ಪಕ್ಷದ ವರಿಷ್ಠರ ತೀರ್ಮಾನ, ಸೂಚನೆಯಂತೆ ನಾನು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡೆದುಕೊಳ್ಳುತ್ತೇವೆ ಎಂದು ನಾವಿಬ್ಬರೂ ತೀರ್ಮಾನಿಸಿದ್ದೇವೆ. ಸಚಿವರಾಗಲಿ, ಶಾಸಕರಾಗಲೀ ಯಾರೂ ನಮ್ಮ ಸರ್ಕಾರದ ವಿರುದ್ಧವಿಲ್ಲ. ಅಧಿವೇಶನ ಇರುವುದರಿಂದ ಇಬ್ಬರಿಗೂ ಗೊಂದಲಗಳನ್ನು ತಿಳಿಗೊಳಿಸುವಂತೆ ಹೈಕಮಾಂಡ್ನವರು ಸೂಚಿಸಿದ್ದಾರೆ....
ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ನಮ್ಮ ಪುತ್ತೂರಿನಲ್ಲಿ ಅನಾವರಣಗೊಳ್ಳಲಿರುವ ಮಕ್ಕಳ ಹಿತಾಸಕ್ತಿಗಾಗಿ ತೆರೆದುಕೊಳ್ಳುತ್ತಿರುವ ಲಕ್ಷ್ಯ ಸಂಸ್ಥೆಗಳಿಗೆ ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಹಾಗೂ ಶ್ರೀ ಯೋಗರಾಜ್ ಭಟ್ ಇವರು ನೂತನ ಸಂಸ್ಥೆಗೆ ಶುಭ...
ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಇಂದು ಮುಂಜಾನೆ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5...
ಮಂಗಳೂರು:ಅಮ್ಮ ಮಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮೂಡ್ ಶೇಡ್ಡೆ ಪಂಚಾಯತ್ ಅವರಣದಲ್ಲಿ ನಡೆದಿದೆ. ತಾಯಿಯ ಕುತ್ತಿಗೆ ಹಿಡಿದು ಮಗಳು ತಲ್ಲಿದ್ದು, ಮಾತಿಗೆ ಮಾತು ಬೆಳೆದು ಚಪ್ಪಲಿಯಲ್ಲಿ ಹಲ್ಲೆ ನಡೆಸಲಾಗಿದೆ. ಉತ್ತರ ಕರ್ನಾಟಕ ಮೂಲದ ತಾಯಿ...
ಪುತ್ತೂರು: ಈ ಬಾರಿಯ ಹೊಸ ಕೊಯ್ಲಿನ ಅಡಕೆ ಇನ್ನೂ ಮಾರುಕಟ್ಟೆಗೆ ಸಮರ್ಪಕವಾಗಿ ಕಾಲಿಟ್ಟಿಲ್ಲ. ಆದರೆ ಕೆಜಿ ಅಡಕೆ ಧಾರಣೆ ಮಾತ್ರ ದಿನದಿಂದ ದಿನಕ್ಕೆ ಏರುತ್ತಿದೆ. ಕೆಲ ದಿನಗಳ ಹಿಂದೆ 400 ರೂ.ಗಳ ಗಡಿಯಲ್ಲಿ ಬಂದು ನಿಂತಿದ್ದ...
ಬೆಂಗಳೂರು, ನವೆಂಬರ್ 28: 2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದೆ. ಸರ್ಕಾರ ರಚನೆಯ ಆರಂಭದಿಂದ ಇಲ್ಲಿಯವರೆಗೂ ಕೈ ಪಾಳಯದಲ್ಲಿ ಅಧಿಕಾರ ಹಂಚಿಕೆಯ ಜಟಾಪಟಿ ಜೋರಾಗಿದೆ. ಸರ್ಕಾರ ರಚನೆ ಸಂದರ್ಭದಲ್ಲಿ ಡಿ ಕೆ...
ಮಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜತೆಗೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್ ರವರು, ಇಂದು ನ.28 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಅವರು ಬೆಳಗ್ಗೆ 9.55ಕ್ಕೆಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ...
ಉಪ್ಪಿನಂಗಡಿಯ ರಾಮನಗರದ ಕರ್ನಾಟಕ ಕಾಂಪೌಂಡ್ ನಲ್ಲಿ, 6 ತಿಂಗಳಿನಿಂದ 6 ವರ್ಷದ ಮಕ್ಕಳನ್ನು ಬೆಳಿಗ್ಗೆ 8.ರಿಂದ ಸಂಜೆ 8 ರವರೆಗೆ, ಊಟ ಉಪಚಾರಕೊಟ್ಟು,ಅನುಭವಸ್ಥ ಶಿಕ್ಷಕರಿಂದ ಮಕ್ಕಳಿಗೆ ಶಿಕ್ಷಣ ಜೊತೆಗೆ ನೋಡಿಕೊಳ್ಳಲಾಗುವುದು. ಇಂದೇ ಭೇಟಿ ನೀಡಿರಿ..ದಾಖಲಾತಿ ಪ್ರಾರಂಭವಾಗಿದೆ...
ಪುತ್ತೂರು: ಸಂಬಳದ ಬಿಲ್ ಮಾಡಿಕೊಡಲು ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯದಲ್ಲಿ ಮುಂದುವರಿಸಲು ನೇಮಕಾತಿ ಆದೇಶವನ್ನು ಮಾಡಿಸಿಕೊಡಲು ತಿಳಿಸಿದಾಗ ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುವ ಆರೋಪದ ಹಿನ್ನಲೆಯಲ್ಲಿ ಸರ್ವೆಯರ್ ಕೃಷ್ಣಮೂರ್ತಿ, ಭೂದಾಖಲೆಗಳ ಸಹಾಯಕ ನಿರ್ದೇಶಕ ಬಿ.ಕೆ. ರಾಜು,...
ಬಹುಜನರ ಬೇಡಿಕೆಗೆ ಸ್ಪಂದಿಸಿ 2026-27ನೇ ಸಾಲಿನಿಂದ ಆರಂಭ ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪುತ್ತೂರಿನ ಪೋಷಕರ ಒತ್ತಾಯದ ಮೇರೆಗೆ 2026-27ನೇ ಸಾಲಿನಿಂದ 6, 7...
ಚೆಂದದ ಮಗಳನ್ನು ಗಿಳಿಯಂತೆ ಪ್ರೀತಿಯಿಂದ ಸಾಕಿದ್ದ ಪೋಷಕರು ಗಿಡುಗನ ಕೈಗೆ ಕೊಟ್ಟು ತಪ್ಪು ಮಾಡಿಬಿಟ್ರಾ? ಸರ್ಕಾರಿ ಕೆಲಸದವನೇ ಬೇಕು ಎಂದು ಮದುವೆಯಾದವಳು 7 ತಿಂಗಳಿಗೆ ಮಸಣ ಸೇರಿದ್ದಾಳೆ. ಶಿವಮೊಗ್ಗ (ನ.27): ತಮ್ಮ ಮಗಳಿಗೆ ಸರ್ಕಾರಿ ಕೆಲಸದಲ್ಲಿರುವ...
ಬೆಂಗಳೂರು, ನವೆಂಬರ್ 26: ಕರ್ನಾಟಕ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಬಣದ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿ ಡಿಸಿಎಂ ಡಿಕೆ ಶಿವಕುಮಾರ್ ಮಾತುಕತೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸತೀಶ್ ಜಾರಕಿಹೊಳಿ ಜತೆಗೆ...
ಬಂಟ್ವಾಳ : ಸ್ವಸ್ತಿ। ಶ್ರೀ ವಿಶ್ವಾವಸು ನಾಮ ಸಂವತ್ಸರದ ವೃಶ್ಚಿಕ ಮಾಸ ದಿನ ೧೦ ಸಲುವ ದಿನಾಂಕ 26-11-2025ನೇ ಬುಧವಾರ ಸಂಜೆ ಗಂಟೆ 5.45ಕ್ಕೆ ಸರಿಯಾಗಿಬರಿಮಾರು ಪಂಜುರ್ಲಿಗುಡ್ಡೆ ‘ಭ್ರಾಮರಿ ನಿವಾಸ’ದ ಎದುರುಗಡೆ ಹಾಕಿರುವ ಪುಷ್ಪಾಲಂಕೃತವಾದ ಭವ್ಯ...
ಕಲಬುರಗಿ: ಹಿರಿಯ ಐಎಎಸ್ (IAS) ಅಧಿಕಾರಿ ಮಹಾಂತೇಶ್ ಬೀಳಗಿ (51) ಅವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. : ಗೌನಳ್ಳಿ ಬಳಿ ಘೋರ ದುರಂತ! ವಿಜಯಪುರ ಜಿಲ್ಲೆಯಿಂದ ಕಲಬುರಗಿಯತ್ತ ಕಾರಿನಲ್ಲಿ ಬರುತ್ತಿದ್ದಾಗ, ಜೇವರ್ಗಿ ತಾಲೂಕಿನ ಗೌನಳ್ಳಿ...
ನಾವು ಬೇಕಂತ ಕಟ್ಟಿದ್ದಲ್ಲ…! ಗೊತ್ತಿಲ್ಲದೇ ಕಟ್ಟಿದ್ದು…!: ಸಂಬಂಧಿಸಿದವರ ಸಮಜಾಯುಷಿ ಪುತ್ತೂರು: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ವತಿಯಿಂದ ಸುಮಾರು 70 ಲಕ್ಷ ರೂಪಾಯಿ ವೆಚ್ಚದಡಿ ಕೋಡಿಂಬಾಡಿಯಲ್ಲಿ ನಿರ್ಮಾಣವಾಗುತ್ತಿರುವ ಹೊಸ ಕಟ್ಟಡ ನಿರ್ಮಾಣಕ್ಕೆ ಗ್ರಾಮಸ್ಥರಿಂದ ಆಕ್ಷೇಪಣೆ...
ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರ್ಬಿಎಂಬಲ್ಲಿ ಬೀದಿಯಲ್ಲಿ ಕಸ ಬಿಸಾಡಿದ್ದು,ಕೋಡಿಂಬಾಡಿ ಗ್ರಾಮ ಪಂಚಾಯತ್ ಸ್ವಚ್ಛತೆ ವಾಹಿನಿಯವರು ಈ ಕಸವನ್ನು ಪರಿಶೀದಿಸಿದಾಗ ಅದರಲ್ಲಿ ಕೆಲವೊಂದು ಆಧಾರ್ ಕಾರ್ಡ್ ಗಳು, ಡಾಕ್ಯುಮೆಂಟ್ ಗಳು ಸಿಕ್ಕಿದ್ದು ಅದರ ಮುಖಾಂತರವಾಗಿ ಅವರನ್ನು...
ಗೌರವಾಧ್ಯಕ್ಷ: ರಮೇಶ್ ನಾಯಕ್, ಅಧ್ಯಕ್ಷ: ಪ್ರಭಾಕರ ಸಾಮಾನಿ, ಪ್ರಧಾನ ಕಾರ್ಯದರ್ಶಿ: ದೀಕ್ಷಿತ್ ಪುತ್ತೂರು: ಕೋಡಿಂಬಾಡಿಯ ವಿನಾಯಕನಗರ ಯುವಶಕ್ತಿ ಗೆಳೆಯರ ಬಳಗದ 2025-2026ನೇ ಸಾಲಿನ ವಾರ್ಷಿಕ ಮಹಾಸಭೆ ನ. 23ರಂದು ಸಂಘದ ಗೌರವಾಧ್ಯಕ್ಷ ರಮೇಶ್ ನಾಯಕ್ ನಿಡ್ಯರವರ...
ಪ್ರಧಾನ ಮಂತ್ರಿ ನರೇಂದ್ರ ಮೋದಿ ನ.28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಆಗಮಿಸುತ್ತಿದ್ದು, ಹೆಲಿಪ್ಯಾಡ್, ಕಾಂಕ್ರೀಟ್ ರಸ್ತೆ, ಭದ್ರತಾ ವ್ಯವಸ್ಥೆ, ಸೇರಿದವರಿಗೆ ಆಸನ ಸೌಲಭ್ಯ ಸಹಿತ ಸಕಲ ತಯಾರಿ ವೇಗವಾಗಿ ಸಾಗುತ್ತಿದೆ. ಉಡುಪಿ, ನ.22: ಪ್ರಧಾನ ಮಂತ್ರಿ ನರೇಂದ್ರ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಜಾತ್ರಾ ಮಹೋತ್ಸವವು ಡಿಸೆಂಬರ್ 2 ರ ತನಕ ನಡೆಯಲಿದ್ದು, ನವೆಂಬರ್ 25 ರಂದು ಪಂಚಮಿ ರಥೋತ್ಸವ, ತೈಲಾಭ್ಯಂಜನ ಹಾಗೂ 26 ರಂದು ಚಂಪಾಷಷ್ಠಿ ಮಹಾರಥೋತ್ಸವವು ನಡೆಯಲಿದ್ದು, ಸುಮಾರು 50...
ಪುತ್ತೂರು: ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಇತಿಹಾಸದಲ್ಲಿಯೇ ಕ್ರಾಂತಿ ಉಂಟು ಮಾಡುವ ಕಾರ್ಯ ನಡೆಯುತ್ತಿದೆ. ಕೋಡಿಂಬಾಡಿಯ 100 ಮತ್ತು 92 ಸರ್ವೆ ನಂಬರಿನ ಪ್ಲಾಟಿಂಗ್ ಇತಿಹಾಸದಲ್ಲಿಯೇ ಆಗಿರಲಿಲ್ಲ. ಇದೀಗ ಶಾಸಕ ಅಶೋಕ್ ಕುಮಾರ್ ರೈ ಅವರ...
ಈ ಬಾರಿ ಏಳು ಮೇಳಗಳೊಂದಿಗೆ ತಿರುಗಾಟ ಆರಂಭಿಸಿರುವ ಕಟೀಲು ಮೇಳಗಳ ಬಯಲಾಟದ ಸಂದರ್ಭ ಪಟಾಕಿ ಬಿಡುವುದಕ್ಕೆ ನಿಯಮ ಮಾಡಲಾಗಿದೆ. ಮೇಳದ ದೇವರ ಚೌಕಿ ಪೂಜೆ, ಆ ಬಳಿಕ ದೇವರು ರಂಗಸ್ಥಳಕ್ಕೆ ಬರುವ ತನಕ ಸುಡುಮದ್ದು ಬಿಡುವುದಕ್ಕೆ...
ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ ಅವಿಭಜಿತ ಪುತ್ತೂರು...
ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿ ಎಸ್.ಐಟಿ ಅಧಿಕಾರಿಗಳಿಂದ ಬಂಧಿತನಾಗಿ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯ ನಿಗೆ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳಿಗೆ ಸಂಬಂಧಿಸಿದ ಮೃತದೇಹಗಳನ್ನು ಕಾನೂನು...
ಪುತ್ತೂರು: ಸಾಂದೀಪನಿ ಗ್ರಾಮೀಣ ವಿದ್ಯಾಸಂಸ್ಥೆ ಯಲ್ಲಿ ದಿನಾಂಕ 24/11/25 ರಂದು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ರವರ 100 ನೇ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಾದ ಆರಾಧ್ಯ, ವಿಶಾಖಾ, ಹಂಸಿಕ ಪ್ರಾರ್ಥನೆ ಯೊಂದಿಗೆ ಕಾರ್ಯಕ್ರಮ...
ಬೆಂಗಳೂರು : ರಾಜ್ಯದಲ್ಲಿ ಅಭಿವೃದ್ಧಿಯ ಸಂಗಮವಾಗಿದೆ. 2 ಸಾವಿರ ಕೋಟಿ ರೂ. ಮೊತ್ತದ ಅಭಿವೃದ್ಧಿ ಕೆಲಸವನ್ನು ವಿರೋಧ ಪಕ್ಷದ ಶಾಸಕರ ಕ್ಷೇತ್ರಕ್ಕೆ ಕಾಂಗ್ರೆಸ್ ಸರ್ಕಾರ ನೀಡುತ್ತಿದೆ ಎಂದರೆ ನಮ್ಮ ಜನಪರ ಧೋರಣೆಯನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು....
ರಾಜ್ಯ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಬಿರುಸಿನ ಚರ್ಚೆಗಳು ನಡೆಯುತ್ತಿವೆ. ಈ ವಿಚಾರದ ಬಗ್ಗೆ ದಿನಕ್ಕೊಂದು ಹೇಳಿಕೆಗಳು ಸಂಚಲನ ಸೃಷ್ಟಿಸುತ್ತಿವೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಅವರು ಪ್ರತ್ಯೇಕವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿಯಾಗಿ...
ಸುಬ್ರಹ್ಮಣ್ಯ : ನ.23 ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿ ಮಹೋತ್ಸವದ ಸಂಭ್ರಮದಲ್ಲಿ ಬ್ರಹ್ಮರಥವನ್ನು ಸೇವಾರೂದಲ್ಲಿ ಸಮರ್ಪಿಸಿದ ಅಜಿತ್ ಶೆಟ್ಟಿ ಕಡಬ ಮತ್ತು ಅವರ ಮನೆಯವರು ಬ್ರಹ್ಮರಥದಲ್ಲಿರುವ ಸುಬ್ರಹ್ಮಣ್ಯ ಮತ್ತು ಶ್ರೀ ಗಣಪತಿ ದೇವರ ವಿಗ್ರಹಕ್ಕೆ 13...
ಪುತ್ತೂರು: ತನ್ನ ಸಹಪಾಠಿ ವಿದ್ಯಾರ್ಥಿನಿಯನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭಿಣಿಯನ್ನಾಗಿಸಿದ ಬಳಿಕ ವಂಚಿಸಿದ ಆರೋಪ ಎದುರಿಸುತ್ತಿರುವ ಶ್ರೀಕೃಷ್ಣನ ವಿವಾಹದ ವಿವಾದ ಮತ್ತೆ ಮುನ್ನಲೆಗೆ ಬಂದಿದೆ. ತನ್ನ ಗೆಳತಿಗೆ ಪ್ರೀತಿಯ ನೆಪದಲ್ಲಿ ಮಗುವನ್ನು ಕರುಣಿಸಿ ನಂತರ ವಂಚನೆ...
ಪುತ್ತೂರು: ಪುತ್ತೂರು ಶಾಸಕ ಅಶೋಕ್ ರೈ ಅವರುಒಂದು ವಾರಗಳ ಗಲ್ಫ್ ರಾಷ್ಟ್ರಗಳ ಪ್ರವಾಸದಲ್ಲಿದ್ದು ಪ್ರವಾಸದ ವೇಳೆ ಸೌದಿ ಅರೇಬಿಯಾದಅಲ್ ಜುಬೈಲ್ನಲ್ಲಿ ಕುಂಬ್ರ ಕೆಐಸಿ ಇದರ ಎಲೆವೇಶನ್ ಸಮ್ಮಿಟ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಜುಬೈಲ್ಗೆ ಆಗಮಿಸಿದ ಶಾಸಕರನ್ನು ಅನಿವಾಸಿ...
ಪುತ್ತೂರು: ಕರಾವಳಿಯ ಅವಳಿ ವೀರರಾದ ಕೋಟಿ ಚೆನ್ನಯರು ಹುಟ್ಟಿ ಬೆಳೆದ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದಲ್ಲಿ ಭಾನುವಾರ ಯಾತ್ರಿ ನಿವಾಸಕ್ಕೆ ಶಿಲಾನ್ಯಾಸ ನೆರವೇರಿತು. ಸೋಲೂರು ಮಠದ ಆರ್ಯ ಈಡಿಗ ಮಹಾಸಂಸ್ಥಾನದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ...
ಸರ್ಕಾರದ ಆದೇಶದಂತೆ ಪ್ರೇಮಾನಂದ ಬಿ ಅವರನ್ನು ಅಬಕಾರಿ ಉಪ ನಿರೀಕ್ಷಕರನ್ನಾಗಿ (Excise Sub-Inspector) ಪದೋನ್ನತಿಗೊಳಿಸಿ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ವಲಯಕ್ಕೆ ನೇಮಕ ಮಾಡಲಾಗಿದೆ.. ಪ್ರೇಮಾನಂದ ಬಿ ಅವರು ತಮ್ಮ 20 ವರ್ಷಗಳ ಸುದೀರ್ಘ ಸೇವಾವಧಿಯಲ್ಲಿ ಮಂಗಳೂರು,...
ಪುತ್ತೂರು ನ.22 : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ(ರಿ) ಪುತ್ತೂರು ಘಟಕ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ.) ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ ಅವಿಭಾಜಿತ ಪುತ್ತೂರು ತಾಲೂಕು...
ರಾಜ್ಯದಲ್ಲಿ ಪಡಿತರ ಚೀಟಿದಾರರಿಗೆ ಸರ್ಕಾರ ಗುಡ್ ನ್ಯೂಸ್ ನೀಡುತ್ತಲಿರುತ್ತದೆ. ಇದೀಗ ಹೊಸ ಪಡಿತರ ವಿತರಣೆ ವ್ಯವಸ್ಥೆ ಜಾರಿ ಕುರಿತು ಆಹಾರ ಸಚಿವ ಮಹತ್ವದ ಅಪ್ಡೇಟ್ವೊಂದನ್ನು ಕೊಟ್ಟಿದ್ದಾರೆ. ಹಾಗಾದ್ರೆ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಸದ್ಯ...
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ನೇತೃತ್ವದಲ್ಲಿ ನಡೆಯಲಿರುವ 3ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸಾಮೂಹಿಕ ವಿವಾಹದ ಪ್ರಚಾರಾರ್ಥವಾಗಿ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ಬಳಿ ಅಳವಡಿಸಿದ್ದ ಎರಡು...
ಗುಜರಾತ್ನ ಜಾಮ್ನಗರದಲ್ಲಿರುವ ತನ್ನ ಸಂಸ್ಕರಣಾಗಾರಕ್ಕೆ ರಷ್ಯಾದಿಂದ ತೈಲ ಆಮದು ಮಾಡಿಕೊಳ್ಳುವುದನ್ನು ರಿಲಯನ್ಸ್ ಇಂಡಸ್ಟ್ರೀಸ್ ಗುರುವಾರದಿಂದ (ನವೆಂಬರ್ 20) ನಿಲ್ಲಿಸಿದೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ. ಮುಕೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಕಂಪನಿಗಳ ಸಮೂಹವು,...
ದುಬೈ ಏರ್ ಶೋನಲ್ಲಿ ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನಗೊಂಡಿದೆ. ಶುಕ್ರವಾರ (ನವೆಂಬರ್ 21) ಸ್ಥಳೀಯ ಸಮಯ ಮಧ್ಯಾಹ್ನ 2:10ರ ಸುಮಾರಿಗೆ ದುರ್ಘಟನೆ ನಡೆದಿದೆ. ದೊಡ್ಡ ಜನಸಮೂಹದ ಮುಂದೆ ವೈಮಾನಿಕ ಪ್ರದರ್ಶನ ನೀಡುತ್ತಿದ್ದಾಗ ವಿಮಾನ...
ಪುತ್ತೂರು: ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪುರುಷರಕಟ್ಟೆ ಎಂಬಲ್ಲಿ ನಡೆದಿದೆ. ಮೃತರನ್ನು ಪ್ರತೀಕ್ (23) ಎಂದು ಗುರುತಿಸಲಾಗಿದೆ. ಪ್ರತೀಕ್ ರವರ ತಂದೆ ತಾಯಿ ಈ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಆತ್ಮಹತ್ಯೆಗೆ...
ಮಹಾನಗರಪಾಲಿಕೆ, ನಗರ ಮತ್ತು ಸ್ಥಳೀಯಾಡಳಿತ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ಬರುವ ಬೀದಿ ನಾಯಿಗಳ ಗಣತಿಯನ್ನು ಮಾಡಿ ವರದಿ ಸಲ್ಲಿಸಬೇಕು. ತಮ್ಮ ವ್ಯಾಪ್ತಿಯಲ್ಲಿ ಬರುವ ಖಾಸಗಿ ಹಾಗೂ ಸರಕಾರಿ ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು, ಕ್ರೀಡಾ ಸಂಕೀರ್ಣಗಳು, ಬಸ್...
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಪ್ರವೀಣ್ ಫೆರ್ನಾಂಡಿಸ್ ಹಳ್ಳಿಮನೆ ಇವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಕೆ. ಅಬ್ದುಲ್ ಜಬ್ಬರ್ ನೇಮಕ ಮಾಡಿ ಆದೇಶಿಸಿದ್ದಾರೆ.. ಪ್ರವೀಣ...
ಪುತ್ತೂರು: 2028ರ ಪುತ್ತೂರು ವಿಧಾನ ಸಭಾ ಚುನಾವಣೆಯಲ್ಲಿ ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಅವರು ಮತ್ತೆ ಸ್ಪರ್ಧೆ ಮಾಡ್ತಾರಾ? ಹೀಗೊಂದು ಪ್ರಶ್ನೆ ಪುತ್ತೂರಿನಲ್ಲಿ ಅಟಲ್ ವಿರಾಸತ್ ಕಾರ್ಯಕ್ರಮ ನಡೆದ ಬಳಿಕ ಭಾರೀ ಚರ್ಚೆಯಲ್ಲಿದೆ....
ಇತಿಹಾಸ ಪ್ರಸಿದ್ಧ ಬಡಗನ್ನೂರು ಗ್ರಾಮದ ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಭಕ್ತರ ಅನುಕೂಲಕ್ಕಾಗಿ ನಿರ್ಮಿಸಲು ಉದ್ದೇಶಿಸಿರುವ ಯಾತ್ರಿ ನಿವಾಸ ಮತ್ತು ಅನ್ನಛತ್ರದ ಶಿಲಾನ್ಯಾಸ ಕಾರ್ಯಕ್ರಮವು ನವೆಂಬರ್ 23ರಂದು ಬೆಳಿಗ್ಗೆ 10...
ಕರ್ನಾಟಕ ರಾಜ್ಯದಲ್ಲಿ ಬಾಕಿ ಉಳಿದಿರುವ ಸಂಚಾರಿ e-challan ಮತ್ತು ಡಿ.ಎಸ್.ಎ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ 50% ರಿಯಾಯಿತಿ ನೀಡಿರುವ ಕುರಿತು 20-11-2025. ಮೇಲಿನ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ, ಸರ್ಕಾರದ ಆದೇಶ ಸಂಖ್ಯೆ: ໖໖...
ಎಟಿಎಂಗೆ ಹಣ ತುಂಬಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ಹಣ ದರೋಡೆ ಮಾಡಿದ್ದ ಪ್ರಕರಣವನ್ನು ಬೆಂಗಳೂರು ಪೊಲೀಸರು ಬೇಧಿಸಿದ್ದಾರೆ. ಚೆನ್ನೈನಲ್ಲಿ ಆರೋಪಿಗಳನ್ನು ಹಿಡಿದು 6.3 ಕೋಟಿ ಹಣವನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು...
ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ, ಪುತ್ತೂರು ಮತ್ತು ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ಕ್ಲಸ್ಟರ್...
ಪುತ್ತೂರು: ಅ.೨೦ ರಂದು ಪುತ್ತೂರಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ರೈ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಅಶೋಕ ಜನಮನ -೨೦೨೫ ಕಾರ್ಯಕ್ರಮದಲ್ಲಿ ನಿರೀಕ್ಷೆಗೂ ಮೀರಿದ ಜನಸಂದಣಿ ಮತ್ತು ಮಳೆಯ ಕಾರಣಕ್ಕೆ ಕೆಲವರಿಗೆ ಉಡುಗೋರೆ ಪಡೆಯಲು ಸಾಧ್ಯವಾಗಿಲ್ಲ...
ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ನಡೆಯುತ್ತಿದೆ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬರುತ್ತಿದ್ದಂತೆಯೇ ಎರಡು ಶಕ್ತಿ ಕೇಂದ್ರಗಳು ನಿರ್ಮಾಣವಾದವು ಎನ್ನುವ ಮಾತು ಪ್ರಾರಂಭದ ಹಂತದಿಂದಲೇ ಕೇಳಿ ಬರುತ್ತಿದೆ. ಅದರಲ್ಲೂ ಮುಖ್ಯವಾಗಿ ಪ್ರಮುಖ...
ಬೆಂಗಳೂರು, ನವೆಂಬರ್ 20: ಶಬರಿಮಲೆ ಯಾತ್ರೆ ಕೈಗೊಳ್ಳುವ ರಾಜ್ಯದ ಯಾತ್ರಿಕರಿಗೆ ಅಗತ್ಯ ಸೌಲಭ್ಯ ಹಾಗೂ ಸುರಕ್ಷತೆಯನ್ನು ನೀಡಲು ಕೋರಿ ಕೇರಳದ ಮುಖ್ಯಕಾರ್ಯದರ್ಶಿಗಳಾದ ಡಾ.ಎ.ಜಯತಿಲಕ್ ಅವರಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಪತ್ರ ಬರೆದಿದ್ದಾರೆ....
ದೇಶದ ಅತ್ಯುನ್ನತ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನ “ಸಿಲ್ವರ್ ಎಲಿಫೆಂಟ್” ಪ್ರಶಸ್ತಿಗೆ ಭಾಜನರಾದ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್. ಬಾಲ್ಯದ ಶಾಲಾ ಜೀವನದಲ್ಲಿಯೇ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನಲ್ಲಿ ತೊಡಗಿಸಿಕೊಂಡಿರುವ ಕರ್ನಾಟಕ ಸಭಾಧ್ಯಕ್ಷ ಯು.ಟಿ.ಖಾದರ್...
ಪುತ್ತೂರು: ಗೋಣಿ ಚೀಲದಲ್ಲಿಟ್ಟ ಅಡಿಕೆ ಕಳವಾದ ಘಟನೆ ಶಾಂತಿಗೋಡು ಗ್ರಾಮದ ವೀರಮಂಗಲದಲ್ಲಿ ನಡೆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಂತಿಗೋಡು ಗ್ರಾಮದ ವೀರಮಂಗಲ ಅಚ್ಯುತ ಗೌಡ ಎಂಬವರ ಮನೆಯ ಕೊಟ್ಟಿಗೆಯಿಂದ 16...
ಎಳನೀರು ದೇಹಕ್ಕೆ ತುಂಬಾ ಒಳ್ಳೆಯದು. ಆದರೆ ಚಳಿಗಾಲದಲ್ಲಿ ಎಳನೀರು ಕುಡಿಯಬೇಕೋ ಬೇಡವೋ ಎಂಬ ಅನುಮಾನ ಹಲವರಿಗೆ ಇರುತ್ತದೆ. ನೀವೂ ಕೂಡ ಹೀಗೆ ಯೋಚಿಸುತ್ತಿದ್ದರೆ ಇಂದು ಅದಕ್ಕೆ ಸೂಕ್ತ ಉತ್ತರವನ್ನ ತಿಳಿಯೋಣ. ಬೇಸಿಗೆಯಲ್ಲಿ ಎಳನೀರು ಕುಡಿದರೆ ದಾಹ...