿಳೆಯರಿಗೆ ನೀಡಿದ ಸರಕಾರ ಸ್ವ ಉದ್ಯೋಗದಲ್ಲೂ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ವಿವಿಧ ಇಲಾಖೆಗಳ ಮೂಲಕ ವಿವಿಧ ಸೌಲಭ್ಯಗಳನ್ನು ವಿತರಣೆ ಮಾಡುತ್ತಿದೆ ಎಂದು ಪುತ್ತೂರು ಶಾಸಕರಾದ ಅಶೋಕ್...
ಪುತ್ತೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾನುವಾರ ನಡೆದ ಮಾನವ ಸರಪಳಿಯಲ್ಲಿ ಮೆಸ್ಕಾಂ ಅಧಿಕಾರಿ, ಸಿಬ್ಬಂದಿಗಳು ಭಾಗಿಯಾದರು. ರಾಜ್ಯಾದ್ಯಂತ ಮಾನವ ಸರಪಳಿ ರಚಿಸಲು ಸರ್ಕಾರ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಕಬಕದಿಂದ ಸಂಪಾಜೆವರೆಗೆ ಮಾನವ...
ಪುತ್ತೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಭಾನುವಾರ ನಡೆದ ಮಾನವ ಸರಪಳಿಯಲ್ಲಿ ಮೆಸ್ಕಾಂ ಅಧಿಕಾರಿ, ಸಿಬ್ಬಂದಿಗಳು ಭಾಗಿಯಾದರು. ರಾಜ್ಯಾದ್ಯಂತ ಮಾನವ ಸರಪಳಿ ರಚಿಸಲು ಸರ್ಕಾರ ಸೂಚಿಸಿದ್ದು, ಈ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಕಬಕದಿಂದ ಸಂಪಾಜೆವರೆಗೆ ಮಾನವ...
ಸಕಲೇಶಪುರ : ಸಕಲೇಶಪುರ ತಾಲೂಕಿನ ಕೊಲ್ಲಹಳಿ ಬದ್ರಿಯಾ ಜುಮ್ಮಾ ಮಸೀದಿಯಲ್ಲಿಯಲ್ಲಿ ಸಂಭ್ರಮ, ಸಡಗರದಿಂದ ಈದ್ ಮೀಲಾದ್ ಆಚರಿಸಲಾಯಿತು ಈ ಕಾರ್ಯಕ್ರಮದಲ್ಲಿ ಮಸೀದಿಯ ಅಧ್ಯಕ್ಷರಾದ ಕೊಲ್ಲಹಳಿ ಸಲೀಮ್ ರವರು ಧ್ವಜಾರೋಹಣಗೈದರೂ ನಂತರ ಜುಮ್ಮಾ ಮಸೀದಿಯ ಖತೀಬರಾದ ಬದ್ರುದ್ದಿನ್...
ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯದ ಪರವಾಗಿರುವುದೇ ಆದರೆ, ನಾಳಿನ ಕಲಬುರಗಿ ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿಗೆ ತಾತ್ವಿಕವಾಗಿ ಒಪ್ಪಿಕೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ಹಿರಿಯ ನಾಯಕ ಆರ್. ಮೋಹನ್ ರಾಜ್ ಒತ್ತಾಯಿಸಿದರು....
ಬಂಟ್ವಾಳ : ಬಿ ಸಿ ರೋಡಿನಲ್ಲಿ ಸೋಮವಾರ ನಡೆದ ನಾಟಕೀಯ ಬೆಳವಣಿಗೆಯ ಹಿನ್ನಲೆಯಲ್ಲಿ ಕೋಮು ಸೂಕ್ಷ್ಮ ಪ್ರದೇಶದಲ್ಲಿ ಅಹಿತಕರ ಘಟನೆ ತಡೆಗಟ್ಟುವ ಹಿನ್ನಲೆಯಲ್ಲಿ ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲಿ ಮುಂದಿನ 48 ಗಂಟೆಗಳ ಕಾಲ ಮದ್ಯದ ಅಂಗಡಿಗಳನ್ನು...
ಪುತ್ತೂರು: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ಈದ್ ಮಿಲಾದ್ ಸಮಿತಿ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ 32ನೇ ವರ್ಷದ ಬೃಹತ್ ಮಿಲಾದ್ ಸಮಾವೇಶದ ಪ್ರಯುಕ್ತ ದರ್ಬೆ ಬೈಪಾಸ್ ಬಳಿಯಿಂದ ಕಿಲ್ಲೆ ಮೈದಾನದ ವರೆಗೆ...
ಮಂಗಳೂರು, ಸೆಪ್ಟೆಂಬರ್ 16: ಆ್ಯಪಲ್ ಪೋನ್ ನಲ್ಲಿರುವ ಸಮಸ್ಯೆಗಳ ವಿರುದ್ದ ಇದೀಗ ಗ್ರಾಹಕರು ಕಂಗಾಲಾಗಿದ್ದು, ಆ್ಯಪಲ್ ಸರ್ವಿಸ್ ಸೆಂಟರ್ ನಲ್ಲಿ ಗ್ರಾಹಕರಿಗೆ ನೀಡುತ್ತಿರುವ ಕಿರುಕುಳ ವಿರೋಧಿಸಿ ನಗರದಲ್ಲಿರುವ ಆ್ಯಪಲ್ ಮ್ಯಾಪಲ್ ಸರ್ವಿಸ್ ಸೆಂಟರ್ ವಿರುದ್ಧ ಸೆ.17ರಂದು...
ಸುರತ್ಕಲ್: ಕೃಷ್ಣಾಪುರ ಮುಸ್ಲಿಮ್ ಜಮಾಅತ್ ಗೆ ಒಳಪಡುವ ಕಾಟಿಪಳ್ಳ 3ನೇ ಬ್ಲಾಕ್ ನ ಮಸ್ಜಿದುಲ್ ಹುದಾ ಜುಮಾ ಮಸೀದಿಗೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ...
ಆಧಾರ್ ಕಾರ್ಡ್ ಅನ್ನು ಆನ್ಲೈನ್ನಲ್ಲಿ ಯಾವುದೇ ಶುಲ್ಕ ಇಲ್ಲದೇ ಅಪ್ಡೇಟ್ ಮಾಡುವ ಅವಕಾಶವನ್ನು ವಿಸ್ತರಿಸಲಾಗಿದೆ. ಡೆಡ್ಲೈನ್ ಮತ್ತೊಮ್ಮೆ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 14ರವರಗೆ ಇದ್ದ ಗಡುವನ್ನು ಡಿಸೆಂಬರ್ 14ರವರೆಗೂ ಮುಂದುವರಿಸಲಾಗಿದೆ. ಯುಐಡಿಎಐನಿಂದ ಈ ಬಗ್ಗೆ ಎಕ್ಸ್...
ಪುತ್ತೂರು: ಇದು ವಿಶ್ವಾಸದ ಧ್ವನಿ ಎಂಬ ಧ್ಯೇಯವಾಕ್ಯದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ನ್ಯೂಸ್ ಅಕ್ಕರೆ ಮಾಧ್ಯಮ ಸಂಸ್ಥೆಯ ವರುಷದ ಹರುಷ, ಪ್ರತಿಭಾ ಪುರಸ್ಕಾರ, ಸನ್ಮಾನ, ಪ್ರಸಿದ್ಧ ಕಲಾವಿದರಿಂದ ಡ್ಯಾನ್ಸ್ ಧಮಾಕ, ರಸಮಂಜರಿ ಮತ್ತು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ...
ದಿನಾಂಕ :19/09/2024 ರಂದು ಗುರುವಾರ ಪಶು ವೇದ್ಯಕೀಯ ಆಸ್ಪತ್ರೆ ಸರ್ವೆ ಹಾಗೂ ಮುಂಡೂರು ಗ್ರಾಮ ಪಂಚಾಯತ್ ಸಹಯೋಗದಲ್ಲಿಮುಂಡೂರು ಹಾಗೂ ಕೆಮ್ಮಿಂಜೆ ಗ್ರಾಮ ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ಉಚಿತ ರೇಬಿಸ್ ಲಸಿಕಾಕರಣ ಕಾರ್ಯಕ್ರಮ ಜರುಗಲಿದೆ. ...
ಶ್ರೀಲಂಕಾ ನೌಕಾಪಡೆಯಿಂದ ಬಂಧನಕ್ಕೊಳಗಾಗಿದ್ದ ತಮಿಳುನಾಡಿನ ಮೀನುಗಾರರ ಗುಂಪೊಂದು ಬಿಡುಗಡೆಗೊಂಡು ಮನೆಗೆ ಮರಳಿದೆ. ಆದರೆ, ಅವರ ತಲೆಯನ್ನು ಬಲವಂತವಾಗಿ ಬೋಳಿಸಿರುವುದು ಕಂಡು ಕುಟುಂಬಸ್ಥರು ಬೆಚ್ಚಿಬಿದ್ದಿದ್ದಾರೆ. ಆಗಸ್ಟ್ 27 ರಂದು, ಎಂಟು ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು...
ಎರಡು ದಿನಗಳಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಮಾಡಿದ ಘೋಷಣೆಯನ್ನು ಬಿಜೆಪಿ ರಾಷ್ಟ್ರೀಯ ವಕ್ತಾರ ಪ್ರದೀಪ್ ಭಂಡಾರಿ ಅವರು ‘ಪಿಆರ್ ಸ್ಟಂಟ್’ ಎಂದು ಹೇಳಿದ್ದಾರೆ. ಆಮ್ ಆದ್ಮಿ...
ಒಂದು ಊರಿನ ಅಭಿವೃದ್ಧಿಯಲ್ಲಿ ಅ ಊರಿನ ಜನರ ಕೆಲಸ ಕಾರ್ಯಗಳು ಸಹ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ. ಇದಕ್ಕೆ ಪೂರಕ ಎಂಬಂತೆ ಕಡಬ ತಾಲೂಕು ಬೆಳಂದೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಣಿಯೂರು,ಮಾದೋಡಿ,...
ಬಂಟ್ವಾಳ : ಮನುಷ್ಯನಿಗೆ ಅರೋಗ್ಯಕಿಂತ ದೊಡ್ಡ ಸಂಪತು ಬೇರೊಂದಿಲ್ಲ, ಒಬ್ಬ ವ್ಯಕ್ತಿ ಎಷ್ಟೇ ದೊಡ್ಡ ಶ್ರೀಮಂತ ನಾಗಿದ್ರು ಅವನ ಅರೋಗ್ಯ ಸರಿ ಇಲ್ಲದಿದ್ರೆ ನೆಮ್ಮದಿ ಇರಲ್ಲ. ಈ ನಿಟ್ಟಿನಲ್ಲಿ ಗ್ರಾಮೀಣ ಭಾಗದ ಜನಸಾಮಾನ್ಯರ ಅರೋಗ್ಯ ಕಾಪಾಡುವ...
ವಿಪರೀತ ಮಳೆ ತಂದೊಡ್ಡಿದೆ ಬೆಳೆಗಾರರಿಗೆ ಭಾರೀ ನಷ್ಟ ಕಳೆದ ಬೇಸಗೆಯಲ್ಲಿ ಐತಿಹಾಸಿಕ ದಾಖಲೆಯ ಧಾರಣೆಯಿಂದ ಉತ್ತಮ ಆದಾಯ ಪಡೆದಿದ್ದ ಕೊಕ್ಕೋ ಬೆಳೆಗಾರರು ಈ ಬಾರಿ ತಲೆಯ ಮೇಲೆ ಕೈಹೊತ್ತು ಕುಳಿತಿದ್ದಾರೆ. ಈ ಬಾರಿಯ ವಿಪರೀತ ಮಳೆಗೆ...
ಮಂಗಳೂರು: ಕಾಟಿಪಳ್ಳ 3ನೇ ಬ್ಲಾಕ್ ನ ಮಸೀದಿಗೆ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಕಲ್ಲು ಬಿಸಾಡಿದ ಘಟನೆ ಇದೀಗ ಸಂಭವಿಸಿದೆ ಎನ್ನುವ ಬಗ್ಗೆ ವರದಿ ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ...
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲ ಪ್ರಮುಖ ಕಾಂಗ್ರೆಸ್ ನಾಯಕರು ರಹಸ್ಯವಾಗಿ ಬಿಜೆಪಿ ನಾಯಕರ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ, ಹೊಂದಾಣಿಕೆ ರಾಜಕಾರಣದಿಂದ ಕಾಂಗ್ರೆಸ್ ನೆಲಕಚ್ಚುತ್ತಿದೆ, ಪಕ್ಷದ ಜವಾಬ್ದಾರಿ ಹೊತ್ತಿರುವ ಪ್ರಮುಖರು ಪಕ್ಷದ ಸಂಘಟನೆಗಳಿಗೆ ಒತ್ತು...
ಪುತ್ತೂರು: ಪ್ರಜಾಪ್ರಭುತ್ವಕ್ಕಾಗಿ ಕರ್ನಾಟಕದಲ್ಲಿ ಮಾನವ ಸರಪಳಿ (ಸಮಾನತೆ, ಭ್ರಾತೃತ್ವ ಮತ್ತು ಸ್ವಾತಂತ್ರ್ಯ) ಎಂಬ ಧೈಯವಾಕ್ಯದೊಂದಿಗೆ ಸೆ.15ರಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಅಭೂತಪೂರ್ವ ಯಶಸ್ವಿಕಂಡಿದೆ. ಶಾಸಕ ಅಶೋಕ್ ಕುಮಾರ್ ರೈ ಅವರು ಕಬಕದಲ್ಲಿ ಮಾನವಸರಪಳಿ...
ಕೋಡಿಂಬಾಡಿ :ಅಕ್ಟೋಬರ್ 3 ರಿಂದ 12ರ ವರೆಗೆ ನಡೆಯುವ ಕೋಡಿಂಬಾಡಿ ಮಠಂತಬೆಟ್ಟು ಶ್ರೀ ಮಹಿಷ ಮರ್ದಿನಿ ದೇವಸ್ಥಾನ ದಲ್ಲಿ ನಡೆಯುವ ವಿಜೃಂಭಣೆಯ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ವನ್ನು ದೇವಾಲಯದ ಚಿನ್ಮಯಿ ಸಭಾಂಗಣದಲ್ಲಿ ಪ್ರದಾನ ಅರ್ಚಕರಾದ...
ಮೊಗರ್ಪಣೆ ಬಳಿ ಕಾರು ಮತ್ತು ಬೈಕ್ ಪರಸ್ಪರ ಡಿಕ್ಕಿ ಯಾಗಿ ಬೈಕ್ ಸವಾರ ಮತ್ತು ಸಹ ಸವಾರ ಗಾಯಗೊಂಡ ಘಟನೆ ಇದೀಗ ಸಂಭವಿಸಿದೆ. ಪೈಚಾರ್ ಕಡೆಯಿಂದ ಬರುತ್ತಿದ್ದ ಮಾರುತಿ 800...
ಕೋಲಾರ: ಜಾತಿ ನಿಂದನೆ ಆರೋಪ ಹಿನ್ನೆಲೆ ಬಿಜೆಪಿ ಶಾಸಕ ಮುನಿರತ್ನರನ್ನು ಬಂಧಿಸಲಾಗಿದೆ. ಕೋಲಾರದಿಂದ ಚಿತ್ತೂರಿಗೆ ತೆರಳುತ್ತಿದ್ದ ವೇಳೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ಮುನಿರತ್ನ ವಿರುದ್ಧ ಎರಡು ಎಫ್.ಐ.ಆರ್....
ಪ್ರಜಾಪ್ರಭುತ್ವದ ಮಹತ್ವ ಅರಿಯುವ ಮಾನವ ಸರಪಳಿಗೆ ಕೈ ಜೋಡಿಸಿ – ಶಾಸಕ ಅಶೋಕ್ ಕುಮಾರ್ ರೈ ಪುತ್ತೂರು: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವದ ದಿನಾಚರಣೆಯ ಅಂಗವಾಗಿ, ಸೆ. 15ರಂದು ಕರ್ನಾಟಕದ ಉತ್ತರ ಭಾಗದಲ್ಲಿರುವ...
ಪುತ್ತೂರು: ಕಥೋಲಿಕ್ ಸಭಾ ಮಂಗಳೂರು ಪ್ರದೇಶ ಇದರ ಪುತ್ತೂರು ವಲಯದ ಆಶ್ರಯದಲ್ಲಿ ಕರ್ನಾಟಕ ಸರಕಾರದ ವಿಧಾನ ಪರಿಷತ್ತಿನ ಸದಸ್ಯರಾಗಿ ಎರಡನೇ ಬಾರಿಗೆ ಆಯ್ಕೆಯಾದ ಐವನ್ ಡಿ’ಸೋಜರವರನ್ನು ಅಭಿನಂದಿಸುವ ಕಾರ್ಯಕ್ರಮ ಸೆ.15 ರಂದು ಉಪ್ಪಿನಂಗಡಿ ದೀನರ ಕನ್ಯಾಮಾತಾ...